ಬಡವ ನೀಡುವ ಫ್ಯಾಮಿಲಿ ಪ್ಯಾಕೇಜ್‌ ಇದು!: ಅಮೃತಾ ವಿಶ್ವಾಸದ ನುಡಿ

Team Udayavani, Dec 23, 2021, 9:08 AM IST

amrutha iyengar

ನಟಿ ಅಮೃತಾ ಅಯ್ಯಂಗಾರ್‌ ಎಕ್ಸೈಟ್‌ ಆಗಿದ್ದಾರೆ. ಅದಕ್ಕೆ ಕಾರಣ “ಬಡವ ರಾಸ್ಕಲ್‌’. “ಡಾಲಿ’ ಧನಂಜಯ್‌ ನಿರ್ಮಿಸಿ, ನಟಿಸಿರುವ “ಬಡವ ರಾಸ್ಕಲ್‌’ ಚಿತ್ರ ಈ ವಾರ (ಡಿ.24) ತೆರೆಕಾಣುತ್ತಿದೆ.

ಈಗಗಾಲೇ ಬಿಡುಗಡೆಯಾಗಿರುವ ಹಾಡು, ಟ್ರೇಲರ್‌ ಹಿಟ್‌ ಆಗುವ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಸಹಜವಾಗಿಯೇ ನಾಯಕಿ ಅಮೃತಾ ಕೂಡಾ ಈ ಸಿನಿಮಾ ಸ್ವಲ್ಪ ಹೆಚ್ಚೆ ಎಕ್ಸೆ„ಟ್‌ ಆಗಿದ್ದಾರೆ. ಅದಕ್ಕೆ ಹಲವು ಕಾರಣ.

“ಬಡವ ರಾಸ್ಕಲ್‌’ ಸಿನಿಮಾದ ಪಾತ್ರ, ಜರ್ನಿಯ ಬಗ್ಗೆ ಮಾತನಾಡುವ ಅಮೃತಾ, ” ಈ ಸಿನಿಮಾ ನನಗೆ ಭಾವನಾತ್ಮಕವಾಗಿ ಹೆಚ್ಚು ಹತ್ತಿರವಾಗಿದೆ. ಚಿತ್ರದಲ್ಲಿ ನಾಯಕ ಆಟೋ ಡ್ರೈವರ್‌. ನನ್ನ ಅಮ್ಮನ ತಮ್ಮಂದಿರು ಇಬ್ಬರು ಆಟೋ ಡ್ರೈವರ್. ಅವರಿವತ್ತು ಇಲ್ಲ. ಈ ಸಿನಿಮಾದ ಪ್ರತಿಯೊಂದು ಸೀನ್‌ ಮಾಡಬೇಕಾದ್ರೂ ನನಗೆ ನಮ್ಮ ಮಾವಂದಿರು ನೆನಪಾಗುತ್ತಿದ್ದರು. ಸಿಕ್ಕಾಪಟ್ಟೆ ಎಮೋಶನಲ್‌ ಸಿನಿಮಾ. ಚಿಕ್ಕವಳಿದ್ದಾಗ ನಾನು ನಿದ್ದೆ ಮಾಡಬೇಕಾದರೆ ನಮ್ಮ ಮಾವಂದಿರು ಆಟೋದಲ್ಲಿ ಒಂದು ರೌಂಡ್‌ ಕರ್ಕೊಂಡ್‌ ಹೋಗಿ ಬರ್ತಾ ಇದ್ದರು. ಆಗ ನಾನು ನಿದ್ದೆ ಮಾಡ್ತಾ ಇದ್ದೆ’ ಎನ್ನುವುದು ಅಮೃತಾ ಮಾತು.

ಇದನ್ನೂ ಓದಿ:Sandeepa Dhar ಬ್ಯೂಟಿಫುಲ್ ಫೋಟೋ ಗ್ಯಾಲರಿ

ಚಿತ್ರದ ಬಗ್ಗೆ ಮಾತನಾಡುವ ಅಮೃತಾ, “ಧನಂಜಯ್‌ ಹಾಗೂ ಶಂಕರ್‌ ಸೇರಿ ಒಂದೊಳ್ಳೆಯ ಚಿತ್ರ ಮಾಡಿದ್ದಾರೆ. ಸಿನಿಮಾದಲ್ಲಿ ತುಂಬಾ ನ್ಯಾಚುರಲ್‌ ಆಗಿ ಕಾಣಿಸಿಕೊಂಡಿದ್ದೇನೆ. ಮೇಕಪ್‌ ಹಾಕದೇ ಆ್ಯಕ್ಟ್ ಮಾಡಿದ್ದೇನೆ. ಟ್ರೇಲರ್‌ ನೋಡಿದವರು ರಿಯಲಿಸ್ಟಿಕ್‌ ಆಗಿ ಕಾಣಿಸಿಕೊಂಡಿರುವ ಬಗ್ಗೆ ಹೇಳುತ್ತಿದ್ದಾರೆ. ತಾರಾ ಹಾಗೂ ರಂಗಾಯಣ ಅವರ ಜೊತೆ ಆ್ಯಕ್ಟ್ ಮಾಡಿರೋದು ಖುಷಿ ಕೊಟ್ಟಿದೆ. ಅವರ ಜೊತೆ ಆ್ಯಕ್ಟ್ ಮಾಡಬೇಕಾದರೆ ನನಗೆ ಮುಂದಿನ ಡೈಲಾಗ್‌ ಏನು ಅಂತ ಮರೆತು ಹೋಗ್ತಾ ಇತ್ತು. ಈ ಸಿನಿಮಾ ಧನಂಜಯ್‌ ಅವರಿಗೆ ದೊಡ್ಡ ಯಶಸ್ಸು ತಂದುಕೊಡುತ್ತದೆ. ಧನಂಜಯ್‌ ಯಾವತ್ತೂ ಹೇಳ್ತಾ ಇರ್ತಾರೆ. ಪ್ರಾಮಾಣಿಕವಾಗಿ ಶ್ರಮ ಪಟ್ಟಾಗ ಪ್ರಕೃತಿ ಕುಡಾ ನಮಗೆ ಸಫೋರ್ಟ್‌ ಮಾಡುತ್ತದೆ, ಎಲ್ಲವೂ ಕೂಡಿ ಬರುತ್ತದೆ ಎಂದು. ಎರಡು ಲಾಕ್‌ಡೌನ್‌ ನೋಡಿಯೂ ನಮ್ಮ ಸಿನಿಮಾ ಸ್ಟ್ರಾಂಗ್‌ ಆಗಿ ನಿಂತಿದೆ ಎಂದರೆ ಅದಕ್ಕೆ ಕಾರಣ ಎಲ್ಲರ ಶ್ರಮ’ ಎನ್ನು ವುದು ಅಮೃತಾ ವಿಶ್ವಾಸದ ನುಡಿ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.