ಮತ್ತೊಂದು ಕಪ್ಪು ಬಿಳುಪು ಕನಸು


Team Udayavani, Jun 28, 2017, 10:53 AM IST

Kappu-Bilupu_(151).jpg

ಹಳೆಯ ಟೈಟಲ್‌ಗ‌ಳನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈಗಾಗಲೇ ಗಾಂಧಿನಗರದಲ್ಲಿ ಹಳೆಯ ಟೈಟಲ್‌ನಡಿ ಸಾಕಷ್ಟು ಮಂದಿ ಸಿನಿಮಾ ಮಾಡುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಕಪ್ಪು ಬಿಳುಪು’ ಚಿತ್ರ. ಇದು ಕೂಡಾ ಹೊಸಬರ ಚಿತ್ರ. 1969ರಲ್ಲಿ ಪುಟ್ಟಣ್ಣ ಕಣಗಾಲ್‌ ನಿರ್ದೇಶನದಲ್ಲಿ “ಕಪ್ಪು-ಬಿಳುಪು’ ಎಂಬ ಚಿತ್ರ ಬಂದಿತ್ತು.  ಆ ಚಿತ್ರ ಯಶಸ್ಸು ಕಂಡಿತ್ತು.

ಈಗ ಅದೇ ಟೈಟಲ್‌ನಡಿ ಹೊಸಬರ ಸಿನಿಮಾ ಬರುತ್ತಿದೆ. ಜೀವಾ ಈ ಚಿತ್ರದ ನಾಯಕ. ಈ ಹಿಂದೆ “ವಾಟ್ಸಾಫ್ ಲವ್‌’ ಎಂಬ ಸಿನಿಮಾ ಮಾಡಿದ್ದ ಜೀವ ಈಗ “ಕಪ್ಪು ಬಿಳುಪು’ ಕನಸು ಕಾಣುತ್ತಿದ್ದಾರೆ. ಮಂಗಳವಾರ ಚಿತ್ರದ ಫ‌ಸ್ಟ್‌ಲುಕ್‌, ಮೋಶನ್‌ ಪೋಸ್ಟರ್‌ ಬಿಡುಗಡೆಯಾಯಿತು. ಪತ್ರಕರ್ತ ಶ್ರೀವತ್ಸ ನಾಡಿಗ್‌, ಹಿರಿಯ ನಿರ್ದೇಶಕ ತಿಪಟೂರು ರಘು ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿತ್ರತಂಡಕ್ಕೆ ಶುಭಕೋರಿದರು.

ಮಂಜು ಶಿವನ್‌ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ತಮಿಳು ಹಾಗೂ ಕನ್ನಡ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವಿರುವ ಶಿವನ್‌ಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ. ಚಿತ್ರದಲ್ಲಿ ಬೆಂಗಳೂರಿನಲ್ಲಿ ಚಿಕ್ಕ ಮಕ್ಕಳನ್ನು ಬಳಸಿಕೊಂಡು, ದೊಡ್ಡವರು ಹೇಗೆ ಯಾಮಾರಿಸುತ್ತಾರೆ ಎಂಬುದನ್ನು ಹೇಳುತ್ತಿದ್ದಾರಂತೆ. ಇಂತಹ ಪ್ರಕರಣಗಳನ್ನು ತಡೆಗಟ್ಟುವುದು ಹೇಗೆ ಎಂಬ ಅಂಶವೂ ಇಲ್ಲಿ ಸೇರಿದೆಯಂತೆ.

ಬೆಂಗಳೂರಿನ ಹಿಂದುಳಿದಿರುವಂತಹ ಏರಿಯಾಗಳಲ್ಲಿ ಚಿತ್ರೀಕರಣ ಮಾಡುವ ಉದ್ದೇಶ ಚಿತ್ರತಂಡಕ್ಕಿದೆ. ಇಲ್ಲಿನ ಸಮಸ್ಯೆಗಳನ್ನು ಸರ್ಕಾರಕ್ಕೂ ಮನವರಿಕೆ ಮಾಡಲಿದೆಯಂತೆ.  ಚಿತ್ರದ ಬಗ್ಗೆ ಮಾತನಾಡುವ ಮಂಜು ಶಿವನ್‌, “ಗಟ್ಟಿಕಥೆ ಇರುವ ಸಿನಿಮಾ. ಈ ಚಿತ್ರದ ಮೂಲಕ ಜನರಿಗೆ ಕಾನೂನಿನ ಅರಿವು ಕೂಡಾ ಮೂಡಿಸುತ್ತೇವೆ’ ಎನ್ನುತ್ತಾರೆ. 

ಚಿತ್ರದಲ್ಲಿ  ಪೂಜಾ ಶರ್ಮಾ ಹಾಗೂ ಐಶ್ಚರ್ಯಾ ನಾಯಕಿಯರಾಗಿ ನಟಿಸುತ್ತಿದ್ದಾರೆ. ಜೆ.ಪಿ.ಆರ್‌.ಜಿ. ಫಿಲಂಸ್‌ ಬ್ಯಾನರ್‌ನಲ್ಲಿ ಚಿತ್ರ ತಯಾರಾಗುತ್ತಿದೆ. ಚಿತ್ರಕ್ಕೆ ಬಿ.ಆರ್‌.ಹೇಮಂತಕುಮಾರ  ಜುಲೈ 15 ರಿಂದ ಶೂಟಿಂಗ್‌ ಆರಂಭಿಸಿ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. ದಸರಾ ವೇಳೆಗೆ ಚಿತ್ರ ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕಿದೆ. 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.