ಶಕೀಲಾ ಜೀವನ ಸಿನಿಮಾ ಇಂದ್ರಜಿತ್‌ ನಿರ್ದೇಶನ


Team Udayavani, Mar 8, 2018, 3:50 PM IST

Chadda.jpg

ನವದೆಹಲಿ: 90ರ ದಶಕದಲ್ಲಿ ಮಲಯಾಳಂ ಚಿತ್ರರಂಗವನ್ನು ಆಳಿದ ವಯಸ್ಕರ ಚಿತ್ರಗಳ ತಾರೆ ಶಕೀಲಾ ಅವರ ಬದುಕಿನ ನೈಜ ಘಟನೆಗಳನ್ನಾಧರಿಸಿದ ಸಿನಿಮಾ ಮುಂದಿನ ತಿಂಗಳಿಂದ ಆರಂಭವಾಗಲಿದೆ. ಅದರಲ್ಲಿ ಬಾಲಿವುಡ್‌ನ‌ಟಿ ರಿಚಾ ಛಡ್ಡಾ ಶಕೀಲಾ ಪಾತ್ರ ನಿರ್ವಹಿಸಲಿದ್ದಾರೆ. ಕನ್ನಡದ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ನಿರ್ದೇಶಿಸಲಿರುವ ಈ ಚಿತ್ರದ ಚಿತ್ರಕಥೆ ಹಾಗೂ ನಿರ್ಮಾಣ ಪೂರ್ವ ತಯಾರಿಗಳನ್ನು ಮಾಡಲಾಗುತ್ತಿದ್ದು, ಮುಂದಿನ ತಿಂಗಳು ಶೂಟಿಂಗ್‌ ಆರಂಭವಾಗಲಿದೆ. 

ಹದಿನಾರನೇ ವಯಸ್ಸಿಗೇ ಚಿತ್ರರಂಗಕ್ಕೆ ಕಾಲಿಟ್ಟ ಶಕೀಲಾ, ಕನ್ನಡ, ಮಲಯಾಳಂ, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದರು. ವಿಶೇಷವಾಗಿ ವಯಸ್ಕರ ಸಿನಿಮಾಗಳಲ್ಲಿ ನಟಿಸಿ ದಾಖಲೆ ಬರೆದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.