Kannada Cinema; ‘ಚಿ.ತು ಯುವಕರ ಸಂಘ’ ಟೀಸರ್ ಗೆ ಮೆಚ್ಚುಗೆ
Team Udayavani, Nov 6, 2023, 2:15 PM IST
“ಚಿ.ತು ಯುವಕರ ಸಂಘ’ ಎಂಬ ಸಿನಿಮಾವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ, ಬಿಡುಗಡೆ ಹಂತಕ್ಕೆ ಬಂದಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿ.ತು ಯುವಕರ ಸಂಘ ಚಿತ್ರವನ್ನ ಶಿವು ರಾಮನಗರ ನಿರ್ದೇಶನ ಮಾಡಿದ್ದು, ಚೇತನ್ ರಾಜ್ ನಿರ್ಮಾಣ ಮಾಡಿದ್ದಾರೆ.
ಕಿರಣ್ ತೋಟಂಬೈಲ್ ಸಂಗೀತ ಸಂಯೋಜಿಸಿದ್ದಾರೆ. ಚಿ. ತು ಯುವಕರ ಸಂಘಕ್ಕೆ ನಾಯಕನಾಗಿ ಸನತ್ ಕಾಣಿಸಿಕೊಂಡಿದ್ದು, ವರ್ಣಿಕಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ.
ತುಕಾಲಿ ಸಂತು, ಮಹಾಂತೇಶ್, ಬಲರಾಜ ವಾಡಿ, ಬಿರಾದಾರ್ ಸೇರಿದಂತೆ ದೊಡ್ಡ ಪ್ರತಿಭಾವಂತ ತಾರಾಬಳಗ ಈ ಚಿತ್ರದಲ್ಲಿದೆ. ಟೀಸರ್ನಲ್ಲಿ ಈ ಎಲ್ಲಾ ಪಾತ್ರಧಾರಿಗಳನ್ನು ನಿರ್ದೇಶಕ ಜೋಗಿ ಪ್ರೇಮ್ ಪರಿಚಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ