ಸಮನ್ವಿ ಮತ್ತೆ ಮಗಳಾಗಿ ಹುಟ್ಟಿ ಬರಲಿ: ಅಮೃತಾ ಪ್ರಾರ್ಥನೆ


Team Udayavani, Jan 17, 2022, 11:17 AM IST

samanvi

ಇತ್ತೀಚೆಗಷ್ಟೇ ಕಿರುತೆರೆ ರಿಯಾಲಿಟಿ ಶೋನ ಬಾಲ ಪ್ರತಿಭೆ ಸಮನ್ವಿ ಅಪಘಾತದಲ್ಲಿ ಮೃತರಾಗಿದ್ದರು. ಸಮನ್ವಿ ನಿಧನಕ್ಕೆ ಕಿರುತೆರೆ, ಹಿರಿತೆರೆ ಮಂದಿ, ಪ್ರೇಕ್ಷಕರು ಕೂಡ ಕಂಬನಿ ಮಿಡಿಯುತ್ತಿದ್ದಾರೆ. ಇದರ ನಡುವೆಯೇ ಸಮನ್ವಿ ಅವರ ತಾಯಿ, ನಟಿ ಅಮೃತಾ ನಾಯ್ಡು ಅವರ ಮಾತುಗಳು ಎಂದು ಹೇಳಲಾದ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ:ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಹೋಮ

ಸಮನ್ವಿ ಮತ್ತೆ ಮಗಳಾಗಿ ಹುಟ್ಟಿ ಬರಲಿ’ ಎಂದು ಅಮೃತಾ ಈ ಪೋಸ್ಟ್‌ ನಲ್ಲಿ ಪ್ರಾರ್ಥಿಸಿದ್ದಾರೆ. “ದೇವರ ಪ್ರತಿರೂಪವಾಗಿ ಕಾಣುತ್ತಿರುವ ನಮಗೆಲ್ಲರಿಗೂ ನನ್ನದೊಂದು ಪ್ರಾರ್ಥನೆ. ನಾನು ಈಗ ನಾಲ್ಕು ತಿಂಗಳ ಗರ್ಭಿಣಿ ಮತ್ತು ನನ್ನ ಮುದ್ದು ಕಂದಮ್ಮ ಸಮನ್ವಿಯ ಬರುವಕೆಗಾಗಿ ಈ ತಾಯಿ ಜೀವ ಹಂಬಲಿಸುತ್ತಿದೆ. ದಯವಿಟ್ಟು ನನಗೊಂದು ಸಹಾಯ ಮಾಡಿ, ಆ ಭಗವಂತನಲ್ಲಿ ಪ್ರಾರ್ಥಿಸಿ. ನಿಮ್ಮ ಎಲ್ಲರ ಪ್ರಾರ್ಥನೆಯಿಂದ ನನ್ನ ಮುದ್ದು ಕಂದಮ್ಮನನ್ನು ದೇವರು ಮರಳಿ ಕಳುಹಿಸಿ ಬಿಡಲಿ. ಅವಳನ್ನು ನಾನು ಗರ್ಭದಲ್ಲಿ ಜೋಪಾನ ಮಾಡಿ ಕಾಪಾಡುಕೊಳ್ಳುತ್ತೇನೆ. ದಯಮಾಡಿ ಈ ತಾಯಿ ಕರೆಗೆ ಕೈ ಜೋಡಿಸಿ, ಸಮನ್ವಿ ಬರುವಿಕೆಗಾಗಿ ಸಹಾಯ ಮಾಡಿ ಪ್ರಾರ್ಥಿಸಿ. ಅವಳೇ ಮತ್ತೆ ಮಗಳಾಗಿ ಹುಟ್ಟಿ ಬರಬೇಕು. ನಿಮ್ಮೆಲ್ಲರ ಪ್ರಾರ್ಥನೆಯಿಂದ ಇದು ಸಾಧ್ಯವಾಗುತ್ತದೆ’ ಎಂದು ಅಮೃತಾ ನಾಯ್ಡು ಹೇಳಿಕೊಂಡಿದ್ದಾರೆ ಎನ್ನಲಾದ ಪೋಸ್ಟ್‌ ಇನ್ಸಾಗ್ರಾಂನಲ್ಲಿ ಹರಿದಾಡುತ್ತಿದೆ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.