ಮನದ ಮಾತಿಗಾಗಿ ರಾಗಿಣಿ ಚಾನೆಲ್!
Team Udayavani, Mar 10, 2021, 12:38 PM IST
ಕಳೆದ ಒಂದು ವರ್ಷದಿಂದ ನಟಿ ರಾಗಿಣಿ ಸಿನಿಮಾಕ್ಕಿಂತ ಬೇರೆ ವಿಷಯಗಳಿಗೆ ಸುದ್ದಿಯಾಗಿದ್ದೇ ಹೆಚ್ಚು. ಡ್ರಗ್ಸ್ ಆರೋಪದಲ್ಲಿ ಕೆಲ ಕಾಲ ಜೈಲು ಪಾಲಾಗಿದ್ದ ರಾಗಿಣಿ, ಅಲ್ಲಿಂದ ಹೊರಬಂದ ಬಳಿಕ ಮತ್ತೆ ಸಿನಿಮಾ, ಇವೆಂಟ್ಸ್ ಅಂಥ ಬೇರೆ ಬೇರೆ ಚಟುವಟಿಕೆಗಳಲ್ಲಿ ಬಿಝಿಯಾಗುತ್ತಿದ್ದಾರೆ.
ಇದರ ನಡುವೆಯೇ ರಾಗಿಣಿ ತಮ್ಮದೇ ಹೆಸರಿನಲ್ಲಿ ಯುಟ್ಯೂಬ್ ಚಾನೆಲ್ ಪ್ರಾರಂಭ ಮಾಡಿದ್ದಾರೆ. ಮಾ. 8 ರಂದು ನಡೆದ ಅಂತರಾಷ್ಟ್ರೀಯಮಹಿಳಾ ದಿನಾಚರಣೆಯ ಪ್ರಯುಕ್ತ ರಾಗಿಣಿ ದ್ವಿವೇದಿ ಯು-ಟ್ಯೂಬ್ ಚಾನೆಲ್ ಶುರುವಾಗಿದ್ದು, ಈ ಚಾನೆಲ್ ಮೂಲಕ ರಾಗಿಣಿ ಇಲ್ಲಿಯವರೆಗೆ ಎಲ್ಲೂ ಹೇಳಿಕೊಳ್ಳಲು ಆಗಿರದ ತಮ್ಮ ಆಸಕ್ತಿ, ಅನಿಸಿಕೆ, ಅಭಿರುಚಿ ಎಲ್ಲವನ್ನೂ ಹಂಚಿಕೊಳ್ಳುವ ಯೋಚನೆ ಮಾಡಿದ್ದಾರಂತೆ. ಇನ್ನು ತಮ್ಮ ಯು-ಟ್ಯೂಬ್ ಚಾನೆಲ್ನಲ್ಲಿ ಹೊಸ ವಿಷಯಗಳು ಹೇಳುವುದಕ್ಕಾಗಿ, ಕಾರ್ಯಕ್ರಮದ ತಯಾರಿಗಾಗಿ ರಾಗಿಣಿ ವಾರದಲ್ಲಿ ಒಂದಷ್ಟು ಸಮಯವನ್ನು ತೆಗೆದಿಡಲಿದ್ದಾರಂತೆ.
ಇದನ್ನೂ ಓದಿ : ಒಂದೇ ಬ್ಯಾನರ್, 12 ಸಿನಿಮಾ!
ಒಟ್ಟಾರೆ ರಾಗಿಣಿ ಹೊಸ ಚಾನೆಲ್ ಹೇಗಿದೆ, ಅವರ ಫ್ಯಾನ್ಸ್ಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ