ಬ್ಯಾಕ್‌ ಟು ಬ್ಯಾಕ್‌ – ಧನಂಜಯ್‌

Team Udayavani, Dec 17, 2021, 11:19 AM IST

dananjay actor

ಟಗರು’ ಚಿತ್ರದಡಾಲಿ ಪಾತ್ರ ಹಿಟ್‌ ಆದ ನಂತರ ನಟ ಧನಂಜಯ್‌ ಸಿಕ್ಕಾಪಟ್ಟೆ ಬಿಝಿ ಹಾಗೂ ಬೇಡಿಕೆಯ ನಟ ಆಗಿರೋದು ನಿಮಗೆ ಗೊತ್ತೇ ಇದೆ. ಕನ್ನಡದದ ಜೊತೆಗೆ ಪರಭಾಷೆಯಲ್ಲೂ ಧನಂಜಯ್‌ ನಟಿಸುತ್ತಿದ್ದಾರೆ. ಈಗ ಅವರ ಎರಡುಚಿತ್ರಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗುತ್ತಿವೆ. ಅಲ್ಲು ಅರ್ಜುನ್‌ ನಟನೆಯ “ಪುಷ್ಪ’ ಚಿತ್ರದಲ್ಲಿ ಧನಂಜಯ್‌ ನೆಗೆಟಿವ್‌ ರೋಲ್‌ಮಾಡಿದ್ದಾರೆ. ಆ ಚಿತ್ರ ಇಂದು ಬಿಡುಗಡೆಯಾಗುತ್ತಿದೆ.

ಇನ್ನು, ಧನಂಜಯ್‌ ಹೀರೋ ಆಗಿ ನಟಿಸಿ, ತಾವೇ ನಿರ್ಮಿಸಿರುವ “ಬಡವ ರಾಸ್ಕಲ್‌’ಚಿತ್ರಮುಂದಿನ ವಾರ (ಡಿ 24)ಕ್ಕೆ ತೆರೆಕಾಣುತ್ತಿದೆ. ಸಹಜವಾಗಿಯೇ ಧನಂಜಯ್‌ ಎಕ್ಸೆ„ಟ್‌ಆಗಿದ್ದಾರೆ.ಅದರಲ್ಲೂ ತಮ್ಮ ಚೊಚ್ಚಲನಿರ್ಮಾಣದ “ಬಡವ ರಾಸ್ಕಲ್‌’ ಚಿತ್ರದಮೇಲೆ ಇನ್ನಿಲ್ಲದ ನಿರೀಕ್ಷೆಅವರದು. ಇತ್ತೀಚಗಷ್ಟೇ ಚಿತ್ರದಟ್ರೇಲರ್‌ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ.

ಚಿತ್ರದಬಗ್ಗೆಮಾತನಾಡುವ ಧನಂಜಯ್‌, “ಇದೊಂದು ಮಧ್ಯಮವರ್ಗದ ಕಥೆ. ಆಗಷ್ಟೇ ವಿಧ್ಯಾಭ್ಯಾಸಮುಗಿಸಿದ ಯುವಕ ಕೆಲಸಕ್ಕಾಗಿ ಹುಡುಕುವ ಸನ್ನಿವೇಶಗಳೇ ಮುಖ್ಯ ಕಥಾವಸ್ತು. ಅಪ್ಪ-ಅಮ್ಮನ ಜೊತೆ ಮಗನ ಬಾಂಧವ್ಯವನ್ನು ಮನತಟ್ಟುವಂತೆ ನಿರ್ದೇಶಕರು ತೋರಿಸಿದ್ದಾರೆ. ಇದೇ 24 ರಂದು ಚಿತ್ರ ತೆರೆಗೆ ಬರಲಿದೆ’ಎನ್ನುತ್ತಾರೆ.

ಇದನ್ನೂ ಓದಿ:- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಜ್ಜಿ ವಿಯೋಗ

ಈ ಚಿತ್ರವನ್ನು ಶಂಕರ್‌ ಗುರು ನಿರ್ದೇಶಿಸಿದ್ದಾರೆ.ಚಿತ್ರದಬಗ್ಗೆ ಮಾತನಾ‌ಡುವ ನಿರ್ದೇಶಕ ಗುರು, “ನಾನುಹಾಗೂ ಧನಂಜಯ ಬಹಳದಿನಗಳ ಸ್ನೇಹಿತರು.ಡಾಲಿಗಾಗಿ ಕಥೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ನಾನು ನಿರ್ದೇಶನ ಮಾಡಿದರೆ, ಮೊದಲುಧನಂಜಯ್‌ ಅವರ ಸಿನಿಮಾಮಾಡುತ್ತೇನೆ ಅಂದುಕೊಂಡಿದೆ. ಕಥೆ ಸಿದ್ದಮಾಡಿಧನಂಜಯ ಬಳಿ ಹೇಳಿದೆ. ಅವರಿಗೆ ಇಷ್ಟವಾಯಿತು. ಈ ಚಿತ್ರದಲ್ಲಿ ನಟಿಸುವುದಷ್ಟೇ ಅಲ್ಲ. ನಿರ್ಮಾಣವನ್ನು ಮಾಡುತ್ತೇನೆ ಅಂದರು ಧನಂಜಯ.

ನಂತರ ಒಳ್ಳೆಯ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ’ಎಂದರು. ಚಿತ್ರದಲ್ಲಿಅಮೃತಾ ಅಯ್ಯಂಗಾರ್‌ ನಾಯಕಿ.ಈ ಚಿತ್ರದಬಿಡುಗಡೆಗೆಗಾಗಿ ಅಮೃತಾ ಎದುರು ನೋಡುತ್ತಿದ್ದಾರಂತೆ. ಇಲ್ಲಿನ ಪಾತ್ರ ಅವರಿಗೆಅಚ್ಚುಮೆಚ್ಚು.ಉಳಿದಂತೆ ಚಿತ್ರದಲ್ಲಿ ರಂಗಾಯಣರಘು, ಸ್ಪರ್ಶ ರೇಖಾ, ನಾಗಭೂಷಣ್‌ ನಟಿಸಿದ್ದಾರೆ.ಚಿತ್ರಕ್ಕೆವಾಸುಕಿ ವೈಭವ್‌ ಸಂಗೀತವಿದೆ.­

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.