ನಾಲ್ಕು ಕಾಲಿನ ‌ಸ್ನೇಹಿತರ ಬಗ್ಗೆ ಐಂದ್ರಿತಾ ಕಾಳಜಿ

Team Udayavani, Apr 1, 2020, 10:29 AM IST

ನಾಲ್ಕು ಕಾಲಿನ ‌ಸ್ನೇಹಿತರ ಬಗ್ಗೆ ಐಂದ್ರಿತಾ ಕಾಳಜಿ

ಕೋವಿಡ್ 19 ಎಫೆಕ್ಟ್ ನಿಂದ ಇಡೀ ರಾಜ್ಯವೇ ಲಾಕೌ ಡೌನ್‌ ಆಗಿದೆ. ಇದರಿಂದ ಜನರಿಗೇ ಆಹಾರ ಸಿಗದೆ ಪರದಾಡುತ್ತಿದ್ದಾರೆ. ಹೀಗಿರುವಾಗ ನಟಿ ಐಂದ್ರಿತಾ ರೇ ಅವರು ಬೀದಿ ನಾಯಿಗಳಿಗೆ ಆಹಾರ ನೀಡಿ ಮಾನವೀಯತೆ ಮರೆದಿದ್ದಾರೆ.

ಕೋವಿಡ್ 19  ವೈರಸ್‌ನಿಂದ ದೇಶವೇ ಸಂಕಷ್ಟಕ್ಕೆ ಸಿಲುಕಿದೆ. ಜನರು ಒಂದು ಮಟ್ಟಿಗೆ ಹೊರಬರಲು ಭಯಪಡುತ್ತಿದ್ದಾರೆ. ಇದರಿಂದ ಬೀದಿನಾಯಿಗಳು, ಬೀದಿ ಹಸುಕರುಗಳು ಆಹಾರವಿಲ್ಲದೇ ಪರದಾಡುತ್ತಿವೆ. ಈ ಪರಿಸ್ಥಿತಿಯಲ್ಲಿ ಕೆಲವರು ಬೀದಿನಾಯಿಗಳಿಗೆ ಅಹಾರ ನೀಡಿ ನೆರವಾಗುತ್ತಿದ್ದಾರೆ. ಈಗ ನಟಿ ಐಂದ್ರಿತಾ ರೇ ತಮ್ಮ ಅಕ್ಕಪಕ್ಕದ ಬೀದಿನಾಯಿಗಳಿಗೆ ಊಟ ಹಾಕಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಐಂದ್ರಿತಾ, ನಮ್ಮ ನೆರೆಹೊರೆಯಲ್ಲಿರುವ ನಾಲ್ಕು ಕಾಲಿನ ಸ್ನೇಹಿತರ ಬಗ್ಗೆ ನಾವು ಮರೆಯಬಾರದು. ಈ ಬೇಸಿಗೆಯಲ್ಲಿ ತಾಪಮಾನ ಹೆಚ್ಚಾಗುತ್ತಿರುವುದರಿಂದ ಮತ್ತು ಕೊರೊನಾದಿಂದ ಪ್ರಸ್ತುತ ದೇಶ ಲಾಕೌ ಡೌನ್‌ ಆಗಿದೆ. ಈ ಪರಿಸ್ಥಿತಿಯಲ್ಲಿ ಅವುಗಳಿಗೆ ಆಹಾರ ಮತ್ತು ನೀರಿನ ಕೊರತೆ ಊಂಟಾಗಿದೆ. ಆದ್ದರಿಂದ ನೀವು ಮನೆಗೆ ಬೇಕಾದ ದಿನಸಿ ತರಲು ಹೊರಹೋದಾಗ ದಯವಿಟ್ಟು ನಾಯಿಗಳಿಗೆ ಆಹಾರ ನೀಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಮೊದಲಿನಿಂದಲೂ ಪ್ರಾಣಿ ಪ್ರಿಯೆ ಆಗಿರುವ ಐಂದ್ರಿತಾ ರೇ ಅವರಿಗೆ ಶ್ವಾನಗಳು ಎಂದರೆ ಅಚ್ಚುಮೆಚ್ಚು, ಈ ಕಾರಣದಿಂದಲೇ ರಾತ್ರಿ ವೇಳೆ ಯಾರಿಗೂ ತಿಳಿಯದ ಹಾಗೇ ಮಾಸ್ಕ್ ಧರಿಸಿ ಬೀದಿನಾಯಿಗಳಿಗೇ ಆಹಾರ ಹಾಕಿಬಂದಿದ್ದಾರೆ. ಐಂದ್ರಿತಾ ರೇ ಅವರ ಈ ಮಾನವೀಯತೆ ಕೆಲಸ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Crickter-johonsan

Bengaluru: ಕಟ್ಟಡದಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್‌ ಜಾನ್ಸನ್‌ ಆತ್ಮಹತ್ಯೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

1-gg

CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

1

Renuka Swamy Case: ದರ್ಶನ್‌ ಮತ್ತೆ ಕಸ್ಟಡಿಗೆ, ಪವಿತ್ರಾ ಸೇರಿ 10 ಮಂದಿ ನ್ಯಾಯಾಂಗ ಬಂಧನ

1-vj

MLC Ticket; ಕಾಂಗ್ರೆಸ್ ವರಿಷ್ಠರು ಭರವಸೆ ಈಡೇರಿಸುವ ವಿಶ್ವಾಸವಿದೆ:ಗಣಿಹಾರ

1-v-dsadsa-d

Hooch tragedy ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಕ್ಕೆ ಸ್ಪಷ್ಟ ಸಾಕ್ಷಿ: ಅಣ್ಣಾಮಲೈ

ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?

ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renuka Swamy Case: ದರ್ಶನ್‌ ಮತ್ತೆ ಕಸ್ಟಡಿಗೆ, ಪವಿತ್ರಾ ಸೇರಿ 10 ಮಂದಿ ನ್ಯಾಯಾಂಗ ಬಂಧನ

sambhavami yuge yuge movie trailer

Sandalwood; ಸದ್ದು ಮಾಡುತ್ತಿದೆ “ಸಂಭವಾಮಿ ಯುಗೇ ಯುಗೇ’ ಟ್ರೇಲರ್

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ಕೆಡಿ ರಿಲೀಸ್‌ ಹಾದಿ ಸುಗಮ

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ‘ಕೆಡಿ’ ರಿಲೀಸ್‌ ಹಾದಿ ಸುಗಮ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

MUST WATCH

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

udayavani youtube

ಕಲಬುರಗಿ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಆರ್.ಅಶೋಕ ಭೇಟಿ

udayavani youtube

ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

ಹೊಸ ಸೇರ್ಪಡೆ

Crickter-johonsan

Bengaluru: ಕಟ್ಟಡದಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್‌ ಜಾನ್ಸನ್‌ ಆತ್ಮಹತ್ಯೆ

Mang-Airport

Managaluru ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

1-gg

CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

1-ml

Ullal; ಯುವಮೋರ್ಚ ಮಂಡಲ ಅಧ್ಯಕ್ಷನ ಎಳೆದಾಡಿದ ಠಾಣಾಧಿಕಾರಿ: ಕಾರ್ಯಕರ್ತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.