Udayavni Special

ಅರ್ಜುನ್‌ ತೆಕ್ಕೆಗೆ “ಕಿಸ್‌’ ನಿರ್ಮಾಣ

ಶುಕ್ರವಾರ ಮತ್ತೊಂದು ಹಾಡು ಬಿಡುಗಡೆ

Team Udayavani, Jul 24, 2019, 3:04 AM IST

kiss

ಎ.ಪಿ.ಅರ್ಜುನ್‌ ನಿರ್ದೇಶನದ “ಕಿಸ್‌’ ಚಿತ್ರ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಬಿಡುಗಡೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಚಿತ್ರ ಸೆಪ್ಟೆಂಬರ್‌ನಲ್ಲಿ ತೆರೆಕಾಣಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಹಿಟ್‌ಲಿಸ್ಟ್‌ ಸೇರಿವೆ. ಈಗ ಮೂರನೇ ಹಾಡಿನ ಸರದಿ.

“ಕಿಸ್‌’ ಚಿತ್ರಕ್ಕೆ ಪುನೀತ್‌ ರಾಜಕುಮಾರ್‌ ಹಾಡಿದ್ದು, ಆ ಹಾಡು ಶುಕ್ರವಾರ ಬಿಡುಗಡೆಯಾಗುತ್ತಿದೆ. ಎ.ಪಿ.ಅರ್ಜುನ್‌ ಬರೆದಿರುವ “ಬೆಟ್ಟೇಗೌಡ ವರ್ಸಸ್‌ ಚಿಕ್ಕ ಬೋರಮ್ಮ’ ಎಂಬ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ. ಇನ್ನೂ ಮೂರು ಹಾಡುಗಳಿದ್ದು, ಅದು ಮುಂದೆ ಬಿಡುಗಡೆಯಾಗಲಿವೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತವಿದೆ. ಆಗಸ್ಟ್‌ 8ಕ್ಕೆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಲಿದೆ.

ನಿರ್ದೇಶಕ ಎ.ಪಿ.ಅರ್ಜುನ್‌ ಅವರೇ ಈಗ “ಕಿಸ್‌’ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಈ ಹಿಂದೆ “ಕಿಸ್‌’ಗಿದ್ದ ನಿರ್ಮಾಪಕರು ಕಾರಣಾಂತರಗಳಿಂದ ಸಿನಿಮಾದಿಂದ ಹೊರಬಂದಿದ್ದು, ಈಗ ಅರ್ಜುನ್‌ ತೆಕ್ಕೆಗೆ ನಿರ್ಮಾಣವೂ ಬಂದಿದೆ. ಅರ್ಜುನ್‌ “ಕಿಸ್‌’ ಸಿನಿಮಾದಲ್ಲಿ ಒಂದು ಟ್ರೆಂಡಿ ಲವ್‌ಸ್ಟೋರಿ ಹೇಳಲು ಹೊರಟಿದ್ದಾರಂತೆ. ಇವತ್ತಿನ ಹುಡುಗ-ಹುಡುಗಿಯರು ಹೇಗಿರುತ್ತಾರೆ.

ಅದರಲ್ಲೂ ಹರೆಯದ ಯೂತ್ಸ್ ಲವ್‌ ಬಗ್ಗೆ ಹೇಗೆ ಪ್ರತಿಕ್ರಿಯಿಸುತ್ತಾರೆ, ಅವರ ಮೆಂಟಾಲಿಟಿ ಹೇಗಿರುತ್ತದೆ ಎಂಬ ಅಂಶದೊಂದಿಗೆ “ಕಿಸ್‌’ ಮಾಡಿದ್ದಾರೆ ಅರ್ಜುನ್‌. “ಕಿಸ್‌’ ಒಂದು ಕಲರ್‌ಫ‌ುಲ್‌ ಜರ್ನಿ. 18ರ ಹುಡುಗಿ 21ರ ಹುಡುಗರು ಲವ್‌ ಬಗ್ಗೆ ಹೇಗಿರುತ್ತಾರೆ, ಅವರ ನಡುವಿನ ಸಣ್ಣ ಸಣ್ಣ ಕಿತ್ತಾಟ, ಮುನಿಸು, ಎಕ್ಸೆ„ಟ್‌ಮೆಂಟ್‌, ಬ್ರೇಕಪ್‌, ಚಾಟಿಂಗ್‌ … ಇಂತಹ ಅಂಶಗಳೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಸೇವೆಯೆಂಬ ಯಜ್ಞಕ್ಕೆ ಸಂದ ಫ‌ಲ

ಸೇವೆಯೆಂಬ ಯಜ್ಞಕ್ಕೆ ಸಂದ ಫ‌ಲ

“ಜಂಗಲ್‌ರಾಜ್‌ ಯುವರಾಜ’

“ಜಂಗಲ್‌ರಾಜ್‌ ಯುವರಾಜ’; ಮಹಾಘಟಬಂಧನ್‌ ಸಿಎಂ ಅಭ್ಯರ್ಥಿ ತೇಜಸ್ವಿ ವಿರುದ್ಧ ಮೋದಿ ವಾಗ್ಬಾಣ

ಕ್ರೆಡಿಟ್‌ ಕಾರ್ಡ್‌ಗಿಲ್ಲ ಚಕ್ರಬಡ್ಡಿ

ಕ್ರೆಡಿಟ್‌ ಕಾರ್ಡ್‌ಗಿಲ್ಲ ಚಕ್ರಬಡ್ಡಿ

ಗ್ರಾಮ ಪಂಚಾಯತ್ ಗಳಲ್ಲಿ ಶೀಘ್ರ ಆಧಾರ್‌ ತಿದ್ದುಪಡಿ

ಗ್ರಾಮ ಪಂಚಾಯತ್ ಗಳಲ್ಲಿ ಶೀಘ್ರ ಆಧಾರ್‌ ತಿದ್ದುಪಡಿ

ಮಾರ್ಕೆಟಿಂಗ್‌ ಯುವಕನೀಗ ಭತ್ತ ಬೆಳೆಯುವ ಕೃಷಿಕ

ಮಾರ್ಕೆಟಿಂಗ್‌ ಯುವಕನೀಗ ಭತ್ತ ಬೆಳೆಯುವ ಕೃಷಿಕ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cinema-tdy-3

ಕ್ರೈಮ್‌ ಥ್ರಿಲ್ಲರ್‌ನಲ್ಲಿ ವಿಜಯ ರಾಘವೇಂದ್ರ

ಎಲ್ಲಾ ಸರಿ ಹೋದ ಮೇಲಷ್ಟೇ ರಾಬರ್ಟ್‌ ರಿಲೀಸ್‌- ದರ್ಶನ್‌

ಎಲ್ಲಾ ಸರಿ ಹೋದ ಮೇಲಷ್ಟೇ ರಾಬರ್ಟ್‌ ರಿಲೀಸ್‌- ದರ್ಶನ್‌

CINEMA-TDY1

ಸಿನಿಮಾ ಬಿಡುಗಡೆ ಕುರಿತು ರವಿಚಂದ್ರನ್‌ ಹೊಸ ಪ್ಲ್ಯಾನ್‌

Drugs

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ: ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ

cinema-tdy-1

ಆನ ಆದ ಅದಿತಿ : ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

ಅರ್ಹ ಸಾಧಕರಿಗೆ ಗೌರವ

ಅರ್ಹ ಸಾಧಕರಿಗೆ ಗೌರವ

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಸೇವೆಯೆಂಬ ಯಜ್ಞಕ್ಕೆ ಸಂದ ಫ‌ಲ

ಸೇವೆಯೆಂಬ ಯಜ್ಞಕ್ಕೆ ಸಂದ ಫ‌ಲ

“ಜಂಗಲ್‌ರಾಜ್‌ ಯುವರಾಜ’

“ಜಂಗಲ್‌ರಾಜ್‌ ಯುವರಾಜ’; ಮಹಾಘಟಬಂಧನ್‌ ಸಿಎಂ ಅಭ್ಯರ್ಥಿ ತೇಜಸ್ವಿ ವಿರುದ್ಧ ಮೋದಿ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.