‘ಆರಾಮ್ ಅರವಿಂದ್ ಸ್ವಾಮಿ’ ಮೇಲೆ ಅನೀಶ್ ನಿರೀಕ್ಷೆ
Team Udayavani, Oct 31, 2023, 4:52 PM IST
ಅನೀಶ್ ನಾಯಕರಾಗಿರುವ “ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ನಲ್ಲಿ ತೊಡಗಿದೆ. ಈ ಚಿತ್ರದಲಿ ಮಿಲನಾ ನಾಗರಾಜ್ ಹಾಗೂ ಹೃತಿಕಾ ಶ್ರೀನಿವಾಸ್ ನಾಯಕಿಯರಾಗಿ ನಟಿಸಿದ್ದಾರೆ.
ಸಿನಿಮಾ ಹುಚ್ಚಿರುವ ಎಲ್ಲರೂ ಸೇರಿ ಮಾಡಿರುವ ಸಿನಿಮಾವೇ ಆರಾಮ್ ಅರವಿಂದ್ ಸ್ವಾಮಿ ಎನ್ನುವುದು ಅನೀಶ್ ಮಾತು. ಇಲ್ಲಿವರೆಗೂ ಮಾಡಿದ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ಮಿಲನಾ ಪಾತ್ರ ಭಿನ್ನವಾಗಿದೆಯಂತೆ.
ಅಭಿಷೇಕ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಶ್ರೀಕಾಂತ್ ಪ್ರಸನ್ನ ಹಾಗೂ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮುಂದಿನ ತಿಂಗಳು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲಿರುವ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?