ಅಕ್ಷಿತ್ ಶಶಿಕುಮಾರ್ ಹೊಸ ಪ್ಯಾನ್ ಇಂಡಿಯಾ ಚಿತ್ರ ‘ಕಾದಾಡಿ’
Team Udayavani, May 22, 2023, 4:49 PM IST
ನಟ ಶಶಿಕುಮಾರ್ ಪುತ್ರ ಅಕ್ಷಿತ್ “ಕಾದಾಡಿ’ ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡುತ್ತಿದ್ದಾರೆ.
ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಒಳ್ಳೆಯ ದಾರಿ ತೋರಿಸಬೇಕು. ನಾವು ಪ್ರತಿ ದಿನ ಹೋರಾಟದೊಂದಿಗೆ ಬದುಕುತ್ತಿದ್ದೇವೆ ಎಂಬ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.
ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್ ಮನೋಹರ್ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ.
ಗೋವಾ, ಚಿಕ್ಕಮಗಳೂರು, ಹೈದರಾಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ