ಅಮಿ ಜಾಕ್ಸನ್‌ ಮೊಬೈಲೇ ಹ್ಯಾಕ್‌: ಖಾಸಗಿ ಫೋಟೋಗಳೂ ಲೀಕ್‌ !


Team Udayavani, Feb 15, 2017, 11:29 AM IST

4.jpg

ಮುಂಬಯಿ: ಬ್ರಿಟನ್‌ನ ಮಾಡೆಲ್‌ ಭಾರತೀಯ ಚಿತ್ರರಂಗದ ನಟಿ ಅಮಿ ಜಾಕ್ಸನ್‌ ಅವರ ಮೊಬೈಲನ್ನೇ ಹ್ಯಾಕ್‌ ಮಾಡಿರುವ ಘಟನೆ ನಡೆದಿದೆ. ಅಮಿ ಅವರ ಖಾಸಗಿ ಫೋಟೋಗಳನ್ನು ಹ್ಯಾಕರ್ಸ್‌ಗಳು ಲೀಕ್‌ ಮಾಡಿರುವುದು ಕಂಡು ಬಂದಿದೆ. 

ಲಂಡನ್‌ನ ಮೊಬೈಲ್‌ ಮಳಿಗೆಯೊಂದಕ್ಕೆ ತೆರಳಿ ಭಾರತಕ್ಕೆ ವಾಪಾಸಾಗುವ ವೇಳೆ ಮುಂಬಯಿ ವಿಮಾನ ನಿಲ್ದಾಣದಲ್ಲಿ ಹ್ಯಾಕ್‌ ಆಗಿರುವುದು ಗಮನಕ್ಕೆ ಬಂದಿದೆ. ಐಕೌÉಡ್‌ ಅಕೌಂಟನ್ನು ಲಾಗಿನ್‌ ಆಗಲು ಅಸಾಧ್ಯವಾದಾಗ ಮೊಬೈಲ್‌ ಹ್ಯಾಕ್‌ ಮಾಡಿರುವುದು ಅಮಿ ಗಮನಕ್ಕೆ ಬಂದು ಶಾಕ್‌ ಆಗಿದ್ದಾರೆ. ಈ ಬಗ್ಗೆ ಲಂಡನ್‌ ಮತ್ತು ಮುಂಬಯಿಯಲ್ಲಿ ಸೈಬರ್‌ ಕ್ರೈಂ ವಿಭಾಗಕ್ಕೆ ದೂರು ನೀಡುವುದಾಗಿ ಅಮಿ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. 

ಅಮಿ  ಗೆಳೆಯನೊಂದಿಗೆ ಊಟ ಮಾಡುತ್ತಿದ್ದ ಫೋಟೋಗಳು ಅಂತರ್ಜಾಲದಲ್ಲಿ ಹ್ಯಾಕರ್ಸ್‌ಗಳು ಹರಿಯ ಬಿಟ್ಟಿರುವ ಬಗ್ಗೆ ವರದಿಯಾಗಿದೆ. 

ಫ್ರೀಕಿ ಅಲಿ ‌ ಖ್ಯಾತಿಯ ಅಮಿ ಸದ್ಯ ರಜನೀಕಾಂತ್‌ ಅಭಿನಯದ 2.0 ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. 

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.