ಅಪ್ಪು ಈಗ “ಯುವರತ್ನ’: Watch


Team Udayavani, Nov 2, 2018, 3:41 PM IST

yuvarathna.jpg

ಪವರ್ ಸ್ಟಾರ್ ಪುನೀತ್​​ರಾಜಕುಮಾರ್ ಅವರ 29ನೇ ಚಿತ್ರದ ಟೈಟಲ್ ಏನು ಎಂದು ಅಪ್ಪು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿತ್ತು. ಇದೀಗ ಚಿತ್ರದ ಟೈಟಲ್ ಲಾಂಚ್ ಆಗಿದ್ದು, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 

ಪವರ್ ಸ್ಟಾರ್ ಪುನೀತ್​​ರಾಜಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರ ಹೊಸ ಚಿತ್ರದ ಟೈಟಲ್ ಗುರುವಾರ ಅನೌನ್ಸ್​​ ಆಗಿದ್ದು, ಸಿನಿಮಾದ ಫಸ್ಟ್​​ಲುಕ್​​ ಕೂಡ ರಿಲೀಸ್​​ ಆಗಿದೆ. ಹೌದು! ಅಪ್ಪು ಅಭಿಮಾನಿಗಳೇ ಪುನೀತ್ ಅವರ 29ನೇ ಸಿನಿಮಾದ ಟೈಟಲನ್ನು ಲಾಂಚ್ ಮಾಡಿದ್ದು “ಯುವರತ್ನ’ ಎಂದು ಹೆಸರಿಡಲಾಗಿದೆ. 

ಹೊಂಬಾಳೆ ಪ್ರೊಡಕ್ಷನ್ಸ್ ಅಡಿ ನಿರ್ದೇಶಕ ಸಂತೋಷ್ ಆನಂದ್​​​ರಾಮ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಇನ್ನು “ಯುವರತ್ನ’ ಸಿನಿಮಾವನ್ನು ಪಿಆರ್​ಕೆ ಬ್ಯಾನರ್​ ಸಹಯೋಗದಲ್ಲಿ ನಿರ್ಮಾಣ ಮಾಡುತ್ತಿದ್ದು, “ಅಪ್ಪು’ ಸಿನಿಮಾ ನಂತರ ಪುನೀತ್​​ರಾಜಕುಮಾರ್ 16 ವರ್ಷದ ಕಾಲೇಜ್ ವಿದ್ಯಾರ್ಥಿಯಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಅಲ್ಲದೇ ಚಿತ್ರದ ಶೂಟಿಂಗ್​​ ಯಾವಾಗ ಶುರುವಾಗಲಿದೆ ಅನ್ನೋದು ಸದ್ಯಕ್ಕೆ ಕುತೂಹಲ ಮೂಡಿಸಿದೆ. ಸದ್ಯಕ್ಕೆ ಪವನ್ ಒಡೆಯರ್ ನಿರ್ದೇಶನದ “ನಟಸಾರ್ವಭೌಮ’ ಚಿತ್ರದಲ್ಲಿ ಪುನೀತ್​​ರಾಜಕುಮಾರ್ ನಟಿಸುತ್ತಿದ್ದು, ಬಹುತೇಕ ಸಿನಿಮಾ ಚಿತ್ರೀಕರಣ ಮುಗಿದಿದೆ. ಈ ಸಿನಿಮಾದ ನಂತರ ಸಂತೋಷ್ ಆನಂದ್ ರಾಮ್ ಸಿನಿಮಾ ಆರಂಭವಾಗಲಿದೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.