ವೈದ್ಯರ ಹೋರಾಟಕ್ಕೆ ನಟಿ ಆಶಿಕಾ ರಂಗನಾಥ್ ಬೆಂಬಲ

Team Udayavani, Jun 19, 2021, 1:02 PM IST

ashika ranganath

ಕೋವಿಡ್‌ ಸಮಯದಲ್ಲಿ ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಮತ್ತು ಜನರಲ್ಲಿ ಸಾಮಾಜಿಕ ತಿಳುವಳಿಕೆ ಮೂಡಿಸುವ ಸಲುವಾಗಿ ಶುಕ್ರವಾರ ದೇಶಾದ್ಯಂತ ವೈದ್ಯ ಸಂಘಟನೆಗಳು “ರಾಷ್ಟ್ರೀಯ ಪ್ರತಿಭಟನಾ ದಿನ’ ಎನ್ನುವ ಹೆಸರಿನಲ್ಲಿ ಪ್ರತಿಭಟನೆ ನಡೆಸಿದವು.

ಇನ್ನು ಈ ಪ್ರತಿಭಟನೆಗೆ ಕರ್ನಾಟಕದ ವೈದ್ಯರೂ ಕೂಡಕೈ ಜೋಡಿಸಿದ್ದು, ವೈದ್ಯರ ಈ ಪ್ರತಿಭಟನೆಗೆ ಸ್ಯಾಂಡಲ್‌ವುಡ್‌ ನಟಿ ಆಶಿಕಾ ರಂಗನಾಥ್‌ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ವೈದ್ಯರ ಈ ಪ್ರತಿಭಟನೆ ಬಗ್ಗೆ ಮಾತನಾಡಿರುವ ಆಶಿಕಾ, “ನಮಗೆಲ್ಲರಿಗೂ ವೈದ್ಯರು ಅಂದ್ರೆ, ಮೊದಲು ನೆನಪಾಗುವ ಪದ ಸಂರಕ್ಷಕರು ಅಂಥ.ಕಳೆದ14 ತಿಂಗಳಿನಿಂದ ಕೋವಿಡ್‌ ಅಬ್ಬರದ ನಡುವೆಯೇ ವೈದ್ಯರು ತಮ್ಮ ಜೀವ, ಕುಟುಂಬ ಮತ್ತು ಜೀವನ ಎಲ್ಲವನ್ನು ಅಪಾಯಕ್ಕೆ ಒಡ್ಡಿಕೊಂಡು ಸಮಾಜಕ್ಕೋಸ್ಕರ ಸೇವೆ ಸಲ್ಲಿಸುತ್ತಿದ್ದಾರೆ. ಇವರೊಂದಿಗೆ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೂ ಹೋರಾಡುತ್ತಿದ್ದಾರೆ. ಇವರೆಲ್ಲರ ಕೆಲಸ ಮತ್ತು ಸೇವಾ ಮನೋಭಾವಕ್ಕೆ ಧನ್ಯವಾದ ಸಲ್ಲಿಸಬೇಕು’ ಎಂದಿದ್ದಾರೆ.

ಇದನ್ನೂ ಓದಿ:ಕೆಲವರ ಧನದಾಹಕ್ಕೆ ಅಂದು ದ. ಆಫ್ರಿಕಾದೊಂದಿಗೆ ಕ್ರಿಕೆಟ್ ಕೂಡಾ ತಲೆತಗ್ಗಿಸಿತ್ತು!

“ಇಂಥ ವೈದ್ಯರು ನಡೆಸುತ್ತಿರುವ ಜಾಗೃತಿ ಕಾರ್ಯಕ್ರಮಕ್ಕೆ ನಾನು ಸಂಪೂರ್ಣ ಬೆಂಬಲ ನೀಡುತ್ತಿದ್ದೇನೆ. ಎಲ್ಲರೂ ಕೂಡ ಬೆಂಬಲ ನೀಡಿ’ ಎಂದು ಮನವಿ ಮಾಡಿರುವ ಆಶಿಕಾ ರಂಗನಾಥ್‌, “ನಾವು ನಮ್ಮ ವೈದ್ಯರನ್ನು ಉಳಿಸಿ ಕೊಳ್ಳೋಣ, ಅವರ ಕೆಲಸವನ್ನು ಶ್ಲಾಘಿಸೋಣ’ ಎಂದಿದ್ದಾರೆ.

ಅಲ್ಲದೆ ಸೋಶಿಯಲ್‌ ಮೀಡಿಯಾದಲ್ಲಿ “ಸೇವ್‌ ದಿ ಸೇವಿಯರ್’ ಎನ್ನುವ ಹ್ಯಾಶ್‌ ಟ್ಯಾಗ್‌ ಮೂಲಕ ವೈದ್ಯರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ

ಟಾಪ್ ನ್ಯೂಸ್

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೀಸರ್‌ ಮತ್ತು ಹಾಡಿನಲ್ಲಿ ಅರಳಿದ ಹೂವುಗಳು

ಟೀಸರ್‌ ಮತ್ತು ಹಾಡಿನಲ್ಲಿ ಅರಳಿದ ಹೂವುಗಳು

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

darbar

ಜೂ.09ಕ್ಕೆ ವಿ.ಮನೋಹರ್‌ ನಿರ್ದೇಶನದ ‘ದರ್ಬಾರ್‌’ ತೆರೆಗೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ