ಕನ್ನಡದಲ್ಲೂ ಬರಲಿದೆ ಅಲ್ಲು ಅರ್ಜುನ್‌ ಪುಷ್ಪ


Team Udayavani, Apr 9, 2020, 10:56 AM IST

ಕನ್ನಡದಲ್ಲೂ ಬರಲಿದೆ ಅಲ್ಲು ಅರ್ಜುನ್‌ ಪುಷ್ಪ

ಕನ್ನಡದಲ್ಲಿ ಈಗಾಗಲೇ ಹಲವು ಡಬ್ಬಿಂಗ್‌ ಸಿನಿಮಾಗಳು ಬಿಡುಗಡೆಯಾಗಿವೆ. ಅದರಲ್ಲೂ ಪರಭಾಷೆಯ ಸ್ಟಾರ್‌ಗಳ ಚಿತ್ರಗಳು ಸ್ವಲ್ಪ ಹೆಚ್ಚೇ ಡಬ್ಬಿಂಗ್‌ ಆಗಿ ಬಿಡುಗಡೆಂಯಾಗುತ್ತಿವೆ. ಈಗ ತೆಲುಗಿನ ಸ್ಟಾರ್‌ ನಟನ ಚಿತ್ರವೊಂದು ಕನ್ನಡಕ್ಕೆ ಡಬ್‌ ಆಗಲಿದೆ. ಅದು ಅಲ್ಲು ಅರ್ಜುನ್‌ ಸಿನಿಮಾ. ಅಲಾ ವೈಕುಂಠಪುರಂಲೋ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ಅಲ್ಲಿ ಅರ್ಜುನ್‌ ಈಗ ಹೊಸ ಸಿನಿಮಾ ಮಾಡುತ್ತಿದ್ದು, ಆ ಸಿನಿಮಾ ಕನ್ನಡಲ್ಲೂ ತೆರೆಕಾಣಲಿದೆ.

ಅಲ್ಲು ಅರ್ಜುನ್‌ ಹುಟ್ಟುಹಬ್ಬ ಪ್ರಯುಕ್ತ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದ್ದು, ಕನ್ನಡದಲ್ಲಿಪೋಸ್ಟರ್‌ ಬಿಡುಗಡೆಯಾಗಿದೆ. ಅಂದಹಾಗೆ, ಸಿನಿಮಾ ಹೆಸರು ಪುಷ್ಪ. ಅಂದಹಾಗೆ, ಅಲ್ಲು ಅರ್ಜುನ್‌ ಹುಟ್ಟುಹಬ್ಬ ಪ್ರಯುಕ್ತ ಈ ಪೋಸ್ಟರ್‌ ಬಿಡುಗಡೆಯಾಗಿದೆ. ಸಖತ್‌ ರಗಡ್‌ ಆಗಿ ಈ ಪೋಸ್ಟರ್‌ನಲ್ಲಿ ಅಲ್ಲು ಅರ್ಜುನ್‌ ಕಾಣಿಸಿಕೊಂಡಿದ್ದಾರೆ. ಬೇರೆ ಬೇರೆ ಭಾಷೆಯಲ್ಲಿ ರಿಲೀಸ್‌ ಆಗಿರುವ ಪೋಸ್ಟರ್‌ ಅನ್ನು ಅಲ್ಲು ಅರ್ಜುನ್‌ ತಮ್ಮ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.