ಆ್ಯಪಲ್‌ ಸಾಂಗ್‌ ಬಂತು 

Team Udayavani, Oct 8, 2018, 11:28 AM IST

apple-cake.jpg

ಚಿತ್ರಕ್ಕೆ ಶೀರ್ಷಿಕೆ ಮುಖ್ಯವೋ, ಕಥೆ ಮುಖ್ಯವೋ? ಸಹಜವಾಗಿಯೇ ಕಾಡುವ ಪ್ರಶ್ನೆ ಇದು. ಹಾಗೆ ಹೇಳುವುದಾದರೆ, ಒಂದು ಚಿತ್ರಕ್ಕೆ ಕಥೆ ಎಷ್ಟು ಮುಖ್ಯವಾಗುತ್ತೋ, ಶೀರ್ಷಿಕೆ ಕೂಡ ಅಷ್ಟೇ ಮುಖ್ಯವಾಗುತ್ತೆ. ಕನ್ನಡದಲ್ಲಿ ತರಹೇವಾರಿ ಶೀರ್ಷಿಕೆವುಳ್ಳ ಚಿತ್ರಗಳು ಬಂದಿವೆ. ಹಾಗಂತ, ವಿಭಿನ್ನ ಶೀರ್ಷಿಕೆ ಇಟ್ಟುಕೊಂಡು ಬಂದ ಚಿತ್ರಗಳೆಲ್ಲವೂ ಯಶಸ್ಸು ಪಡೆದಿವೆ ಎಂಬರ್ಥವಲ್ಲ. ಶೀರ್ಷಿಕೆ ಆಕರ್ಷಣೆಯಾಗಿದ್ದರೂ, ಕಥೆ ಆವರಿಸಿಕೊಳ್ಳುವುದು ಕಷ್ಟ.

ಹಾಗಾಗಿ, ಇಲ್ಲಿ ಶೀರ್ಷಿಕೆಯ ಜೊತೆಗೆ ಕಥೆಯೂ ಮುಖ್ಯವಾಗುತ್ತೆ. ಇಲ್ಲೀಗ ಹೇಳುತ್ತಿರುವುದು ಕೂಡ ಅಂಥದ್ದೇ ಶೀರ್ಷಿಕೆವುಳ್ಳ ಚಿತ್ರದ ಬಗ್ಗೆ. ಅದರ ಹೆಸರು “ಆ್ಯಪಲ್‌ ಕೇಕ್‌’ ಈಗಾಗಲೇ ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿ, ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಕನ್ನಡ ಮಾತ್ರವಲ್ಲ, ತೆಲುಗು ಮತ್ತು ತಮಿಳು ಭಾಷೆಯಲ್ಲೂ “ಆ್ಯಪಲ್‌ ಕೇಕ್‌’ ಬಿಡುಗಡೆಯಾಗಲಿದೆ. ಇತ್ತೀಚೆಗೆ ಚಿತ್ರದ ಹಾಡುಗಳು ಹೊರಬಂದಿವೆ.

ಮ್ಯೂಸಿಕ್‌ ಬಜಾರ್‌ ಮೂಲಕ ಹಾಡುಗಳನ್ನು ಹೊರತಂದ ಚಿತ್ರತಂಡ, ಒಂದು ಯೂಥ್‌ ಕಥೆ ಇಟ್ಟುಕೊಂಡು ಈ ಚಿತ್ರ ಮಾಡಿದೆ. ಲೈಫ‌ಲ್ಲಿ ಕೆಲವರು ಒಂದಲ್ಲ, ಒಂದು ಕಾರಣಕ್ಕೆ ಬೇಡವಾಗಿಬಿಡುತ್ತಾರೆ. ಅಂತಹ ವ್ಯಕ್ತಿಗಳೆಲ್ಲ ಒಂದು ಕಡೆ ಸೇರಿ, ಮುಂದೊಂದು ದಿನ ಎಲ್ಲರೂ ತಿರುಗಿ ನೋಡುವಂತಹ ಸಾಧನೆ ಮಾಡಬೇಕು ಎಂದು ಹಠದಿಂದ ಹೊರಡುತ್ತಾರೆ. ಆಮೇಲೆ ಅವರು ಸಾಧನೆ ಮಾಡುತ್ತಾರೋ ಇಲ್ಲವೋ ಅನ್ನುವುದು ಕಥೆ.

ಅಂದಹಾಗೆ, ರಂಜಿತ್‌ ಕುಮಾರ್‌ ಗೌಡ ಈ ಚಿತ್ರದ ನಿರ್ದೇಶಕರು. ಅರವಿಂದ್‌ ಕುಮಾರ್‌ ಗೌಡ ಈ ಚಿತ್ರದ ನಾಯಕರಷ್ಟೇ ಅಲ್ಲ, ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. “ದಾನಮ್ಮ ದೇವಿ’ ಅವರ ಮೊದಲ ಚಿತ್ರ. ಈ ಕಥೆ ಕೇಳಿದ ನಂತರ ನಿರ್ಮಾಪಕರಿಗೆ ಒಳ್ಳೆಯ ಚಿತ್ರವಾಗುತ್ತೆ ಎಂಬ ನಂಬಿಕೆ ಬಂದಿದೆ. ಮೊದಲು ಐವರು ಸ್ನೇಹಿತರು ಸೇರಿ ಒಂದು ಬ್ಯಾನರ್‌ ಶುರು ಮಾಡಿ, ಈ ಚಿತ್ರ ಮಾಡಿದ್ದಾರೆ. ಶ್ರೀಧರ್‌ ಹಾಡು ಕಟ್ಟಿಕೊಟ್ಟಿದ್ದಾರೆ. ಚಿತ್ರದಲ್ಲಿ ವಿಜಯ್‌ ಶಂಕರ್‌, ಅರವಿಂದ್‌ ಕುಮಾರ್‌, ರಂಜಿತ್‌, ಶುಭರಕ್ಷ, ಚೈತ್ರಾ ಶೆಟ್ಟಿ, ಕೃಷ್ಣ ಹನಗಿ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.