‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

Team Udayavani, Sep 21, 2021, 4:29 PM IST

‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

“ಅಕ್ಷಿ’ – ಈ ಚಿತ್ರಕ್ಕೆ ಕಳೆದ ಕಳೆದ ಬಾರಿ ರಾಷ್ಟ್ರಪ್ರಶಸ್ತಿ ಬಂದಿರೋದು ನಿಮಗೆ ನೆನಪಿರಬಹುದು. ಇತ್ತೀಚೆಗೆ ಈ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಟಿ ಸ್ಪರ್ಶ ರೇಖಾ, ನಟ ವಿಜಯ ಸೂರ್ಯ, ಮಿಂಟೋ ಹಾಸ್ಪಿಟಲ್‌ ನಿರ್ದೇಶಕರಾದ ಡಾ.ಸುಜಾತ ರಾಥೋಡ್‌ ಸೇರಿದಂತೆ ಇತರರು  ಹಾಡುಗಳನ್ನು ಬಿಡುಗಡೆ ಮಾಡಿದರು.

“ಈ ಸಿನಿಮಾ ಮಾಡಲು ನಿಜವಾದ ಪ್ರೇರಣೆ ಡಾ.ರಾಜ್‌ಕುಮಾರ್‌. ರಾಜ್‌ಕುಮಾರ್‌ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಆ ವಿಚಾರ ನನಗೆ ಕುತೂಹಲ ಹುಟ್ಟಿಸಿ. ಅದೇ ಅಂಶವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ನಮಗೆ ಒಳ್ಳೆಯ ಸಿನಿಮಾ ಮಾಡಬೇಕೆಂಬ ಉದ್ದೇಶವಷ್ಟೇ ಇತ್ತು’ ಎಂಬುದು ಚಿತ್ರತಂಡದ ಮಾತು.

ಇದನ್ನೂ ಓದಿ:ದಾರಿ ಯಾವುದಯ್ಯ ಶಾಲೆಗೆ ? ಶಾಲೆಗೆ ಹೋಗುವ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

“ನಾನು ಈ ಕಥೆ ಸಿದ್ದಮಾಡಿಕೊಂಡು ಐದು ವರ್ಷಗಳ ಕಾಲ ನಿರ್ಮಾಪಕರಿಗೆ ಹುಡುಕಾಡಿದೆ. ಆದರೆ ಎಲ್ಲದಕ್ಕೂ ಸಮಯ ಬರಬೇಕು ಅಂತಾರಲ್ಲ, ಹಾಗೆ ಈಗ ಸಮಯ ಕೂಡಿ ಬಂದಿದೆ. ಸಿನಿಮಾ ಸಿದ್ಧವಾಗಿದೆ. ನನ್ನದು ಚಿಕ್ಕಹಳ್ಳಿ . ಅಲ್ಲಿ ಪೇಪರ್‌ ಕೂಡ ಸಿಗಲ್ಲ. ನನ್ನ ಚಿತ್ರಕ್ಕೆ ರಾಷ್ಟಪ್ರಶಸ್ತಿ ಬಂದಾಗ, ಎಲ್ಲಾ ಪತ್ರಿಕೆಗಳಲ್ಲಿ ಫೋಟೊ ಬಂದಿತ್ತು. ಅದನ್ನು ನೋಡಲು ನನ್ನ ಅಪ್ಪ ಏಳು ಕಿಲೋಮೀಟರ್‌ ದೂರದಿಂದ ಪತ್ರಿಕೆಕೊಂಡು, ನೋಡಿ ಸಂತೋಷ ಪಟ್ಟಿದ್ದರು. ನಾನು ಇಲ್ಲಿಯವರೆಗೂ ನನ್ನ ತಾಯಿಗೆ ಒಂದು ಸೀರೆ ಕೂಡ ಕೊಡಿಸಿಲ್ಲ. ಈ ಸಂತಸವೇ ನನ್ನ ಹೆತ್ತವರಿಗೆ ನನ್ನ ಗಿಫ್ಟ್’ ಎನ್ನುತ್ತಾ ಭಾವುಕರಾದರು ನಿರ್ದೇಶಕ ಮನೋಜ್‌ ಕುಮಾರ್‌.

ಚಿತ್ರದಲ್ಲಿ ಅಭಿನಯಿಸಿರುವ ಗೋವಿಂದೇಗೌಡ, ಬೇಬಿ ಸೌಮ್ಯ ಪ್ರಭು, ಮಾಸ್ಟರ್‌ ಮಿಥುನ್‌, ಇಳಾ ವಿಟ್ಲ ಮುಂತಾದವರು ಸಿನಿಮಾ ಬಗ್ಗೆ ಮಾತನಾಡಿದರು. ಚಿತ್ರವನ್ನು ಶ್ರೀನಿವಾಸ್‌ ವಿ, ರಮೇಶ್‌ ಹಾಗೂ ರವಿ ಹೆಚ್‌. ಎಸ್‌ ಸೇರಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಪ್ರತಿಭಟನೆ ಹೆಸರಲ್ಲಿ ದೀರ್ಘಾವಧಿವರೆಗೆ ರಸ್ತೆ ತಡೆ ಸಲ್ಲದು

ಪ್ರತಿಭಟನೆ ಹೆಸರಲ್ಲಿ ದೀರ್ಘಾವಧಿವರೆಗೆ ರಸ್ತೆ ತಡೆ ಸಲ್ಲದು

ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ

ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ

ಆಸ್ಟ್ರೇಲಿಯ-ದ. ಆಫ್ರಿಕಾ ಮೊದಲ ಫೈಟ್‌; 6ನೇ ಟಿ20 ವಿಶ್ವಕಪ್‌ ಸಡಗರ

ಆಸ್ಟ್ರೇಲಿಯ-ದ. ಆಫ್ರಿಕಾ ಮೊದಲ ಫೈಟ್‌; 6ನೇ ಟಿ20 ವಿಶ್ವಕಪ್‌ ಸಡಗರ

ಜಿಲ್ಲೆಗೊಂದು ಮಾದರಿ ಎಂಜಿನಿಯರಿಂಗ್‌ ಕಾಲೇಜು

ಜಿಲ್ಲೆಗೊಂದು ಮಾದರಿ ಎಂಜಿನಿಯರಿಂಗ್‌ ಕಾಲೇಜು

ಹಡಿಲು ಭೂಮಿ ಕೃಷಿ ಕಟಾವಿಗೆ ಸಿದ್ಧ: 1,000 ಟನ್‌ ಉತ್ಪಾದನೆ ನಿರೀಕ್ಷೆ

ಹಡಿಲು ಭೂಮಿ ಕೃಷಿ ಕಟಾವಿಗೆ ಸಿದ್ಧ: 1,000 ಟನ್‌ ಉತ್ಪಾದನೆ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಸಕೂಚಿ

ಹೊರಬಂತು ಹೊಸಬರ ಹಾರರ್‌-ಥ್ರಿಲ್ಲರ್‌ “ಸಕೂಚಿ’ ಟ್ರೇಲರ್‌

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

ಪ್ರತಿಭಟನೆ ಹೆಸರಲ್ಲಿ ದೀರ್ಘಾವಧಿವರೆಗೆ ರಸ್ತೆ ತಡೆ ಸಲ್ಲದು

ಪ್ರತಿಭಟನೆ ಹೆಸರಲ್ಲಿ ದೀರ್ಘಾವಧಿವರೆಗೆ ರಸ್ತೆ ತಡೆ ಸಲ್ಲದು

ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ

ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.