ಅನಿರುದ್ಧ ಶಾಸ್ತ್ರಿ ಕಂಠಸಿರಿಯಲ್ಲಿ ‘ಆಪರೇಶನ್‌ ಡಿ’ ಹಾಡುಗಳು


Team Udayavani, Sep 18, 2021, 2:28 PM IST

anirudha sastry

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್‌ ಹಾಗೂ ರಂಗನಾಥ್‌ ಬಿ ನಿರ್ಮಿಸುತ್ತಿರುವ ‘ಆಪರೇಶನ್‌ ಡಿ’ ಚಿತ್ರದ ಹಾಡುಗಳ ಧ್ವನಿಮುದ್ರಣ ಪೂರ್ಣವಾಗಿದೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ನಾಲ್ಕನ್ನು ಅನಿರುದ್ಧ ಶಾಸ್ತ್ರಿ ಅವರೇ ಹಾಡಿದ್ದಾರೆ. ಚಿತ್ರದ ಎಲ್ಲಾ ಹಾಡುಗಳನ್ನು ತಾವೇ ಹಾಡಿರುವುದು ಇದೇ ಮೊದಲು ಎನ್ನುತ್ತಾರೆ ಅನಿರುದ್ಧ ಶಾಸ್ತ್ರಿ. ವೇದಿಕ ಹಾಗೂ ಪೃಥ್ವಿ ಭಟ್ (ಸರಿಗಮಪ ಖ್ಯಾತಿ) ಸಹ ಅನಿರುದ್ಧ ಶಾಸ್ತ್ರಿ ಅವರೊಂದಿಗೆ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಸದ್ಯದಲ್ಲೇ ಆಡಿಯೋ ರಿಲೀಸ್‌ ಆಗಲಿದೆ.

ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ. ನಾಲ್ಕು ಹಾಡು ಹಾಗೂ ಮೂರು ಸಾಹಸ ಸನ್ನಿವೇಶಗಳ ಚಿತ್ರೀಕರಣ ಬಾಕಿಯಿದೆ.ಕಲಾವಿದರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ತಿರುಮಲೇಶ್, ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಕ್ರೈಂ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ.

ರಾಜ ರವಿಶಂಕರ್‌, ತಿರುಮಲೇಶ, ಸಿದ್ದರಾಜು, ಪ್ರಶಾಂತ್‌ ಸಂಭಾಷಣೆ ಬರೆದಿದ್ದಾರೆ. ವೇದಿಕ ಹಾಗೂ  ದ್ವೇಪಾಯನ ಸಿಂಗ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕೆಂಪಗಿರಿ ಹಾಗೂ ವೇದಿಕ ಹಾಡುಗಳನ್ನು ರಚಿಸಿದ್ದಾರೆ. ಕಾರ್ತಿಕ್‌ ಪ್ರಸಾದ್‌ ಛಾಯಾಗ್ರಹಣ, ವಿಕ್ರಮ್‌ ಶ್ರೀರ್ಧ ಸಂಕಲನ ಹಾಗೂ ತರ್ಮಾಕೋಲ್‌ ಶ್ರೀನಿವಾಸ್‌ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಕ್ರಿಯೇಟಿವ್‌ ಹೆಡ್‌ ಸುರೇಶ್ .ಬಿ. ಜಯ ಹರಿಪ್ರಸಾದ್‌ (ಜೆರ್ರಿ ಮಾಸ್ಟರ್‌) ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ವಿನೋದ್‌ ದೇವ್‌, ಸುಹಾಸ್‌ ಆತ್ರೇಯ (ಕಮಲಿ ಧಾರಾವಾಹಿ), ರುದ್ರೇಶ್‌ ಬುದನೂರು ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ನಾಯಕಿಯರಾಗಿ ಸ್ನೇಹ ಭಟ್, ಇಂಚರ ಬಿ ಚನ್ನಪ್ಲ (ಯು2 ನಿರೂಪಕಿ) ಇದ್ದಾರೆ. ಶಿವಮಂಜು, ವೆಂಕಟಾಚಲ, ರಂಗನಾಥ ಬಿ, ಶ್ರೀರ್ಧ ಟಿ ಎಸ್, ಸುರೇಶ್‌ ಬಿ, ಶಿವಾನಂದ, ಮಹೇಶ್‌ ಎಸ್‌ ಕಲಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ

ಟಾಪ್ ನ್ಯೂಸ್

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ಪರಿಸರ ಹಾನಿ ನಷ್ಟ ತುಂಬಿಕೊಡಲು ಭಾರತ ಆಗ್ರಹ?

ಪರಿಸರ ಹಾನಿ ನಷ್ಟ ತುಂಬಿಕೊಡಲು ಭಾರತ ಆಗ್ರಹ?

ಎಂಎನ್‌ಎಸ್‌ ಅಧ್ಯಕ್ಷ ರಾಜ್‌ ಠಾಕ್ರೆಗೆ ಕೋವಿಡ್

ಎಂಎನ್‌ಎಸ್‌ ಅಧ್ಯಕ್ಷ ರಾಜ್‌ ಠಾಕ್ರೆಗೆ ಕೋವಿಡ್

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಭಾರತ -ಬಾಂಗ್ಲಾದೇಶ ನಡುವಿನ ಬಾಂಧವ್ಯ ಭಾವನಾತ್ಮಕ: ಹರ್ಷವರ್ಧನ್‌

ಭಾರತ -ಬಾಂಗ್ಲಾದೇಶ ನಡುವಿನ ಬಾಂಧವ್ಯ ಭಾವನಾತ್ಮಕ: ಹರ್ಷವರ್ಧನ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಜಿಲ್ಲಾಸ್ಪತ್ರೆ ಸಮಸ್ಯೆ ವಾರದಲ್ಲಿ ಇತ್ಯರ್ಥ: ಆಚಾರ್‌

ಜಿಲ್ಲಾಸ್ಪತ್ರೆ ಸಮಸ್ಯೆ ವಾರದಲ್ಲಿ ಇತ್ಯರ್ಥ: ಆಚಾರ್‌

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.