ಚಿತ್ರಮಂದಿರದತ್ತ ಪ್ರೇಕ್ಷಕ: ಇನ್ಸ್‌ಪೆಕ್ಟರ್‌ ವಿಕ್ರಂ ಹೌಸ್‌ಫ‌ುಲ್‌ ಶೋ

Team Udayavani, Feb 8, 2021, 11:03 AM IST

inspector-vikram

ವಿಕ್ರಮನ ಮೊಗದಲ್ಲಿ ನಗುಮೂಡಿದೆ. ಈ ನಗು ಇಡೀ ಚಿತ್ರರಂಗದಲ್ಲಿ ಭರವಸೆಗೆ ಕಾರಣವಾಗಿದೆ. ಹೌದು, ಫೆ.5ರಂದು ತೆರೆಕಂಡ ಪ್ರಜ್ವಲ್‌ ದೇವರಾಜ್‌ ನಟನೆಯ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮೂಲಕ ಚಿತ್ರ ಬಹುತೇಕ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ ಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನ ಕಾಣುತ್ತಿದೆ.

ಹನ್ನೊಂದು ತಿಂಗಳಿನಿಂದ ಯಾವುದೇ ಸಿನಿಮಾಗಳನ್ನು ನೋಡದೇ, ಚಿತ್ರಮಂದಿರದಿಂದ ದೂರವಿದ್ದ ಪ್ರೇಕ್ಷಕರು ಈಗ ದೊಡ್ಡ ಮಟ್ಟದಲ್ಲಿ ಚಿತ್ರಮಂದಿರದತ ದಾಪುಗಾಲು ಹಾಕುತ್ತಿದ್ದಾರೆ. ಅದರಲ್ಲೂ ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾವನ್ನು ಕಣ್ತುಂಬಿಕೊಳ್ಳಬೇಕು, ಚಿತ್ರಮಂದಿರದಲ್ಲಿ ಶಿಳ್ಳೆ, ಕೇಕೆ, ಜೈಕಾರದೊಂದಿಗೆ ಎಂಜಾಯ್‌ ಮಾಡಬೇಕೆಂದು ಕೊಂಡ ಪ್ರೇಕ್ಷಕರು ಈಗ ಆ ಆಸೆಯನ್ನು “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದ ಮೂಲಕ ಈಡೇರಿಸುತ್ತಿದ್ದಾರೆ.

ಇದನ್ನೂ ಓದಿ:ಅತೀ ಹೆಚ್ಚು ಡೌನ್ ಲೋಡ್: ಟಿಕ್ ಟಾಕ್ ಹಿಂದಿಕ್ಕಿ ಅಗ್ರಸ‍್ಥಾನ ಪಡೆದ ಟೆಲಿಗ್ರಾಂ

ಬಿಡುಗಡೆಯಾದ ಎಲ್ಲಾ ಕಡೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಂಗಳೂರಿನ ವೀರೇಶ್‌ ಜೊತೆಗೆ ಹುಬ್ಬಳ್ಳಿಯ ಅನೇಕ ಚಿತ್ರಮಂದಿರ ಗಳು ಹೌಸ್‌ಫ‌ುಲ್‌ ಪ್ರದರ್ಶನ ಕಂಡಿದೆ. “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರ ಮಾಸ್‌ ಎಂಟರ್‌ ಟೈನರ್‌ ಜೊತೆಗೆ ಫ್ಯಾಮಿಲಿ ಆಡಿಯನ್ಸ್‌ಗೆ ಇಷ್ಟವಾಗುವ ಅಂಶಗಳಿ ರುವು ದರಿಂದ ಈಗ ನಿಧಾನವಾಗಿ ಚಿತ್ರಕ್ಕೆ ಫ್ಯಾಮಿಲಿ ಆಡಿಯನ್ಸ್‌ ಬರಲಾರಂಭಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.

ಈ ಚಿತ್ರದಲ್ಲಿ ನಟ ದರ್ಶನ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದರಿಂದ ತಮ್ಮ ನೆಚ್ಚಿನ ನಟನನ್ನು ತೆರೆಮೇಲೆ ನೋಡಲು ಚಾಲೆಂಜಿಂಗ್‌ ಸ್ಟಾರ್‌ ಅಭಿಮಾನಿಗಳು ಸಿನಿ ಮಾಕ್ಕೆ ಬರುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದ “ಇನ್ಸ್‌ಪೆಕ್ಟರ್‌ ವಿಕ್ರಂ’ ಕ್ರೇಜ್‌ ಹೆಚ್ಚುತ್ತಿದೆ. ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಚಿತ್ರಮಂದಿರಗಳ ಸಂಖ್ಯೆಯಲ್ಲೂ ಏರಿಕೆಯಾಗಲಿದೆ. ಇನ್ನು ಮತ್ತಷ್ಟು ಮಂದಿ ಸೆಲೆಬ್ರೆಟಿಗಳು ಸಿನಿಮಾ ನೋಡುವ ಸಾಧ್ಯತೆ ಇದೆ.

ಚಿತ್ರವನ್ನು ವಿಖ್ಯಾತ್‌ ನಿರ್ಮಿಸಿದ್ದು, ನರಸಿಂಹ ನಿರ್ದೇಶಿಸಿದ್ದಾರೆ. ಭಾವನಾ ಈ ಚಿತ್ರದ ನಾಯಕಿ. ಒಟ್ಟಾರೆ ಯಾಗಿ 11 ತಿಂಗಳ ನಂತರ ಬಿಡುಗಡೆಯಾದ ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರರಂಗಕ್ಕೆ ಭವಿಷ್ಯದ ಭರವಸೆ ಮೂಡಿರೋದಂತೂ ಸುಳ್ಳಲ್ಲ

ಟಾಪ್ ನ್ಯೂಸ್

1-dfdsf

ದಾವೋಸ್ ನಲ್ಲಿ ಸಿಎಂ: ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

Ashika

ಗ್ಲಾಮರಸ್ ಪಾತ್ರ, ಬೋಲ್ಡ್ ಲುಕ್.. ಕಾಣೆಯಾದವರ ಜೊತೆ ಆಶಿಕಾ ರಂಗನಾಥ್‌!

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

1-sdsa-d

ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು : ಅಜಂ ಖಾನ್

ಎಸ್.ಆರ್.ಪಾಟೀಲ್ ಗೆ ಟಿಕೆಟ್ ವಿಚಾರವಾಗಿ ನನ್ನ ಬಳಿ ಚರ್ಚೆ ಮಾಡಿಲ್ಲ: ಎಂ.ಬಿ.ಪಾಟೀಲ್

ಎಸ್.ಆರ್.ಪಾಟೀಲ್ ಗೆ ಟಿಕೆಟ್ ವಿಚಾರವಾಗಿ ನನ್ನ ಬಳಿ ಚರ್ಚೆ ಮಾಡಿಲ್ಲ: ಎಂ.ಬಿ.ಪಾಟೀಲ್

ಮೇ 27ಕ್ಕೆ ವೀಲ್ ಚೇರ್ ರೋಮಿಯೋ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮೇ 27ಕ್ಕೆ “ವೀಲ್ ಚೇರ್ ರೋಮಿಯೋ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 458 ಅಂಕ ಜಿಗಿತ; ಮೇ 23ರಂದು ಲಾಭಗಳಿಸಿದ ಷೇರು ಯಾವುದು?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 458 ಅಂಕ ಜಿಗಿತ; ಮೇ 23ರಂದು ಲಾಭಗಳಿಸಿದ ಷೇರು ಯಾವುದು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashika

ಗ್ಲಾಮರಸ್ ಪಾತ್ರ, ಬೋಲ್ಡ್ ಲುಕ್.. ಕಾಣೆಯಾದವರ ಜೊತೆ ಆಶಿಕಾ ರಂಗನಾಥ್‌!

ಎಚ್ ಡಿ ಕೋಟೆಯಲ್ಲಿ 77ನೇ ದಿನ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಕನ್ನೇರಿ ಸಿನಿಮಾ

ಮೇ 27ಕ್ಕೆ ವೀಲ್ ಚೇರ್ ರೋಮಿಯೋ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮೇ 27ಕ್ಕೆ “ವೀಲ್ ಚೇರ್ ರೋಮಿಯೋ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

akshith shashikumar’s seethayana release on May 27th

ಶಶಿಕುಮಾರ್‌ ಪುತ್ರ ಅಕ್ಷಿತ್ ಚೊಚ್ಚಲ ಚಿತ್ರ ‘ಸೀತಾಯಣ’ ಮೇ 27ಕ್ಕೆ ರಿಲೀಸ್‌

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

1-dfdsf

ದಾವೋಸ್ ನಲ್ಲಿ ಸಿಎಂ: ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

Ashika

ಗ್ಲಾಮರಸ್ ಪಾತ್ರ, ಬೋಲ್ಡ್ ಲುಕ್.. ಕಾಣೆಯಾದವರ ಜೊತೆ ಆಶಿಕಾ ರಂಗನಾಥ್‌!

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

1-sdsa-d

ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು : ಅಜಂ ಖಾನ್

11

ನಾಯಕತ್ವ ಗುಣ ಬೆಳೆಸುತ್ತೆ ಕ್ರೀಡೆ: ಸಂಸದ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.