ಆಗಸ್ಟ್‌ 15ಕ್ಕೆ ಅಯೋಗ್ಯ


Team Udayavani, Aug 7, 2018, 11:04 AM IST

ayogya-1.jpg

ಸತೀಶ್‌ ನೀನಾಸಂ ಅಭಿನಯದ “ಅಯೋಗ್ಯ’ ಚಿತ್ರವು ಸೆನ್ಸಾರ್‌ ಅಂಗಳದಲ್ಲಿದೆ. ಇನ್ನು ಮೂರ್‍ನಾಲ್ಕು ದಿನಗಳಲ್ಲಿ ಸೆನ್ಸಾರ್‌ ಆಗಲಿದ್ದು, ಆ ನಂತರ ಚಿತ್ರವನ್ನು ಆಗಸ್ಟ್‌ 15ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡವು ಸಜ್ಜಾಗುತ್ತಿದೆ. ವಿಶೇಷವೆಂದರೆ, ಆಗಸ್ಟ್‌ 15 ಬುಧವಾರ.

ಸಾಮಾನ್ಯವಾಗಿ ಯಾವ ಚಿತ್ರವೂ ಬುಧವಾರ ಬಿಡುಗಡೆಯಾಗುವುದಿಲ್ಲ. ಆದರೆ, ಬುಧವಾರ ರಜೆ ಇರುವ ಕಾರಣ, ಅದನ್ನು ಎನ್‌ಕ್ಯಾಶ್‌ ಮಾಡಿಕೊಳ್ಳಲು ಚಿತ್ರತಂಡ ಯೋಚಿಸುತ್ತಿದ್ದು, ಅದೇ ದಿನ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ.

ಇನ್ನು ಚಿತ್ರದ ಹಿಂದಿ ಡಬ್ಬಿಂಗ್‌ ಹಕ್ಕುಗಳು 81 ಲಕ್ಷಕ್ಕೆ ಮಾರಾಟವಾಗಿದ್ದು, ಪ್ರೇಮ್‌ ವ್ಯಾಸ್‌ ಎನ್ನುವವರು ಹಕ್ಕುಗಳನ್ನು ಖರೀದಿಸಿದ್ದಾರೆ. ಸತೀಶ್‌ ಅವರ ಯಾವುದೇ ಚಿತ್ರದ ಡಬ್ಬಿಂಗ್‌ ಹಕ್ಕುಗಳು ಇಷ್ಟೊಂದು ಮೊತ್ತಕ್ಕೆ ಮಾರಾಟವಾಗಿಲ್ಲ. ಈಗ “ಅಯೋಗ್ಯ’ ಹೊಸ ದಾಖಲೆ ಬರೆದಿದೆ.

“ಅಯೋಗ್ಯ’ ಚಿತ್ರವನ್ನು ಚಂದ್ರಶೇಖರ್‌ ನಿರ್ಮಿಸಿದ್ದು, ಮಹೇಶ್‌ ಕುಮಾರ್‌ ನಿರ್ದೇಶಿಸಿದ್ದಾರೆ. ಸತೀಶ್‌ ನೀನಾಸಂ, ರಚಿತಾ ರಾಮ್‌, ರವಿಶಂಕರ್‌ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದು, ಪ್ರವೀಣ್‌ ತೆಗ್ಗಿನಮನೆ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.