ಸೆಟ್ಟೇರಿದ ‘ಅಪ್ಪ ಈಸ್ ಗ್ರೇಟ್’
Team Udayavani, Oct 23, 2022, 4:16 PM IST
“ಸುರೇಶ್ ಪ್ರೊಡಕ್ಷನ್ ಕಂಬೈನ್ಸ್’ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ ತಂದೆ-ಮಗ ಬಾಂಧವ್ಯದ ಕಥಾಹಂದರ ಹೊಂದಿರುವ “ಅಪ್ಪ ಈಸ್ ಗ್ರೇಟ್’ ಚಿತ್ರ ಇತ್ತೀಚೆಗೆ ಸೆಟ್ಟೇರಿತು.
ಫಿಲಂ ಚೇಂಬರ್ ಅಧ್ಯಕ್ಷ ಭಾ. ಮ. ಹರೀಶ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಶ್ರೀಕಾಂತ್ ಹೊನ್ನವಳ್ಳಿ ನಿರ್ದೇಶನದ ಈ ಚಿತ್ರಕ್ಕೆ ಜಿ. ರಾಜಶೇಖರ್ ಕಥೆ, ಸಂಭಾಷಣೆಯಿದೆ. ಅವಿನಾಶ್ ಮತ್ತು ಪ್ರೇರಣಾ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಶೋಭರಾಜ್, ಮೀಸೆ ಆಂಜನಪ್ಪ, ಹೊನ್ನವಳ್ಳಿ ಕೃಷ್ಣ, ರಾಧಿಕಾ, ಸೌಮ್ಯಾ, ಅಮೂಲ್ ಗೌಡ, ಶಿಲ್ಪಾ, ಕವನ, ಚಂದ್ರಪ್ರಭಾ, ಪ್ರೇಮಾ ರಾಥೋಡ್, ಶಿವಕುಮಾರ ಆರಾಧ್ಯ ಇತರ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಬೆಂಗಳೂರು, ಕಾರವಾರ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ