ಅಂಬಿ ಅಂಕಲ್ ನಿಧನದ ಸುದ್ದಿಯೇ ಗೊತ್ತಿರಲಿಲ್ಲ!


Team Udayavani, Dec 1, 2018, 11:30 AM IST

ambi-ancle.jpg

ನಟ ಅಂಬರೀಶ್‌ ಅವರ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿಯುತ್ತಿದೆ. ಕಳೆದ ಒಂದು ವಾರದಿಂದ ಕನ್ನಡ ಚಿತ್ರರಂಗದ ಬಹುತೇಕ ಚಟುವಟಿಕೆಗಳು ಸ್ತಬ್ದಗೊಂಡಿವೆ. ಚಿತ್ರರಂಗ, ರಾಜಕೀಯ ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಅಂಬರೀಶ್‌ ಅವರೊಂದಿಗಿನ ಒಡನಾಟವನ್ನು ಮೆಲುಕು ಹಾಕುತ್ತಿದ್ದಾರೆ. ನಿನ್ನೆಯಷ್ಟೇ ಚಿತ್ರರಂಗ ಪರವಾಗಿ, ಚಿತ್ರರಂಗದ ಅನೇಕ ಗಣ್ಯರ ಸಮ್ಮುಖದಲ್ಲಿ ಅಂಬರೀಶ್‌ ಅವರ ಶ್ರದ್ಧಾಂಜಲಿ ಸಭೆಯನ್ನೂ ನಡೆಸಲಾಯಿತು.

ಇಷ್ಟೆಲ್ಲಾ ನಡೆದರೂ ಕನ್ನಡದ ನಟಿ ಹರ್ಷಿಕಾ ಪೂಣಚ್ಚಗೆ ಅಂಬರೀಶ್‌ ನಿಧನ ಹೊಂದಿರುವ ಬಗ್ಗೆ ಇದುವರೆಗೂ ಗೊತ್ತೇ ಇರಲಿಲ್ಲವಂತೆ!  ಹೌದು. ಸ್ವತಃ ಹರ್ಷಿಕಾ ಅವರೇ ಟ್ವಿಟರ್‌ನಲ್ಲಿ ಈ ವಿಚಾರವನ್ನ ಹೇಳಿಕೊಂಡಿದ್ದಾರೆ. ಅಂಬಿ ನಿಧನದ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ಹರ್ಷಿಕಾ, ಇಂದು ನನಗೆ ಅತ್ಯಂತ ದುಃಖದ ದಿನ. ನಾನು ಚಿತ್ರ ಒಂದರ ಶೂಟಿಂಗ್‌ನಲ್ಲಿದ್ದೆ. ಈ ಹಿನ್ನೆಲೆಯಲ್ಲಿ ನವೆಂರ್ಬ 23 ರಿಂದ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಇರಬೇಕಾಯಿತು. ನನ್ನ ನೆಚ್ಚಿನ ನೆಚ್ಚಿನ ಅಂಬರೀಶ್‌ ಅಂಕಲ್‌ ನಿಧನದ ಸುದ್ದಿ ಈಗ ತಿಳಿಯಿತು.

ನಾನು ಎಂಥ ದುರಾದೃಷ್ಟವಂತೆ, ನಾನು ಅವರನ್ನು ಕೊನೆಯದಾಗಿ ನೋಡುವ ಅವಕಾಶವೂ ನನಗೆ ಸಿಕ್ಕಿಲ್ಲ ಅಂತಾ ಟ್ವೀಟ್‌ ಮಾಡಿದ್ದಾರೆ.  ಇನ್ನು ಹರ್ಷಿಕಾ ಅವರ ಈ ಟ್ವೀಟ್‌ ಸಹಜವಾಗಿಯೇ ಒಂದಷ್ಟು ಅಂಬರೀಶ್‌ ಅಭಿಮಾನಿಗಳನ್ನ ಕೆರಳಿಸಿದೆ. ಅಂಬಿ ನಿಧನದ ಸುದ್ಧಿ ಸ್ವೀಡನ್‌ನಲ್ಲಿದ್ದ ನಟ ದರ್ಶನ್‌ ಅವರಿಗೇ ತಿಳಿದು, ತಕ್ಷಣ ಬಂದಿರುವಾಗ ಹರ್ಷಿಕಾ ಒಂದುವಾರಗಳ ಕಾಲ ನೆಟ್‌ವರ್ಕ್‌ ಸಿಗದಿರುವ ಅದ್ಯಾವ ಜಾಗದಲ್ಲಿದ್ದರು? ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುತ್ತಿದ್ದಾರೆ.   

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.