“ಅಮ್ಮಾ ಐ ಲವ್‌ ಯೂ ಮಾ …’


Team Udayavani, Jun 2, 2018, 5:20 PM IST

amma.jpg

ಚಿರಂಜೀವಿ ಸರ್ಜಾ ನಟಿಸಿರುವ ದ್ವಾರಕೀಶ್‌ ಚಿತ್ರದಡಿ ನಿರ್ಮಾಣವಾಗುತ್ತಿರುವ 51ನೇ ಚಿತ್ರವಾದ “ಅಮ್ಮಾ ಐ ಲವ್‌ ಯೂ’ ಚಿತ್ರದ ಟೀಸರ್ ವಿಶ್ವ ಅಮ್ಮಂದಿರ ದಿನದಂದು ಬಿಡುಗಡೆಯಾಗಿ, ತಾಯಿಯ ಮಹತ್ವ, ಆಕೆಯ ಮೇಲೆ ಎಲ್ಲರೂ ಎಷ್ಟು ಅವಲಂಬಿತವಾಗಿದ್ದೇವೆ ಎಂಬ ಸಾರವನ್ನು ಟೀಸರ್ ನಲ್ಲಿ ನೋಡಿದ ನೆನಪು ಮಾಸುವ ಮುನ್ನವೇ, ಇದೀಗ ಚಿತ್ರತಂಡ ಚಿತ್ರದ “ಅಮ್ಮ… ನನ್ನೀ ಜನುಮ… ನಿನ್ನ ವರದಾನವಮ್ಮ’ ಎಂಬ ಹಾಡನ್ನು ಬಿಡುಗಡೆ ಮಾಡಿದ್ದು, ಮತ್ತೊಮ್ಮೆ ನೋಡುಗರನ್ನು ಭಾವುಕರನ್ನಾಗಿಸಿದೆ.

ಅಲ್ಲದೇ ಈ ಹಾಡಿಗೆ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಸುನೀಲ್ ಕಶ್ಯಪ್ ದನಿಯಲ್ಲಿ, ಗುರುಕಿರಣ್ ಸಂಗೀತದಲ್ಲಿ ಹಾಡು ಮೂಡಿಬಂದಿದೆ. ಇನ್ನು ಚಿತ್ರದಲ್ಲಿ ಚಿರು ತಾಯಿ ಪಾತ್ರದಲ್ಲಿ ಬಹುಭಾಷಾ ನಟಿ ಸಿತಾರಾ ಅಭಿನಯಿಸಿದ್ದು, ಚಿರುಗೆ ನಾಯಕಿಯಾಗಿ ನಿಶ್ವಿಕಾ ನಾಯ್ಡು ನಟಿಸಿದ್ದಾರೆ.

ಅಲ್ಲದೇ ರವಿಕಾಳೆ ಸೇರಿದಂತೆ ಬಹಳಷ್ಟು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇನ್ನು ಈ ಚಿತ್ರವು ತಮಿಳಿನ “ಪಿಚ್ಚೈಕಾರನ್’ ರಿಮೇಕ್. ಎಲ್ಲಾ ತಾಯಂದಿರಿಗೂ ಈ ಚಿತ್ರವನ್ನು ಅರ್ಪಿಸಲಾಗಿದ್ದು, ತಾಯಿಯ ಮಹತ್ವ ಸಾರಿ ಭಾವುಕರನ್ನಾಗಿಸುವ ಹಾಡನ್ನು ವೀಕ್ಷಿಸಿ.

ಟಾಪ್ ನ್ಯೂಸ್

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಭದ್ರಾ ಯೋಜನೆಗೆ ರಾಷ್ಟ್ರೀಯ ಮಾನ್ಯತೆ?

ಭದ್ರಾ ಯೋಜನೆಗೆ ರಾಷ್ಟ್ರೀಯ ಮಾನ್ಯತೆ?

ಕಣಕ್ಕಿಳಿದ ನಾಯಕರು; ರಂಗೇರುತ್ತಿದೆ ಪರಿಷತ್‌ ಚುನಾವಣ ಕಣ

ಕಣಕ್ಕಿಳಿದ ನಾಯಕರು; ರಂಗೇರುತ್ತಿದೆ ಪರಿಷತ್‌ ಚುನಾವಣ ಕಣ

10ಕ್ಕೂ ಹೆಚ್ಚು ದೇಶಗಳಿಗೆ ಒಮಿಕ್ರಾನ್‌

10ಕ್ಕೂ ಹೆಚ್ಚು ದೇಶಗಳಿಗೆ ಒಮಿಕ್ರಾನ್‌

ಒಮಿಕ್ರಾನ್‌ ನಿಗ್ರಹಕ್ಕೆ ಸಿದ್ಧತೆ; ತಪಾಸಣೆ, ಸೋಂಕು ಪರೀಕ್ಷೆ ಹೆಚ್ಚಿಸಲು ರಾಜ್ಯಗಳಿಗೆ ಸೂಚನೆ

ಒಮಿಕ್ರಾನ್‌ ನಿಗ್ರಹಕ್ಕೆ ಸಿದ್ಧತೆ; ತಪಾಸಣೆ, ಸೋಂಕು ಪರೀಕ್ಷೆ ಹೆಚ್ಚಿಸಲು ರಾಜ್ಯಗಳಿಗೆ ಸೂಚನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20film

ಗರುಡ ಗಮನ ವೃಷಭ ವಾಹನ ಚಿತ್ರಕ್ಕೆ ಭಟ್ಟರ ಪ್ರಶಂಸೆ

sruthi hariharan

ಮೀಟೂ ಪ್ರಕರಣ: ನಟಿ ಶ್ರುತಿ ಹರಿಹರನ್ ಗೆ ನೋಟಿಸ್ ಜಾರಿ

1-sfdsf-a

‘ರೈಡ್ ಫಾರ್ ಅಪ್ಪು’ ಪುನೀತ್ ನೆನಪಿಗಾಗಿ ಬೈಕ್ ಮೆರವಣಿಗೆ; ಹೆಲ್ಮೆಟ್ ಜಾಗೃತಿ

akshi

ನೇತ್ರದಾನದ ಮಹತ್ವಸಾರುವ ಚಿತ್ರ :  ಡಿ.3ಕ್ಕೆ ಅಕ್ಷಿ ತೆರೆಗೆ

shivaji surathkal 2

ಡಿಸೆಂಬರ್‌ನಿಂದ ಶಿವಾಜಿ ಸುರತ್ಕಲ್‌ 2 ಶುರು

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಭದ್ರಾ ಯೋಜನೆಗೆ ರಾಷ್ಟ್ರೀಯ ಮಾನ್ಯತೆ?

ಭದ್ರಾ ಯೋಜನೆಗೆ ರಾಷ್ಟ್ರೀಯ ಮಾನ್ಯತೆ?

ಕಣಕ್ಕಿಳಿದ ನಾಯಕರು; ರಂಗೇರುತ್ತಿದೆ ಪರಿಷತ್‌ ಚುನಾವಣ ಕಣ

ಕಣಕ್ಕಿಳಿದ ನಾಯಕರು; ರಂಗೇರುತ್ತಿದೆ ಪರಿಷತ್‌ ಚುನಾವಣ ಕಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.