ಅದ್ವಿತಿ ಕನಸಿನ ಕಾರ್ಮೋಡ

ಮನರಂಜನೆ ಜೊತೆ ಸಂದೇಶವಿದೆ

Team Udayavani, May 14, 2019, 3:00 AM IST

adwiti

ನಟಿ ಅದ್ವಿತಿ ಶೆಟ್ಟಿ ಮೊಗದಲ್ಲಿ ಮಂದಹಾಸ ಮೂಡಿದೆ. ಅದಕ್ಕೆ ಕಾರಣ “ಕಾರ್ಮೋಡ’. ಕಾರ್ಮೋಡಕ್ಕೂ ಅದ್ವಿತಿ ಮಂದಹಾಸಕ್ಕೂ ಏನು ಸಂಬಂಧ ಎಂದು ನೀವು ಕೇಳಬಹುದು.”ಕಾರ್ಮೋಡ ಸರಿದು’ ಎಂಬ ಚಿತ್ರವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಆ ಚಿತ್ರ ಈ ವಾರ (ಮೇ 17) ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾಗಿರೋದು ಅದ್ವಿತಿ ಶೆಟ್ಟಿ. ಅದೇ ಕಾರಣದಿಂದ ಅದ್ವಿತಿ ಖುಷಿಯಾಗಿದ್ದಾರೆ.

ಚಿತ್ರದಲ್ಲಿ ಅದ್ವಿತಿ ಡಾಕ್ಟರ್‌ ಆಗಿ ನಟಿಸಿದ್ದಾರೆ. ಮಲೆನಾಡಿನಲ್ಲಿ ಬಂದು ಸೇವೆ ಮಾಡುತ್ತಿರುವ ಡಾಕ್ಟರ್‌ ಪಾತ್ರವಂತೆ. “ಕಥೆ, ನನ್ನ ಪಾತ್ರ ತುಂಬಾ ಚೆನ್ನಾಗಿದೆ. ನಾನಿಲ್ಲಿ ಡಾಕ್ಟರ್‌ ಪ್ರಿಯಾ ಎಂಬ ಪಾತ್ರ ಮಾಡಿದ್ದೇನೆ. ಸಾಕಷ್ಟು ಅರ್ಥಪೂರ್ಣ ಪಾತ್ರವಿದು. ಇಡೀ ಸಿನಿಮಾವನ್ನು ಕುದುರೆಮುಖದಲ್ಲಿ ಚಿತ್ರೀಕರಿಸಿದ್ದು, ಕುದುರೆಮುಖದ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಬಯಸುವವರು ನಮ್ಮ ಸಿನಿಮಾ ನೋಡಬಹುದು. ಚಿತ್ರದಲ್ಲಿ ಪ್ರಕೃತಿ ಸೌಂದರ್ಯದ ಜೊತೆಗೆ ಉತ್ತಮ ಸಂದೇಶವೂ ಇದೆ’ ಎನ್ನುವುದು ಅದ್ವಿತಿ ಮಾತು.

ಚಿತ್ರದಲ್ಲಿ ಸೂಕ್ಷ್ಮ ಸಂದೇಶವೂ ಇದೆಯಂತೆ.ಬದುಕಿನಲ್ಲಿ ಖನ್ನತೆಗೆ ಒಳಗಾದಾಗ ಆತ್ಮಹತ್ಯೆ ಒಂದೇ ಪರಿಹಾರ ಎಂದು ಅನೇಕರು ಭಾವಿಸುತ್ತಾರೆ. ಆದರೆ, ಆ ತರಹ ಯೋಚಿಸದೇ ದಿಟ್ಟವಾಗಿ ಸಮಸ್ಯೆಗಳನ್ನು ಎದುರಿಸಿದಾಗ ಸುಂದರ ಬದುಕು ತೆರೆದುಕೊಳ್ಳುತ್ತದೆ. ಇದೇ ಎಳೆಯನ್ನ ಇಟ್ಟುಕೊಂಡು “ಕಾರ್ಮೋಡ ಸರಿದಾಗ’ ಚಿತ್ರ ಮಾಡಲಾಗಿದೆಯಂತೆ.

ಚಿತ್ರದ ಕಥೆಯಲ್ಲಿ ಇಂದಿನ ಜನರು ತಮ್ಮ ಯಾಂತ್ರಿಕ ಬದುಕಿನಲ್ಲಿ ಹೇಗೆ ಪ್ರಸ್ತುತ ಜನರು ಮಾನವೀಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಇದರಿಂದ ಸಂಬಂಧಗಳು ಹೇಗೆ ದೂರವಾಗುತ್ತಿದೆ. ಕಾಲ ಬದಲಾದಂತೆ ಹೇಗೆ ಎಲ್ಲವು ಬದಲಾಗುತ್ತಿದೆ, ಮನುಷ್ಯನ ಬಾಂಧವ್ಯಗಳು ಎಷ್ಟು ಮುಖ್ಯ ಎಂಬುದನ್ನು ಹೇಳಲಾಗಿದೆ.

ಪ್ರತಿ ಹತ್ತು ನಿಮಿಷಕ್ಕೊಮ್ಮೆ ಹೊಸ ಸನ್ನಿವೇಶಗಳು ಬರುವುದರಿಂದ ಮುಂದೇನು ಎಂದು ಊಹಿಸಲು ಆಗುವುದಿಲ್ಲ. ಕೊನೆಯ ಹತ್ತು ನಿಮಿಷದ ಕ್ಲೈಮಾಕ್ಸ್‌ ನೋಡುಗನಿಗೆ ಚಿತ್ರಮಂದಿರದಿಂದ ಹೊರಬಂದರೂ ಕಾಡುತ್ತಲೇ ಇರುತ್ತದೆ ಎಂದು ಭರವಸೆಯಿಂದ ಹೇಳುತ್ತಾರೆ ಅದ್ವಿತಿ. ಈಗಾಗಲೇ ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಸಿನಿಮಾವನ್ನು ಜನ ಸ್ವೀಕರಿಸುತ್ತಾರೆಂಬ ವಿಶ್ವಾಸ ಅದ್ವಿತಿಯವರದು.

ಟಾಪ್ ನ್ಯೂಸ್

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

10

ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

10

ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Ramarasa ಚಿತ್ರಕ್ಕೆ ಕಾರ್ತಿಕ್‌: ಹೀರೋ ಲಾಂಚ್‌ಗೆ ಸುದೀಪ್‌ ಸಾಥ್‌

Ramarasa ಚಿತ್ರಕ್ಕೆ ಕಾರ್ತಿಕ್‌: ಹೀರೋ ಲಾಂಚ್‌ಗೆ ಸುದೀಪ್‌ ಸಾಥ್‌

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

11-yellapur

Yellapur: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಪಾರು

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

Bengaluru: ಅಮೆಜಾನ್‌ ಪಾರ್ಸೆಲ್‌ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್!‌ Watch

10

ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.