ನಟ ದರ್ಶನ‌ ವಿರುದ್ಧ ನಟಿ ರಕ್ಷಿತಾ ಆಕ್ರೋಶ


Team Udayavani, Jul 18, 2021, 2:21 PM IST

cats

ಬೆಂಗಳೂರು : ತಮ್ಮ ಪತಿ ಪ್ರೇಮ್‌ ಬಗ್ಗೆ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತ ಪಡಿಸಿರುವ ನಟಿ ರಕ್ಷಿತಾ, ”ಯಾರಾದರೂ ಇನ್ನೊಬ್ಬ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಮಾತನಾಡುವ ಮುನ್ನ ಅವರು ತಮ್ಮ ಜೀವನದಲ್ಲಿ ಏನಾಗಿದ್ದಾರೆ ಎಂದು ನೋಡಿಕೊಳ್ಳಬೇಕು ಎಂದಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ರಕ್ಷಿತಾ ಪ್ರೇಮ್, ಜನಗಳ ಮುಂದೆ ಏನು ಮಾತನಾಡಬೇಕು, ಹೇಗೆ ಮಾತನಾಡಬೇಕು ಎಂದು ಅರಿತುಕೊಳ್ಳಬೇಕು” ಎಂದಿದ್ದಾರೆ.

”ಮುಖ ಇಲ್ಲದ ಫೇಸ್‌ಬುಕ್ ಪ್ರೊಫೈಲ್‌ಗಳು ನನ್ನನ್ನು ಟಾರ್ಗೆಟ್ ಮಾಡುತ್ತಿವೆ ಏಕೆ? ನಾನು, ನನ್ನ ಪತಿ ಪ್ರೇಮ್ ಪರ ಬೆಂಬಲಕ್ಕೆ ನಿಂತಿದ್ದೇನೆ. ಅದಕ್ಕೆ ಅವರೆಲ್ಲ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ನನ್ನ ಪತಿಯ ಪರವಾಗಿ ನಿಂತರೆ ಉಳಿದವರನ್ನು ನಾನು ವಿರೋಧಿಸುತ್ತೇನೆ ಎಂದು ಹೇಗೆ ಪರಿಗಣಿಸಿದಿರಿ” ಎಂದು ರಕ್ಷಿತಾ ಪ್ರಶ್ನೆ ಮಾಡಿದ್ದಾರೆ.

”ಇನ್ನು ಮುಂದೆ, ನನ್ನ ಯೋಚನಾ ಕ್ರಮ ಯಾರಿಗಾದರೂ ಸರಿ ಎನಿಸಲಿಲ್ಲವೆಂದರೆ ಅದು ನಿಮ್ಮ ವ್ಯಕ್ತಿತ್ವದ ಸಮಸ್ಯೆಯೇ ಹೊರತು ನನ್ನ ಸಮಸ್ಯೆ ಅಲ್ಲ. ನಾನು ಪ್ರೇಮ್ ಬೆಂಬಲಕ್ಕೆ ನಿಲ್ಲುತ್ತೇನೆ. ಅದು ಅವರೊಬ್ಬರಿಗೆ ಅರ್ಥವಾದರೆ ಸಾಕು ಇನ್ಯಾರಿಗೂ ಅರ್ಥವಾಗುವ ಅವಶ್ಯಕತೆ ಇಲ್ಲ” ಎಂದಿದ್ದಾರೆ ಪ್ರೇಮ್.

”ಈಗ ನಮ್ಮ ಮದುವೆ ವಿಷಯದಲ್ಲಿ ಮಧ್ಯ ಪ್ರವೇಶ ಮಾಡಲು ಹೊರಟಿರುವ ಎಲ್ಲರಿಗೂ ನಾಚಿಕೆಯಾಗಬೇಕು” ಎಂದಿದ್ದಾರೆ ರಕ್ಷಿತಾ.

ನಿನ್ನೆ ಮಾಧ್ಯಮಗಳೊಟ್ಟಿಗೆ ಆಕ್ರೋಶದಿಂದ ಮಾತನಾಡಿದ್ದ ನಟ ದರ್ಶನ್, ‘ಜೋಗಿ ಪ್ರೇಮ್ ಏನು ದೊಡ್ಡ ಪುಡುಂಗಾ? ಅನಿಗೆ ಎರಡು ಕೊಂಬಿದ್ಯಾ? ಎಂದು ಆಕ್ರೋಶದಿಂದ ಪ್ರಶ್ನಿಸಿದ್ದರು. ಇದು ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ರಕ್ಷಿತಾ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರೇಮ್ ಸಹ ಸಾಮಾಜಿಕ ಜಾಲತಾಣದಲ್ಲಿ ದರ್ಶನ್‌ ಕುರಿತು ಉದ್ದದ ಫೋಸ್ಟ್ ಒಂದನ್ನು ಹಾಕಿದ್ದಾರೆ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.