Udayavni Special

‘ಹೀರೋ ಥರಾನಾ…ಚಾನ್ಸೇ ಇಲ್ಲ…No Way!!’ : ಬುಟ್ ಬುಟ್ರು ‘ಅಮರ್’ ಟೀಸರ್


Team Udayavani, Feb 14, 2019, 6:28 AM IST

amar-teaser-14-2.jpg

ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅವರ ಎಂಟ್ರಿ ಮೂವಿ ‘ಅಮರ್’ ಚಿತ್ರದ ಟೀಸರ್ ಇಂದು ಬಿಡುಗಡೆಗೊಂಡಿದೆ. ಯಂಗ್ ಅಂಬರೀಷ್ ಲುಕ್ ಅನ್ನೇ ಹೋಲುತ್ತಿರುವುದು ಅಭಿಷೇಕ್ ಅವರ ಪ್ಲಸ್ ಪಾಯಿಂಟ್ ಆಗಿದ್ದು ಅದು ಟೀಸರ್ ನಲ್ಲಿ ಭರ್ಜರಿಯಾಗಿ ಕಾಣುತ್ತದೆ. ‘ಹೀರೋ ತರ ಲುಕ್ ಕೊಡ್ತಾನೆ..’ ಅನ್ನೋ ಡೈಲಾಗ್ ಗೆ ಕೌಂಟರ್ ಆಗಿ ಅಭಿಷೇಕ್ ಹೆಳುವ ಡೈಲಾಗ್ ಅಂಬಿ ಅಭಿಮಾನಿಗಳಿಗೆ ಖುಷಿ ನೀಡುವುದರಲ್ಲಿ ಸಂಶಯವಿಲ್ಲ. ‘ಹೀರೋ ಥರಾನಾ… ಚಾನ್ಸೇ ಇಲ್ಲ.. ನೋ ವೇ… ಹೀರೋನೇ…’ ಎಂಬ ಡೈಲಾಗ್ ಗೆ ಅಂಬಿ ಅಭಿಮಾನಿಗಳ ಶಿಳ್ಳೆ ಕಾದಿರಿಸಲಾಗಿದೆ!!

ಟಾಪ್ ನ್ಯೂಸ್

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ek-love-ya

‘ಏಕ್‌ ಲವ್‌ ಯಾ’ ಜ.21ಕ್ಕೆ ರಿಲೀಸ್‌

hftytyt

ದಚ್ಚು ಜೊತೆ “ಕ್ರಾಂತಿ”ಗೆ ಸಜ್ಜಾದ ಡಿಂಪಲ್ ಕ್ವೀನ್ ರಚಿತಾ ರಾಮ್

xdfgdgr

ಸಿನಿ ರಸಿಕರ ಗಮನ ಸೆಳೆದ ‘ಗರುಡ ಗಮನ, ವೃಷಭ ವಾಹನ’ ಟ್ರೈಲರ್

MUST WATCH

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಹೊಸ ಸೇರ್ಪಡೆ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

Dak Seva Award for Achievers

8 ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲರು

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.