ಏರಿಯಾ ಹುಡುಗರಿಗೆ ಧ್ರುವ ಸರ್ಜಾ ಸಾಥ್
Team Udayavani, Mar 25, 2021, 4:06 PM IST
“ಏರಿಯಾ ಹುಡುಗರು’- ಹೀಗೊಂದು ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ಧ್ರುವ ಸರ್ಜಾ ಅವರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಯುವ ಚಿತ್ರತಂಡದ ಹೊಸ ಪ್ರಯತ್ನವನ್ನು ಮೆಚ್ಚಿದರು.
ಒಂದೇ ಏರಿಯಾದಲ್ಲಿರುವ ನಾಲ್ಕು ಜನ ಸ್ನೇಹಿತರ ಜೀವನದಲ್ಲಿ ನಡೆಯುವ ಹಲವಾರು ರೋಚಕ ತಿರುವುಗಳನ್ನು ಈ ಚಿತ್ರದ ಮೂಲಕ ತೆರೆಮೇಲೆ ಹೇಳಹೊರಟಿದ್ದಾರೆ ಚಿತ್ರದ ನಿರ್ದೇಶಕ ಮೋಹನ್ ಅಪ್ಪು. ಈ ಹಿಂದೆ ನಾನೊಂಥರಾ ಚಿತ್ರದಲ್ಲಿ ಅಭಿನಯಿಸಿದ್ದ ಡಾ.ತಾರಕ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ:ತಮಿಳಿಗೆ ಹಾರಿದ ಕೆಜಿಎಫ್ ಗರುಡ
ಈ ಚಿತ್ರಕ್ಕೆ ನಾಗೇಶ್ ಉಚ್ಚಂಗಿ ಅವರು ಛಾಯಾಗ್ರಹಣ ಮಾಡುವುದರ ಜೊತೆಗೆ ನಿರ್ದೇಶನದಲ್ಲೂ ಸಹ ಸಾಥ್ ನೀಡಿದ್ದಾರೆ.
ಸುಮಂತ್ ಲವ್ಗುರು ಹಾಗೂ ನಾಗರಾಜುಗುಪ್ತ ಅವರು ಈ ಚಿತ್ರದ ನಿರ್ಮಾಪಕರು. ಕಲ್ಕಿ ಅಭಿಷೇಕ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ