ಮತ್ತೆ ಎಳೆಯರು ಗೆಳೆಯರು
Team Udayavani, Aug 28, 2017, 10:44 AM IST
ನಾಗರಾಜ್ ಗೋಪಾಲ್ ಅವರು ನಿರ್ಮಿಸಿರುವ “ಎಳೆಯರು ನಾವು ಗೆಳೆಯರು’ ಮಕ್ಕಳ ಚಿತ್ರ ಕೆಲವು ತಿಂಗಳ ಹಿಂದೆ ತೆರೆ ಕಂಡಿತ್ತು. ಮಕ್ಕಳ ಚಿಂತನೆ, ಉದ್ದೇಶದ ಸುತ್ತ ಈ ಸಿನಿಮಾ ಮಾಡಲಾಗಿತ್ತು. ಈಗ ಈ ಚಿತ್ರವನ್ನು ಮತ್ತೂಮ್ಮೆ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಚಿತ್ರ ಸೆಪ್ಟೆಂಬರ್ನಲ್ಲಿ ರಾಜ್ಯದ ಕೆಲವು ಕಡೆ ಬಿಡುಗಡೆಯಾಗಲಿದೆ.
ವಿಕ್ರಂ ಸೂರಿ ನಿರ್ದೇಶನದ ಈ ಚಿತ್ರಕ್ಕೆ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಅಶೋಕ್ ವಿ ರಾಮನ್ ಅವರ ಛಾಯಾಗ್ರಹಣವಿದೆ. ಬಿ.ಎಸ್.ಕೆಂಪರಾಜ್ ಸಂಕಲನ, ವಿಕ್ರಂಸಿಂಗ್ ಸಾಹಸ ನಿರ್ದೇಶನ, ಮದನ್ – ಹರಿಣಿ ನೃತ್ಯ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನವಿದೆ.
ಡ್ರಾಮಾ ಜ್ಯೂನಿಯರ್ಸ್ ಖ್ಯಾತಿಯ ಅಚಿಂತ್ಯ, ನಿಹಾಲ್, ಅಭಿಷೇಕ್, ಅಮೋಘ, ತುಷಾರ್, ಪುಟ್ಟರಾಜು, ಮಹೇಂದ್ರ, ಸೂರಜ್, ತೇಜಸ್ವಿನಿ, ಮಹತಿ ಹಾಗೂ ಹಿರಿಯ ಕಲಾವಿದರಾದ ಶಂಕರ್ ಅಶ್ವತ್, ಕೆ.ಎಸ್.ಪರಮೇಶ್ವರ್, ಹರಿಣಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ