ಐದು ಭಾಷೆಗೆ ಅನ್ವೇಷಿ ಯಾತ್ರೆ!


Team Udayavani, Nov 15, 2017, 10:27 AM IST

ANVESHI.jpg

ನಿರ್ದೇಶಕ ವೇಮಗಲ್‌ ಜಗನ್ನಾಥ್‌ ಪುನಃ ಒಂದು ಚಿತ್ರದ ಮೂಲಕ ಹಿಂದಿರುಗಿರುವ ವಿಷಯ ಗೊತ್ತೇ ಇದೆ. ಈಗಾಗಲೇ ಸೆನ್ಸಾರ್‌ ಆಗಿದ್ದು, ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಲಕ್ಷ್ಮೀ ವೆಂಕಟೇಶ್ವರ ಎಂಟರ್‌ಟೈನರ್‌ ಬ್ಯಾನರ್‌ನಲ್ಲಿ ವಿ.ಜಯರಾಮ್‌ ನಿರ್ಮಾಣ ಮಾಡಿರುವ “ಅನ್ವೇಷಿ’ ಚಿತ್ರದಲ್ಲಿ ವಿಶೇಷತೆಗಳಿವೆ. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥಾಹಂದರ ಹೊಂದಿದ್ದು, ಐದು ಭಾಷೆಗಳಲ್ಲಿ ಡಬ್ಬಿಂಗ್‌ ಆಗುತ್ತಿರುವುದು ವಿಶೇಷ.

ತೆಲುಗು, ತಮಿಳು, ಮಲಯಾಳಂ, ಹಿಂದಿ, ಬಂಗಾಲಿ ಭಾಷೆಗೆ ಈಗಾಗಲೇ ಡಬ್ಬಿಂಗ್‌ ಹಕ್ಕು ಮಾರಾಟವಾಗಿದೆ. ನವೆಂಬರ್‌ ಕೊನೆಯ ವಾರದಲ್ಲಿ ರಾಜಾದ್ಯಾಂತ ಹಾಗೂ ಹೊರ ದೇಶಗಳಲ್ಲೂ ಬಿಡುಗಡೆಯಾಗಲಿದೆ. ಜೀ ಆಡಿಯೋ ಕಂಪನಿಯು ಈಗಾಗಲೇ ಚಿತ್ರದ ಅಡಿಯೋ ಹಕ್ಕು ಪಡೆದಿದೆ.

ಈಗಾಗಲೇ ಹಾಡುಗಳಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಚಿತ್ರದಲ್ಲಿ ತಿಲಕ್‌ ನಾಯಕರಾದರೆ, ರಘುಭಟ್‌ ಕೂಡ ಎರಡನೇ ನಾಯಕರಾಗಿ ನಟಿಸಿದ್ದಾರೆ. ಉಳಿಸಿದಂತೆ ಅವಿನಾಶ್‌, ರಮೇಶ್‌ಭಟ್‌, ಬ್ಯಾಂಕ್‌ಜನಾರ್ದನ್‌, ಅನು ಅಗರ್‌ವಾಲ್‌, ದಿಶಾ ಪೂವಯ್ಯ, ರಮ್ಯಾ ಬಾರ್ನ, ಶ್ರದ್ದಾ ಶರ್ಮ, ವಿಕ್ರಂ ಸೂರಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.