ವಿಜಯ್‌ ಜೊತೆ ಅದಿತಿ ಕುಸ್ತಿ

Team Udayavani, Sep 12, 2018, 11:43 AM IST

aditi.jpg

“ದುನಿಯಾ’ ವಿಜಯ್‌ ಮತ್ತು ಅವರ ಪುತ್ರ ಸಾಮ್ರಾಟ್‌ “ಕುಸ್ತಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ಗೊತ್ತು. ಆ ಚಿತ್ರಕ್ಕೆ ರಾಘು ಶಿವಮೊಗ್ಗ ನಿರ್ದೇಶಕರು ಎಂಬುದು ಗೊತ್ತು. ಆದರೆ, ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿರಲಿಲ್ಲ. ಈಗ ನಿರ್ದೇಶಕರು ವಿಜಯ್‌ಗೆ ನಾಯಕಿಯನ್ನು ಅಂತಿಮಗೊಳಿಸಲಾಗಿದೆ.

“ಧೈರ್ಯಂ’ ಖ್ಯಾತಿಯ ಅದಿತಿ ಪ್ರಭುದೇವ “ಕುಸ್ತಿ’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಎಲ್ಲಾ ತಯಾರಿ ನಡೆದಿದ್ದು, ಮುಂದಿನ ತಿಂಗಳು “ಕುಸ್ತಿ’ಪಟುವನ್ನು ಸೇರಿಕೊಳ್ಳಲಿದ್ದಾರೆ ಅದಿತಿ ಪ್ರಭುದೇವ. ಅದಿತಿ ಸದ್ಯಕ್ಕೆ ಸುನಿ ನಿರ್ದೇಶನದ “ಬಜಾರ್‌’ ಮತ್ತು ಮಧುಸೂದನ್‌ ನಿದೇಶನದ “ಆಪರೇಷನ್‌ ನಕ್ಷತ್ರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಪೈಕಿ “ಬಜಾರ್‌’ ಬಿಡುಗಡೆಗೆ ರೆಡಿಯಾಗಿದೆ.

ಇನ್ನು, “ಕುಸ್ತಿ’ ಚಿತ್ರಕ್ಕಾಗಿ ವಿಜಯ್‌ ಮತ್ತು ಅವರ ಪುತ್ರ ಸಾಮ್ರಾಟ್‌ ಇಬ್ಬರೂ ನಾಲ್ಕೈದು ಗಂಟೆಗಳ ಕಾಲ ಕಸರತ್ತು ನಡೆಸಿ, ಪಾತ್ರಕ್ಕೆ ಪಕ್ಕಾ ಆಗಿದ್ದಾರೆ. ವಿಜಯ್‌, ದೇಹವನ್ನು ಹುರಿಗೊಳಿಸುವಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ. ಕಟ್ಟುಮಸ್ತಾದ ದೇಹಕ್ಕಾಗಿ ಹಗಲಿರುಳು ಶ್ರಮಿಸಿರುವುದೂ ಉಂಟು. ಅವರಂತೆ ಅವರ ಪುತ್ರ ಸಾಮ್ರಾಟ್‌ ಕೂಡ ಸಿಕ್ಕಾಪಟ್ಟೆ ವರ್ಕೌಟ್‌ ಮಾಡಿರುವುದು ವಿಶೇಷ.

ವಿಜಯ್‌ ದಿನವೊಂದಕ್ಕೆ ಐದು ತಾಸು ವರ್ಕೌಟ್‌ ಮಾಡಿದರೆ, ಸಾಮ್ರಾಟ್‌ ಕೂಡ ಅಪ್ಪನಿಗಿಂತ ನಾನೇನು ಕಮ್ಮಿ ಎಂಬಂತೆ ದಿನಕ್ಕೆ ನಾಲ್ಕು ತಾಸು ವರ್ಕೌಟ್‌ ಮಾಡುವ ಮೂಲಕ “ಕುಸ್ತಿ’ ಅಖಾಡಕ್ಕಿಳಿದಿದ್ದಾರೆ. ಈ ಚಿತ್ರದಲ್ಲಿ ರಿಯಲ್‌ “ಕುಸ್ತಿ’ ಇರಲಿದ್ದು, ಅದಕ್ಕೆ ಪಕ್ಕಾ ಕುಸ್ತಿಪಟುವಿನಂತೆಯೇ ಅಣಿಯಾಗುವ ಅವಶ್ಯಕತೆ ಇದೆ. ಹಾಗಾಗಿ, ಸಾಮ್ರಾಟ್‌ಗೆ ಈಗಾಗಲೇ ರಾಷ್ಟ್ರ ಹಾಗು ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳು ತರಬೇತಿ ಕೊಟ್ಟಿದ್ದಾರಂತೆ.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.