ನವೆಂಬರ್ ನಲ್ಲಿ ಅವನೇ ಆಪ್ತಮಿತ್ರ
Team Udayavani, Oct 21, 2017, 10:24 AM IST
“ಅವನೇ ಆಪ್ತಮಿತ್ರ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ “ಯು/ಎ’ ಪ್ರಮಾಣ ಪತ್ರ ನೀಡಿದೆ. ಒಂದು ಹೆಣ್ಣಿನ ಸುತ್ತ ನಡೆಯುವ ಈ ಕಥೆಯಲ್ಲಿ ಮರ್ಡರ್ ಮಿಸ್ಟರಿ, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಹಾರರ್ ಎಳೆಯನ್ನು ಹೊಂದಿದೆ. ಕಾದಂಬರಿ ಆಧಾರಿತ ಈ ಸಿನಿಮಾ ಮೈಸೂರಿನ ಹನುಮಾ ಕ್ರಿಯೇಷನ್ಸ್ ನಿರ್ಮಿಸಿದೆ. ಚಿತ್ರದಲ್ಲಿ ಎರಡು ಹಾಡುಗಳಿವೆ.
ಪ್ರಥಮ್ ನಾಯಕನಟನಾಗಿ ಅಭಿನಯಿಸಿದ್ದು, ಪ್ರಸನ್ನಗೌಡ ಸಹ ನಾಯಕ. ಸಾನ್ವಿಯಾ ಹಾಗೂ ಲಾವಣ್ಯ ಯಾದವ್ ನಾಯಕಿಯರು. “ಮಜಾ ಟಾಕೀಸ್’ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ಈ ಚಿತ್ರದಲ್ಲೂ ಮುದ್ದೇಶನ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರದಲ್ಲಿ ಮಹೇಂದ್ರ ಪ್ರಸಾದ್, ಮೈಸೂರು ರಮಾನಂದ್, ಉರಗತಜ್ಞ ಸ್ನೇಕ್ ಶ್ಯಾಮ್ ಸೇರಿದಂತೆ ಅನೇಕರು ಅಭಿನಯಿಸಿದ್ದಾರೆ.
ಮೈಸೂರು ವೆಂಕಟೇಶ್ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಿರ್ಮಾಪಕರು ಶಿವಮ್ಮ ವೆಂಕಟೇಶ್. ಚಿತ್ರಕ್ಕೆ ಮಂಡ್ಯ ಬಿ.ರಾಮು ಛಾಯಾಗ್ರಹಣ, ರವಿ ಶಂಕರ್ ಸಂಗೀತ, ಶಶಿಭೂಷಣ್ ಸಂಕಲನವಿದೆ. ಚಿತ್ರ ನವೆಂಬರ್ ವೇಳೆಗೆ ತೆರೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?