ಸಾಧಕ ಮಹಿಳೆಯರ ಜತೆ ಆಶಾ ಭಟ್‌

Team Udayavani, Jan 10, 2022, 2:52 PM IST

Asha bhat shared photo with Salumarada Thimmakka and Tulasi Gowda

“ರಾಬರ್ಟ್‌’ ಚಿತ್ರದ ಮೂಲಕ ನಾಯಕ ನಟಿಯಾಗಿ ಚಂದನವನಕ್ಕೆ ಪರಿಚಯವಾದ ನಟಿ ಆಶಾ ಭಟ್‌, ಸದ್ಯ ಇನ್ನೂ ಹೆಸರಿಡದ ತಮ್ಮ ಹೊಸಚಿತ್ರ ತಯಾರಿಯಲ್ಲಿದ್ದಾರೆ.

ಇದರ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯವಾಗಿರುವ ಆಶಾ ಭಟ್‌, ಇತ್ತೀಚೆಗೆ ಪದ್ಮ ಪ್ರಶಸ್ತಿ ವಿಜೇತರಾದ ಸಾಲುಮರದ ತಿಮ್ಮಕ್ಕ ಹಾಗೂ ತುಳಸಿ ಗೌಡ ಅವರನ್ನು ಭೇಟಿಯಾಗಿರುವ ತಮ್ಮ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇವರಿಂದ ಬಹಳ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಶಾನ್ವಿ ನಟನೆಯ ‘ಕಸ್ತೂರಿ ಮಹಲ್‌’ ಬಿಡುಗಡೆಗೆ ತಯಾರಿ ಜೋರು

ತಮ್ಮ ಇನ್ಸಾಗ್ರಾಂ ಖಾತೆಯಲ್ಲಿ ಸಾಲುಮರದ ಪದ್ಮಶ್ರೀ ತಿಮ್ಮಕ್ಕ ಹಾಗೂ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರೊಂದಿಗೆ ಕಳೆದ ಅನುಭವಗಳನ್ನು ಹಂಚಿಕೊಂಡಿರುವ ಆಶಾ ಭಟ್‌, “ಇಬ್ಬರು ಪರಿಸರವಾದಿ ಮಹಿಳೆಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದು ನನ್ನ ಪಾಲಿಗೆ ಮಾಂತ್ರಿಕ ಕ್ಷಣಗಳಂತಿದ್ದವು. ಮರಗಳನ್ನು ಮಕ್ಕಳಂತೆ ಸಲಹಿ ಪೋಷಿಸಿದ ತಿಮ್ಮಕ್ಕ ನಮ್ಮ ನಡುವಿನ ಹಸಿರು ಕ್ರಾಂತಿಯ ಸೂಪರ್‌ ಹೀರೋ ಇದ್ದಂತೆ. ಇನ್ನು ತುಳಸಿ ಗೌಡ ನಮ್ಮ ನಡುವೇ ಇರುವಂಥ “ಅರಣ್ಯ ವಿಶ್ವಕೋಶ’ ಮರಗಿಡಗಳನ್ನು ಗುರುತಿಸುವ ಅವರ ಜ್ಞಾನ ಅದ್ಭುತ. ನಮ್ಮ ಪರಂಪರೆಯನ್ನು ಉಳಿಸಿ, ಬೆಳೆಸುತ್ತಿರುವ ಇವರಿಬ್ಬರಿಂದ ಬಹಳ ಪ್ರಭಾವಿತಳಾಗಿದ್ದೇನೆ. ಇವರಿಂದ ಸ್ಫೂರ್ತಿ, ಆಶೀರ್ವಾದ ಸಿಕ್ಕಿರುವುದು ಸಾರ್ಥಕ ಭಾವ ಮೂಡಿಸಿದೆ. ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ’ ಎಂದು ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.

ಸದ್ಯ ಆಶಾ ಭಟ್‌ ಅವರ ಪೋಸ್ಟ್‌ಗೆ ಸಿನಿಪ್ರಿಯರು ಮೆಚ್ಚುಗೆ ಸೂಚಿಸಿದ್ದಾರೆ. “ನಿಜವಾದ ಸಾಧಕರನ್ನು ಸ್ಮರಿಸುವ ಮೂಲಕ ಇಂದಿನ ಯುವಜನತೆಗೆ ಅವರ ಸಾಧನೆಯನ್ನು ಪರಿಚಯಿಸುವ ಕೆಲಸ ಮಾಡಿದ್ದೀರಿ’ ಎಂದು ಆಶಾ ಕಾರ್ಯಕ್ಕೆ ಭೇಷ್‌ ಎಂದಿದ್ದಾರೆ.

ಟಾಪ್ ನ್ಯೂಸ್

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ

ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ

ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಏರುಪೆರು : ಆಸ್ಪತ್ರೆಗೆ ದಾಖಲು

ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

Rakshit shetty to present Sai Pallavi’s Gargi film in Kannada

ಸಾಯಿ ಪಲ್ಲವಿ ‘ಗಾರ್ಗಿ’ಗೆ ಸಾಥ್ ನೀಡಿದ ರಕ್ಷಿತ್ ಶೆಟ್ಟಿ

777 charlei

ಚಾರ್ಲಿ ಕಲೆಕ್ಷನ್‌ 150 ಕೋಟಿ!: ಲಾಭದಲ್ಲಿ ಶ್ವಾನಗಳಿಗೂ ಪಾಲು

ಕಿಚ್ಚ ಸುದೀಪ್ ವಿರುದ್ಧ ಅವಹೇಳನಕಾರಿ ವಿಡಿಯೋ: ನಿರ್ದೇಶಕ ನಂದಕಿಶೋರ್ ಆಕ್ರೋಶ

ಕಿಚ್ಚ ಸುದೀಪ್ ವಿರುದ್ಧ ಅವಹೇಳನಕಾರಿ ವಿಡಿಯೋ: ನಿರ್ದೇಶಕ ನಂದಕಿಶೋರ್ ಆಕ್ರೋಶ

MUST WATCH

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

udayavani youtube

ವಿಟ್ಲ ಸಾರಡ್ಕ ಬಳಿ ಕುಸಿದ ಗುಡ್ಡ : ಕರ್ನಾಟಕ – ಕೇರಳ ಸಂಚಾರ ಬಂದ್

ಹೊಸ ಸೇರ್ಪಡೆ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.