Kannada Cinema; ‘ಅಮೂಲ್ ಬೇಬಿ’ ಪೋಸ್ಟರ್ ಬಂತು
Team Udayavani, Jan 28, 2024, 2:53 PM IST
ಲವ್ ಕಂ ಕಾಮಿಡಿ ಕಥಾಹಂದರದ “ಅಮೂಲ್ ಬೇಬಿ’ ಸಿನಿಮಾದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಕೆ. ಪಿ. ನವೀನ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆ್ಯಕ್ಷನ್-ಕಟ್ ಹೇಳಿರುವ “ಅಮೂಲ್ ಬೇಬಿ’ ಸಿನಿಮಾವನ್ನು “ಮಾನಸ ಕಂಬೈನ್ಸ್’ ಬ್ಯಾನರ್ನಲ್ಲಿ ಬಿ. ನರಸಿಂಹಮೂರ್ತಿ ನಿರ್ಮಿಸುತ್ತಿದ್ದಾರೆ.
ಭಗತ್, ಶಿವ, ಆವಿನ್ ನಾಯಕರಾಗಿ ಕಾಣಿಸಿಕೊಂಡಿರುವ ಈ ಸಿನಿಮಾದಲ್ಲಿ ವಿದ್ಯಾ ಶಾಸ್ತ್ರೀ ನಾಯಕಿಯಾಗಿದ್ದಾರೆ. ಬೇಬಿ ರೀತುಸಿಂಗ್, ಪೂಜಿತ, ಪ್ರತಿಮ, ಮೈತ್ರಿ ಸತೀಶ್ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸದ್ಯ ಸೆನ್ಸಾರ್ ಪಾಸ್ ಆಗಿರುವ”ಅಮೂಲ್ ಬೇಬಿ’ ಸಿನಿಮಾವನ್ನು ಮಾರ್ಚ್ ವೇಳೆಗೆ ತೆರೆಗೆ ತರುವ ಪ್ಲಾನ್ನಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ