ಆರೋಹಿ ಕಣ್ತುಂಬ ರಾಜನ ಕನಸು


Team Udayavani, Jun 23, 2019, 3:01 AM IST

Arohi-narayan

ನಟಿ ಆರೋಹಿ ನಾರಾಯಣ್‌ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಈ ವರ್ಷ ಅವರು ಎರಡು ಬಹುನಿರೀಕ್ಷಿತ ಚಿತ್ರಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷಾಂತ್ಯದೊಳಗೆ ಆರೋಹಿ ಅಭಿನಯಿಸಿರುವ ಎರಡೂ ಚಿತ್ರಗಳು ತೆರೆಗೆ ಬರೋದು ಪಕ್ಕಾ.

“ಭೀಮಸೇನಾ ನಳಮಹಾರಾಜ’ ಹಾಗೂ “ಶಿವಾಜಿ ಸುರತ್ಕಲ್‌’ ಚಿತ್ರಗಳಲ್ಲಿ ನಟಿಸಿರುವ ಆರೋಹಿಗೆ ಎರಡೂ ಚಿತ್ರಗಳಲ್ಲೂ ವಿಭಿನ್ನ ಪಾತ್ರ ಸಿಕ್ಕಿದೆಯಂತೆ. “ಭೀಮಸೇನಾ ನಳಮಹಾರಾಜ’ ಚಿತ್ರದ ಪಾತ್ರದ ಬಗ್ಗೆ ಮಾತನಾಡುವ ಆರೋಹಿ, “ಈ ಚಿತ್ರದಲ್ಲಿ ನನ್ನದು ತಮಿಳು ಬ್ರಾಹ್ಮಿನ್‌ ಹುಡುಗಿಯ ಪಾತ್ರ.

ಹೆಣ್ಣು ಮಕ್ಕಳು ಒಂದು ವಯಸ್ಸಿನಲ್ಲಿ ತಂದೆ-ತಾಯಿಗೆ ವಿರುದ್ಧವಾಗಿ ಒಂಥರಾ ರೆಬೆಲ್‌ ಆಗಿ ನಡೆದುಕೊಳ್ಳುತ್ತಾರೆ. ಅದೇ ಹೆಣ್ಣು ಮಕ್ಕಳಿಗೆ ತಾವು ತಾಯಿಯಾದಾಗ ಹಿಂದೆ ಮಾಡಿದ ತಪ್ಪು ಅರಿವಾಗುತ್ತದೆ. ಅಂಥದ್ದೇ ಒಂದು ಪಾತ್ರವನ್ನು ಇಲ್ಲಿ ನಾನು ಮಾಡಿದ್ದೇನೆ’ ಎನ್ನುತ್ತಾರೆ.

ಇನ್ನು, “ಶಿವಾಜಿ ಸುರತ್ಕಲ್‌’ ಚಿತ್ರದಲ್ಲಿ ಆರೋಹಿ ಸೈಕ್ಯಾಟ್ರಿಸ್ಟ್‌ ಪಾತ್ರ ಮಾಡಿದ್ದಾರಂತೆ. ಚಿತ್ರದಲ್ಲಿ ಅವರ ಪಾತ್ರಕ್ಕೆ ಸಾಕಷ್ಟು ಮಹತ್ವವಿದೆ. “ಸದ್ಯ ನಾನು ಅಭಿನಯಿಸಿರುವ ಎರಡು ಚಿತ್ರಗಳು ಬಿಡುಗಡೆಗೆ ರೆಡಿಯಾಗುತ್ತಿವೆ. ಈ ಎರಡೂ ಚಿತ್ರಗಳಲ್ಲೂ ವಿಭಿನ್ನ ಪಾತ್ರಗಳಿದ್ದು, ಎರಡರ ಮೇಲೂ ನನಗೆ ಸಾಕಷ್ಟು ಭರವಸೆ ಇದೆ.

ಹಾಗಾಗಿ ಈ ಚಿತ್ರಗಳು ಬಿಡುಗಡೆಯಾಗಲಿ ಎಂದು ನೋಡುತ್ತಿದ್ದೇನೆ. ಇದರ ನಡುವೆಯೇ ಕೆಲವು ಚಿತ್ರಗಳ ಆಫ‌ರ್ ಬರುತ್ತಿದೆ. ಆದ್ರೆ ನನಗೆ ಸಿಕ್ಕ ಎಲ್ಲಾ ಆಫ‌ರ್ ಒಪ್ಪಿಕೊಳ್ಳೊದಕ್ಕೆ ಮನಸ್ಸಿಲ್ಲ. ಮಾಮೂಲಿ ರೋಲ್‌ ಮಾಡೋದಕ್ಕೆ ಇಷ್ಟವಿಲ್ಲ. ಇಷ್ಟವಾಗುವಂಥದ್ದು ಬರುತ್ತಿಲ್ಲ.

ಸುಮ್ನೆ ಚಿತ್ರದಲ್ಲಿ ಒಂದು ಪಾತ್ರವಾಗಿರಬೇಕು ಅನ್ನೋದಿದ್ದರೆ ಇಷ್ಟೊತ್ತಿಗೆ ತುಂಬಾ ಚಿತ್ರಗಳನ್ನು ಮಾಡಬಹುದಿತ್ತು. ಆದ್ರೆ ನನ್ನ ರೋಲ್‌ಗೆ ಸ್ಕೋಪ್‌ ಇರಬೇಕು, ಅದು ನನಗೆ ಇಷ್ಟವಾಗಬೇಕು, ವಿಭಿನ್ನವಾಗಿರಬೇಕು ಎಂದು ಬಯಸುತ್ತೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

amazon prime video

ಪುನೀತ್‍ ರಾಜ್‍ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದ ಅಮೆಜಾನ್‍ ಪ್ರೈಮ್‍

totapuri

ಜ.24ರಂದು ಜಗ್ಗೇಶ್ ನಟನೆಯ ತೋತಾಪುರಿ ಆಡಿಯೋ ಟೀಸರ್‌ ಬಿಡುಗಡೆ

ಸಿನಿಮಾ ನಟಿಯರ ಕಿರುತೆರೆ ನಂಟು: ಸೀರಿಯಲ್‌ ನಲ್ಲಿ ಹೊಸ ಮಿಂಚು

ಸಿನಿಮಾ ನಟಿಯರ ಕಿರುತೆರೆ ನಂಟು: ಸೀರಿಯಲ್‌ ನಲ್ಲಿ ಹೊಸ ಮಿಂಚು

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

MUST WATCH

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಹೊಸ ಸೇರ್ಪಡೆ

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.