ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತ
Team Udayavani, Feb 27, 2020, 8:07 AM IST
ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಟಿವಿ9 ವರದಿ ಮಾಡಿದೆ.
ಮಧ್ಯರಾತ್ರಿ ಮನೆಯಲ್ಲಿರುವಾಗ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಹಲವು ಚಿತ್ರಗಳಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಮಾತ್ರವಲ್ಲದೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಗುರುತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ