ನೂತನ ಕಟ್ಟದಲ್ಲಿ ಕಲಾವಿದರ ಸಂಭ್ರಮ

Team Udayavani, Feb 12, 2018, 10:58 AM IST

kalavida.jpg

ಇತ್ತೀಚೆಗಷ್ಟೇ ಕಲಾವಿದರ ಸಂಘದ ಕಟ್ಟಡಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದ್ದು ಗೊತ್ತೇ ಇದೆ. ಭಾನುವಾರ ಆ ನೂತನ ಕಟ್ಟಡದಲ್ಲಿ ತಾರೆಗಳ ಸಂಭ್ರಮ ಮೇಳೈಸಿತ್ತು. ಸಂಘದ ಅಧ್ಯಕ್ಷ ಅಂಬರೀಷ್‌ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ಭವ್ಯ ಕಟ್ಟಡಕ್ಕೆ ಬಾಲಿವುಡ್‌, ಟಾಲಿವುಡ್‌, ಕಾಲಿವುಡ್‌ ನಟ,ನಟಿಯರು ಭೇಟಿ ನೀಡಿ, ಕನ್ನಡ ಕಲಾವಿದರ ಗುಣಗಾನ ಮಾಡಿದರು.

ತೆಲುಗಿನ ಮೆಘಾಸ್ಟಾರ್‌ ಚಿರಂಜೀವಿ, ಮೋಹನ್‌ಬಾಬು, ಬಾಲಿವುಡ್‌ ನಟ ಶತ್ರುಘ್ನ ಸಿನ್ಹಾ, ತಮಿಳು ನಟ ನಾಜರ್‌, ಸರಿತಾ ಸೇರಿದಂತೆ ಇತರೆ ಭಾಷೆಯ ಕಲಾವಿದರು ನೂತನ ಕಟ್ಟಡ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಇವರೊಂದಿಗೆ ನೂತನ ಕಟ್ಟಡದಲ್ಲಿ ಮೊದಲ ಸಲ ಕನ್ನಡ ಚಿತ್ರರಂಗದ ಕಲಾವಿದರೆಲ್ಲರೂ ಒಟ್ಟುಗೂಡಿದ್ದು ವಿಶೇಷ.

ಹಿರಿಯ ಕಲಾವಿದೆ ಬಿ. ಸರೋಜಾದೇವಿ, ಸುಮಿತ್ರಾ, ಸುಮಲತಾ ಅಂಬರೀಷ್‌, ರಾಜೇಂದ್ರಸಿಂಗ್‌ ಬಾಬು, ರಾಕ್‌ಲೈನ್‌ ವೆಂಕಟೇಶ್‌, ಜಗ್ಗೇಶ್‌, ಶಿವರಾಜಕುಮಾರ್‌, ಹಂಸಲೇಖ, ಶ್ರುತಿ, ತಾರಾ, ಅನುಪ್ರಭಾಕರ್‌, ರಘುಮುಖರ್ಜಿ, ಪ್ರಮೀಳಾ ಜೋಷಾಯ್‌, ಪುನೀತ್‌ರಾಜಕುಮಾರ್‌, ದರ್ಶನ್‌, ಯಶ್‌,

ವಿಜಯರಾಘವೇಂದ್ರ, ಅಜೇಯ್‌ರಾವ್‌, ರವಿಶಂಕರ್‌, ಸಾಧುಕೋಕಿಲ, ಹೇಮಾ ಚೌಧರಿ, ನೆನಪಿರಲಿ ಪ್ರೇಮ್, ಸುಂದರ್‌ ರಾಜ್‌ ಸೇರಿದಂತೆ  ಚಿತ್ರರಂಗದ ಅನೇಕ ಗಣ್ಯರು ಹಾಗೂ ಕಲಾವಿದರು ಪಾಲ್ಗೊಂಡು ಸಂಭ್ರಮಿಸಿದ್ದು ವಿಶೇಷ. ನಿರ್ದೇಶಕರ ಸಂಘ, ನಿರ್ಮಾಪಕರ ಸಂಘದ ಪದಾಧಿಕಾರಿಗೂ ಇದ್ದರು.

ಅಂಬಿ ಕರೆದ ಮೇಲೆ ಬರದೇ ಇರಲು ಸಾಧ್ಯವೇ? ನಾನೂ ಕನ್ನಡದಲ್ಲಿ ನಟಿಸಿದ್ದೇನೆ. ಬೆಂಗಳೂರು ನನ್ನ ಫೇವರೇಟ್‌, ಇಲ್ಲಿನ ಜನ ನನಗಿಷ್ಟ. ಈ ಕಟ್ಟಡ ನೋಡಿ ಖುಷಿಯಾಯ್ತು. ಭಾರತದಲ್ಲೇ ಕಲಾವಿದರ ಸಂಘಕ್ಕೆ ಇಂತಹ ದೊಡ್ಡ ಕಟ್ಟಡವಿಲ್ಲ. ಅಂಬರೀಷ್‌ ಪ್ರಯತ್ನಕ್ಕೆ ಕೃತಜ್ಞತೆ. ತೆಲುಗು ಕಲಾವಿದರಿಗೂ ಇಂಥದ್ದೊಂದು ಕಟ್ಟಡ ಮಾಡುವ ಆಸೆ ಇದೆ. ಆ ಪ್ರಯತ್ನ ಮಾಡುತ್ತೇವೆ. 
-ಚಿರಂಜೀವಿ, ತೆಲುಗು ನಟ

ಅಂಬರೀಷ್‌, ವಿಷ್ಣುವರ್ಧನ್‌ ನನ್ನ ಆತ್ಮೀಯ ಗೆಳೆಯರು. ಒಳ್ಳೆಯ ಪ್ರಯತ್ನ ಮಾಡಿ, ವಿಶಾಲವಾದ ಕಟ್ಟಡ ಕಟ್ಟಲಾಗಿದೆ. ಕಲಾವಿದರಿಗೆ ಇಂಥದ್ದೊಂದು ವಾತಾವರಣ ನಿರ್ಮಾಣ ಮಾಡಿದ ಮನಸುಗಳಿಗೆ ಧನ್ಯವಾದ
-ಮೋಹನ್‌ಬಾಬು, ತೆಲುಗು ನಟ

ಅಂಬರೀಷ್‌ ನನ್ನ ಹಿರಿಯಣ್ಣ ಇದ್ದಂಗೆ. ಹಾಗೆಯೇ ನನಗೆ ಅವರು ಸಾಕಷ್ಟು ತೊಂದರೆ ಕೊಟ್ಟಿದ್ದಾರೆ ಕೂಡ. ನಿನ್ನ ಎದುರು ವಿಷ್ಣು ನಿಲ್ಲಿಸಿ ಬಿಡ್ತೀನಿ ಅಂತ ತಮಾಷೆ ಮಾಡುತ್ತಿದ್ದ ಅಂಬರೀಷ್‌, ಸ್ನೇಹಜೀವಿ. ಈ ಸಂಘಕ್ಕೆ ಒಂದು ಕೋಟಿಯಲ್ಲ, ಅಂಬರೀಷ್‌ ಮೇಲಿನ ಪ್ರೀತಿಗೆ ಇನ್ನೂ ಹೆಚ್ಚು ಹಣ ಕೊಡ್ತೀನಿ. ಯೋಗ, ಜಿಮ್‌ ವ್ಯವಸ್ಥೆಗೆ ಬೇಕಾಗಿದ್ದನ್ನು ಒದಗಿಸುತ್ತೇನೆ.
-ಅನಂತ್‌ಕುಮಾರ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.