ಗಮನ ಸೆಳೆದ ಯಶ್‌ ರಾಯಲ್‌ ಲುಕ್‌

Team Udayavani, Jun 3, 2019, 3:00 AM IST

yash

“ಕೆಜಿಎಫ್ ಚಾಪ್ಟರ್‌ 2′ ಚಿತ್ರದ ಚಿತ್ರೀಕರಣವನ್ನು ಇದೇ ಜೂನ್‌ ಮೊದಲ ವಾರದಿಂದ ಮೈಸೂರಿನಲ್ಲಿ ನಡೆಸಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿರುವ ನಡುವೆಯೇ, ನಟ ಯಶ್‌ ಅವರ ಹೊಸ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗಿದೆ.

ಉದ್ದ ಕೂದಲು ಮತ್ತು ಉದ್ದ ದಾಡಿ ಬಿಟ್ಟಿರುವ ಯಶ್‌, ಕೈಯಲ್ಲೊಂದು ಸ್ಟಿಕ್‌ ಹಿಡಿದು ಕೂತಿರುವ ರಾಯಲ್‌ ಲುಕ್‌ ಅಭಿಮಾನಿಗಳ ಕುತೂಹಲ ಕೆರಳಿಸಿದೆ. ಆರಂಭದಲ್ಲಿ ಈ ಫೋಟೋ “ಕೆಜಿಎಫ್ ಚಾಪ್ಟರ್‌ 2′ ಚಿತ್ರದಲ್ಲಿ ಬರುವ ಯಶ್‌ ಲುಕ್‌ಗಳಲ್ಲಿ ಒಂದು ಎಂದು ಹೇಳಲಾಯಿತಾದರೂ, ಚಿತ್ರತಂಡ ಮಾತ್ರ ಈ ಬಗ್ಗೆ ತುಟಿಬಿಚ್ಚಿಲ್ಲ.

ಹಾಗಾದ್ರೆ ಈ ಫೋಟೋ ಯಾವ ಚಿತ್ರದ್ದು ಎನ್ನುವ ಪ್ರಶ್ನೆ ಸದ್ಯ ಯಶ್‌ ಅಭಿಮಾನಿಗಳಲ್ಲಿ ಮನೆಮಾಡಿರುವಂತೆಯೇ, ಈ ಫೋಟೋ ಯಶ್‌ ಅವರ ಹೊಸ ಜಾಹಿರಾತಿನ ಫೋಟೋ ಶೂಟ್‌ ಎಂದು ಹೇಳಲಾಗುತ್ತಿದೆ. ಆದರೆ ಅದೆಲ್ಲದಕ್ಕೂ “ಕೆಜಿಎಫ್ ಚಾಪ್ಟರ್‌ 2′ ಅಥವಾ ಹೊಸ ಜಾಹೀರಾತು ಹೊರಬಂದ ಮೇಲಷ್ಟೇ ಉತ್ತರ ಸಿಗಲಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.