ಮೋಹಕ ತಾರೆಗೆ ನುಗ್ಗೆ ಕಾಯಿ ಇಷ್ಟ ಇಲ್ವಂತೆ-ಹಾಲು ಕುಡಿಯಲ್ವಂತೆ!


Team Udayavani, Jul 10, 2021, 3:02 PM IST

sದ್ಗಹಯತರೆರತಹಗ

ಮೋಹಕ ತಾರೆ, ಸ್ಯಾಂಡಲ್ ವುಡ್ ನಟಿ ರಮ್ಯಾ ಸೋಷಿಯಲ್ ಮೀಡಿಯಾದಿಂದ ಒಂಚೂರು ದೂರನೇ ಉಳಿದಿದ್ದರು. ಇದ್ದಕ್ಕಿದ್ದಂತೆ ಇನ್ ಸ್ಟಾಗ್ರಾಮ್ ನಲ್ಲಿ ಲೈವ್ ಬಂದಿದ್ದ ನಟಿ, ತಮ್ಮ ಕೆಲವೊಂದು ಪರ್ಸನಲ್ ವಿಚಾರಗಳನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿಕೊಂಡಿದ್ದಾರೆ.

ಹೌದು ನಟಿ ರಮ್ಯಾ ಲೈವ್ ನಲ್ಲಿ ಕಾಮಿಡಿಯನ್ ಸೋನು ವೇಣುಗೋಪಾಲ್ ಜೊತೆ ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ಮಾತನಾಡಿದ ರಮ್ಯಾ ನಾನು ಮಶ್ರೂಮ್, ಬದನೆಕಾಯಿ, ಇಡ್ಲಿ, ಐಸ್​ಕ್ರೀಮ್ ತಿಂತೀನಿ. ಆದ್ರೆ ಇಡ್ಲಿಯನ್ನ ಸಾಂಬಾರ್ ಜೊತೆ ಯಾವತ್ತೂ ತಿನ್ನೋಕೆ ಇಷ್ಟಪಡಲ್ಲ. ಚಟ್ನಿ ಜೊತೆಯಲ್ಲಿ ತಿಂತೀನಿ ಎಂದಿದ್ದಾರೆ. ಇದೇ ವೇಳೆ ಮತ್ತೊಂದು ಮಾಹಿತಿಯನ್ನು ಹೇಳಿತ ನಟಿ,  ನನಗೆ ನುಗ್ಗೆಕಾಯಿ ಅಂದ್ರೆ ಇಷ್ಟವಿಲ್ಲ. ಹಾಲನ್ನೂ ಕುಡಿಯಲ್ಲ ಎಂದಿದ್ದಾರೆ.

ನಾನಿನ್ನು ವ್ಯಾಕ್ಸಿನ್ ಹಾಕಿಸಿಕೊಂಡಿಲ್ಲ 

ಇದೇ ವೇಳೆ ಅಭಿಮಾನಿಗಳು ನೀವು ವ್ಯಾಕ್ಸಿನ್ ಹಾಕಿಸಿಕೊಂಡ್ರಾ ಎಂದು ಹೇಳಿದ ಪ್ರಶ್ನೆಗೆ ಉತ್ತರಿಸಿದ ನಟಿ ರಮ್ಯಾ, ನಾನು ಅಮೆರಿಕಾದ ವ್ಯಾಕ್ಸಿನ್​ಗೆ ಕಾಯ್ತಿದ್ದೀನಿ. ನಾನಿನ್ನೂ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ನಾನು ಮೊಡೆರ್ನಾಗೆ ಕಾಯುತ್ತಿದ್ದೇನೆ. ಫೈಜರ್ ವ್ಯಾಕ್ಸಿನ್​ನ್ನು ಮೂರು ಡೋಸ್ ತಗೋಬೇಕು ಅಂತಿದ್ದಾರೆ. ವ್ಯಾಕ್ಸಿನ್ ವಿಚಾರದಲ್ಲಿ ಸಿಕ್ಕಾಪಟ್ಟೆ ಗೊಂದಲ ಕ್ರಿಯೇಟ್ ಆಗಿದೆ. ಮೊಡೆರ್ನಾಗೆ ಸದ್ಯ ಅನುಮತಿ ಸಿಕ್ಕಿರುವುದು ನನಗದು ಖುಷಿಯ ವಿಚಾರ ಎಂದಿದ್ದಾರೆ.

ಟಾಪ್ ನ್ಯೂಸ್

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿ

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೈನ್ಸ್‌ ಮತ್ತು ಸೆನ್ಸ್‌ ನಡುವೆ ‘ನಾಚಿ’: ತಾತ, ಮೊಮ್ಮಗಳ ಕಥೆ

ಸೈನ್ಸ್‌ ಮತ್ತು ಸೆನ್ಸ್‌ ನಡುವೆ ‘ನಾಚಿ’: ತಾತ, ಮೊಮ್ಮಗಳ ಕಥೆ

ಆರ್‌ಜಿವಿ ಶಿಷ್ಯನ ‘ಸ್ಟಾಕರ್‌’ ಫ‌ಸ್ಟ್‌ಲುಕ್‌ ಪೋಸ್ಟರ್‌ ರಿಲೀಸ್‌

ಆರ್‌ಜಿವಿ ಶಿಷ್ಯನ ‘ಸ್ಟಾಕರ್‌’ ಫ‌ಸ್ಟ್‌ಲುಕ್‌ ಪೋಸ್ಟರ್‌ ರಿಲೀಸ್‌

‘ವರದ’ನಿಗೆ ಮುರಳಿ ಸಾಥ್‌: ಓಂ ಹರಿ ಹರಿ ಓಂ ಹಾಡು ಬಂತು

‘ವರದ’ನಿಗೆ ಮುರಳಿ ಸಾಥ್‌: ಓಂ ಹರಿ ಹರಿ ಓಂ ಹಾಡು ಬಂತು

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ನಿಖೀಲ್ ಹುಟ್ಟುಹಬ್ಬಕ್ಕೆ ‘ಯದುವೀರ್’ ಫಸ್ಟ್ ಲುಕ್ ಬಿಡುಗಡೆ

ನಿಖೀಲ್ ಹುಟ್ಟುಹಬ್ಬಕ್ಕೆ ‘ಯದುವೀರ’ ಫಸ್ಟ್ ಲುಕ್ ಬಿಡುಗಡೆ

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.