ವರ್ಸಟೈಲ್‌ ನಟಿ ಎಂದು ಕರೆಸಿಕೊಳ್ಳುವಾಸೆ; ವೈಭವಿ ಶಾಂಡಿಲ್ಯ ಮನದ ಮಾತು

Team Udayavani, Sep 19, 2022, 2:34 PM IST

ವರ್ಸಟೈಲ್‌ ನಟಿ ಎಂದು ಕರೆಸಿಕೊಳ್ಳುವಾಸೆ; ವೈಭವಿ ಶಾಂಡಿಲ್ಯ ಮನದ ಮಾತು

“ಗಾಳಿಪಟ-2′ ಸಿನಿಮಾದಲ್ಲಿ ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಗಮನ ಸೆಳೆದ ನಟಿ ವೈಭವಿ ಶಾಂಡಿಲ್ಯ ಸದ್ಯ ಕನ್ನಡದಲ್ಲಿ ಧ್ರುವ ಸರ್ಜಾ ಅಭಿನಯದ “ಮಾರ್ಟಿನ್‌’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಮೂಲತಃ ಮರಾಠಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದ ವೈಭವಿ, ಬಳಿಕ ತೆಲುಗು, ಆ ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ ಚೆಲುವೆ. “ರಾಜ್‌-ವಿಷ್ಣು’ ಸಿನಿಮಾದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದ ವೈಭವಿ ಶಾಂಡಿಲ್ಯಗೆ, ಇತ್ತೀಚೆಗೆ ತೆರೆಕಂಡ “ಗಾಳಿಪಟ-2′ ದೊಡ್ಡ ಬ್ರೇಕ್‌ ತಂದುಕೊಟ್ಟಿದೆ. “ಗಾಳಿಪಟ-2′ ಸಿನಿಮಾದ ಸಕ್ಸಸ್‌ ನಂತರ ವೈಭವಿ “ಮಾರ್ಟಿನ್‌’ ಸಿನಿಮಾದಲ್ಲಿ ಬಿಝಿಯಾಗಿದ್ದು, ಇದರ ನಡುವೆಯೇ ಸಾಕಷ್ಟು ಆಫ‌ರ್‌ಗಳು ವೈಭವಿ ಬರುತ್ತಿವೆಯಂತೆ.

“ಈಗಾಗಲೇ ಒಂದಷ್ಟು ಕಥೆಗಳನ್ನು ಕೇಳಿದ್ದೇನೆ. ಆದರೆ, ಯಾವುದನ್ನೂ ಓಕೆ ಮಾಡಿಲ್ಲ. ನಾನೊಬ್ಬ ವರ್ಸಟೈಲ್‌ ನಟಿ ಎಂದು ನಿರೂಪಿಸಬೇಕು. ಎಂತಹ ಪಾತ್ರಗಳನ್ನಾದರೂ ಮಾಡಬಲ್ಲೇ ಎಂದು ತೋರಿಸಬೇಕು. ಹಾಗಾಗಿ, ಅಂತಹ ಪಾತ್ರಗಳ ಹುಡುಕಾಟದಲ್ಲಿದ್ದೇನೆ. ಸದ್ಯದಲ್ಲೇ ಅದರ ಕುರಿತ ಒಂದು ಒಳ್ಳೆಯ ಮಾಹಿತಿ ನೀಡುತ್ತೇನೆ. ಎಲ್ಲ ತರಹದ ಪಾತ್ರಗಳನ್ನು, ಎಲ್ಲ ಶೈಲಿಯ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಲು ಇಚ್ಚಿಸುತ್ತೆನೆ. ಸದ್ಯಕ್ಕೆ ಯಾವುದೇ ಹೊಸ ಸಿನಿಮಾವನ್ನೂ ಒಪ್ಪಿಕೊಂಡಿಲ್ಲ’ ಎನ್ನುತ್ತಾರೆ ವೈಭವಿ.

ಇದನ್ನೂ ಓದಿ:ಯಾತ್ರೆ ನಡೆಯುವುದು ವ್ಯಕ್ತಿಯಿಂದಲ್ಲ, ಪಕ್ಷದಿಂದ: ಸ್ವಪಕ್ಷೀಯರಿಗೆ ಟಾಂಗ್ ನೀಡಿದ ದೇಶಪಾಂಡೆ

“ಸದ್ಯಕ್ಕೆ ನನ್ನ ಗಮನ “ಮಾರ್ಟಿನ್‌’ ಸಿನಿಮಾದ ಕಡೆಗಿದೆ. ಅದು ಇನ್ನೊಂದು ಅದ್ಭುತವಾದ ಅನುಭವ. ನನ್ನ ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ ಕೂಡಾ ಹೌದು. ಈ ಪಾತ್ರ ನನ್ನ ನಿಜಜೀವನಕ್ಕೆ ಬಹಳ ಹತ್ತಿರವಾಗಿದೆ. ಬಬ್ಲಿ ಹುಡುಗಿಯಾಗಿ, ಯಾರಿಗೂ ಹೆದರದ, ಜೀವನದಲ್ಲಿ ಏನಾದರೂ ಸಾಧಿಸುವ ಆಸೆ ಹೊತ್ತಿರುವ ಗಟ್ಟಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ’ ಎನ್ನುತ್ತಾರೆ ವೈಭವಿ.

ಇನ್ನು ವೈಭವಿ ಮುಂಬೈನಲ್ಲಿ ತಮ್ಮ ಕುಟುಂಬದವರೊಡನೆ “ಗಾಳಿಪಟ-2′ ಸಿನಿಮಾ ನೋಡುವುದಕ್ಕೆ ಹೋಗಿದ್ದರಂತೆ. ಸಿನಿಮಾ ನೋಡುವುದಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದ ಜನ ವೈಭವಿಯವರನ್ನು ಗುರುತಿಸಿ ಪ್ರೀತಿಯಿಂದ ಮಾತನಾಡಿಸಿದ್ದು ನಿಜಕ್ಕೂ ಮರೆಯಲಾಗದು ಎನ್ನುತ್ತಾರೆ ವೈಭವಿ

ಟಾಪ್ ನ್ಯೂಸ್

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ

ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ

ello jogappa ninna aramane movie

ಅರಮನೆ ಹುಡುಕಾಟದಲ್ಲಿ ಜೋಗಪ್ಪ; ಕಂಬ್ಳಿಹುಳ ನಾಯಕನ ಹೊಸ ಚಿತ್ರ

hondisi bareyiri kannada movie

ಟ್ರೇಲರ್ ನಲ್ಲಿ ಸದ್ದು ಮಾಡುತ್ತಿದೆ ‘ಹೊಂದಿಸಿ ಬರೆಯಿರಿ’

ಕಲಾ ಸೇವೆಗೊಂದು ಗೌರವವಿರಲಿ… ಸಾವು-ನೋವಿನಲ್ಲೊಂದು ಸಾಂತ್ವನವಿರಲಿ…

ಕಲಾ ಸೇವೆಗೊಂದು ಗೌರವವಿರಲಿ… ಸಾವು-ನೋವಿನಲ್ಲೊಂದು ಸಾಂತ್ವನವಿರಲಿ…

nata bhayankara

ಇಂದಿನಿಂದ ‘ನಟ ಭಯಂಕರ’ನ ಆರ್ಭಟ ಶುರು

MUST WATCH

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಹೊಸ ಸೇರ್ಪಡೆ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.