ಅಂಬಿ ನಿಂಗೆ ವಯಸ್ಸಾಯ್ತೋನಲ್ಲಿ ಅಂಬಿ ಹೀಗೆ ಕಾಣ್ತಾರೆ …


Team Udayavani, Mar 8, 2018, 3:40 PM IST

Ambi-Ninge-Vayasaytho-(1).jpg

ಅಂಬರೀಷ್‌ ಅವರು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಹೀರೋಗಳ ಸಿನಿಮಾಗಳಲ್ಲಿ ತಂದೆ ಪಾತ್ರ ಮಾಡಿದ್ದಾರೆ. ಆದರೆ, ಅವರೇ ಮುಖ್ಯಭೂಮಿಕೆಯಲ್ಲಿ ನಟಿಸಿದೇ ತುಂಬಾ ವರ್ಷವೇ ಆಗಿತ್ತು. ಈಗ ಅಂಬರೀಷ್‌ ಅವರೇ ಮುಖ್ಯಭೂಮಿಕೆಯಲ್ಲಿರುವ ಚಿತ್ರವೊಂದು ಬಹುತೇಕ ಚಿತ್ರೀಕರಣ ಮುಗಿಸಿದೆ. ಅದು “ಅಂಬಿ ನಿಂಗೆ ವಯಸ್ಸಾಯ್ತೋ’. ಹೀಗೊಂದು ಚಿತ್ರ ತಯಾರಾಗುತ್ತಿರುವ ಬಗ್ಗೆ ನೀವು ಕೇಳಿರಬಹುದು.

ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಅಂಬರೀಷ್‌ ಅವರು ಕೂಡಾ ತುಂಬಾ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಚಿತ್ರತಂಡ ಅಂಬರೀಷ್‌ ಅವರ ಗೆಟಪ್‌ಗ್ಳನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಗುರುದತ್‌ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಸುದೀಪ್‌ ಅವರ ಜೊತೆ ಸಹಾಯಕ ನಿರ್ದೇಶಕರಾಗಿದ್ದ ಗುರುದತ್‌ ಅವರಿಗೆ ನಿರ್ದೇಶಕರಾಗಿ ಇದು ಚೊಚ್ಚಲ ಸಿನಿಮಾ.

ಈಗ ಮೊದಲ ನಿರ್ದೇಶನದಲ್ಲೇ ಅಂಬರೀಷ್‌ ಅವರಿಗೆ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಚಿತ್ರವನ್ನು ಜಾಕ್‌ ಮಂಜು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಅಂಬರೀಷ್‌ ಅವರು ಗಡ್ಡ ಬಿಟ್ಟಿದ್ದಾರೆ. ಅಂಬರೀಷ್‌ ಅವರು ಈ ಸಿನಿಮಾ ಮಾಡಲು ಕಾರಣ ರಜನಿಕಾಂತ್‌ ಅಂತೆ.  “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರ ತಮಿಳಿನ “ಪವರ್‌ ಪಾಂಡಿ’ ಚಿತ್ರದ ರೀಮೇಕ್‌ ಆಗಿದ್ದು, “ಪವರ್‌ ಪಾಂಡಿ’ ಸಿನಿಮಾ ನೋಡಿದ ರಜನಿಕಾಂತ್‌,

ಅಂಬಿಗೆ ಫೋನ್‌ ಮಾಡಿ, “ಈ ಸಿನಿಮಾ ನಿಮಗೆ ತುಂಬಾ ಚೆನ್ನಾಗಿ ಹೊಂದಿಕೆಯಾಗುತ್ತದೆ, ಮಾಡಿ’ ಎಂದರಂತೆ. ಅದರಂತೆ ಅಂಬರೀಷ್‌ ಸಿನಿಮಾ ಮಾಡುತ್ತಿದ್ದಾರೆ. ಚಿತ್ರದಲ್ಲಿ ಸುದೀಪ್‌ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅಂಬರೀಷ್‌ ಅವರ ಯೌವ್ವನದ ದಿನಗಳಲ್ಲಿ ಸುದೀಪ್‌ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಶ್ರುತಿ ಹರಿಹರನ್‌ ಕೂಡಾ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತ, ಜೆಬಿನ್‌ ಜಾಕೋಬ್‌ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.