ಜುಲೈ 14ಕ್ಕೆ ‘ಅಪರೂಪ’ ತೆರೆಗೆ


Team Udayavani, Jul 1, 2023, 8:30 PM IST

tdy-22

ಮಹೇಶ್‌ ಬಾಬು ನಿರ್ದೇಶನದ “ಅಪರೂಪ’ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜುಲೈ 14ರಂದು ತೆರೆಕಾಣುತ್ತಿದೆ. ಸುಗ್ಗಿ ಸಿನಿಮಾಸ್‌ ಬ್ಯಾನರ್‌ನಡಿ ನಿರ್ಮಾಣವಾಗಿರುವ ಈ ಸಿನಿಮಾದಲಿ ಸುಘೋಷ್‌ ನಾಯಕರಾಗಿ ನಟಿಸಿದ್ದಾರೆ. ಚಿತ್ರದ ಟೈಟಲ್‌ನಂತೆ ಸಿನಿಮಾದ ಕಥೆ ಕೂಡಾ ಅಷ್ಟೇ ವಿಭಿನ್ನವಾಗಿದೆಯಂತೆ.

“ಈ ಸಿನಿಮಾ ಮಾಡಲು ಕಾರಣ ಕಥೆ. ತುಂಬಾ ವಿಭಿನ್ನವಾಗಿದೆ. ಒಬ್ಬ ಹೊಸ ಹೀರೋನಾ ಲಾಂಚ್‌ಗೆ ಏನೇನು ಇರಬೇಕೋ, ಆ ಎಲ್ಲಾ ಅಂಶಗಳು ಈ ಚಿತ್ರದಲ್ಲಿವೆ. ಮುಖ್ಯವಾಗಿ ಇದೊಂದು ಫ್ಯಾಮಿಲಿ ಡ್ರಾಮಾ. ಕುಟುಂಬ ವರ್ಗ ಕುಳಿತು ನೋಡುವ ಎಲ್ಲಾ ಅಂಶಗಳು ಈ ಸಿನಿಮಾದಲ್ಲಿವೆ’ ಎನ್ನುತ್ತಾರೆ ಸುಘೋಷ್‌.

ಇನ್ನು, ಈ ಸಿನಿಮಾದ ಅಪರೂಪದ ಅಂಶ ಏನೆಂದು ಕೇಳಿದರೆ ಹೀರೋ ಪ್ರೀತಿ ಮಾಡುವ ರೀತಿಯ ಅಪರೂಪದ ಶೈಲಿ ಎನ್ನುತ್ತಾರೆ. “ಇದು ಇವತ್ತಿನ ಜನರೇಶನ್‌ ಸಿನಿಮಾ. ಇಲ್ಲಿ ವಿಲನ್‌, ಅನವಶ್ಯಕ ಅಬ್ಬರ ಯಾವುದೂ ಇಲ್ಲ. ಇಲ್ಲಿ ಹೀರೋ ಕೇರ್‌ಲೆಸ್‌ ಹುಡುಗ. ಆದರೆ, ಪ್ರೀತಿ ವಿಷಯಕ್ಕೆ ಬಂದಾಗ ಹೇಗೆ ಪ್ರೀತಿ ಮಾಡುತ್ತಾನೆ ಎಂಬುದು ಹೈಲೈಟ್‌’ ಎನ್ನುತ್ತಾರೆ.

ಅಶೋಕ್‌ , ಅರುಣಾ ಬಲರಾಜ್ ಅವಿನಾಶ್‌, ಕುರಿಪ್ರತಾಪ್‌ , ದಿನೇಶ್‌ ಮಂಗಳೂರು, ವಿಜಯ್‌ ಚೆಂಡೂರು, ಕಡ್ಡಿಪುಡಿ ಚಂದ್ರು, ಮೋಹನ್‌ ಜುನೇಜಾ ಅಪರೂಪ ಸಿನಿಮಾದ ಭಾಗವಾಗಿದ್ದಾರೆ. ಪ್ರಜ್ವಲ್‌ ಪೈ ಸಂಗೀತ ಹಾಡುಗಳಿಗೆ ಅರ್ಮನ್‌ ಮಲ್ಲಿಕ್‌, ಅನಿರುದ್ಧ್ ಶಾಸ್ತ್ರಿ, ಸಂಗೀತ ರವೀಂದ್ರನಾಥ್‌, ಪ್ರಜ್ವಲ್‌ ಪೈ ಹಾಗೂ ಪವರ್‌ ಸ್ಟಾರ್ ಪುನೀತ್‌ ರಾಜ್‌ ಕುಮಾರ್‌ ಒಂದು ಹಾಡಿಗೆ ಧ್ವನಿಯಾಗಿರುವುದು ವಿಶೇಷ.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.