ಫೋಟೋಗ್ರಾಫ‌ರ್‌ ಸುತ್ತ ಬಾಲಾಜಿ ಸ್ಟುಡಿಯೋ

Team Udayavani, Jan 2, 2023, 1:16 PM IST

balaji photo studio kannada movie

ಈಗಾಗಲೇ ತನ್ನ ಟೈಟಲ್‌ ಹಾಗೂ ಟೀಸರ್‌ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ “ಶ್ರೀಬಾಲಾಜಿ ಫೋಟೋ ಸ್ಟುಡಿಯೋ’ ಜನವರಿ 06ರಂದು ತೆರೆಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.

“ಗಂಧದಗುಡಿ’ ನಿರ್ದೇಶಕ ಅಮೋಘ ವರ್ಷ, ನಟ ಶಿಶಿರ್‌ ಕಾರ್ಯಕ್ರಮದಲ್ಲಿ ಹಾಜರಿದ್ದು, ಶುಭಕೋರಿದರು. ಈ ಚಿತ್ರವನ್ನು ನಟ ರಾಜೇಶ್‌ ಧ್ರುವ ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರವನ್ನು ಸೃಜನ್‌ ಪ್ರೊಡಕ್ಷನ್ಸ್‌ ನಡಿ ವೆಂಕಟೇಶ್ವರ ರಾವ್‌ ಬಳ್ಳಾರಿ ನಿರ್ಮಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ರಾಜೇಶ್‌ ಧ್ರುವ, “ಒಬ್ಬ ಫೋಟೋಗ್ರಾಫ‌ರ್‌ ಮತ್ತು ಸ್ಟುಡಿಯೋ ನಡುವೆ ನಡೆಯುವ ಎಮೋಶನ್‌ ಸ್ಟೋರಿ ಈ ಸಿನಿಮಾದ ಜೀವಾಳ. ಕಥೆಯಲ್ಲಿ ಒಬ್ಬ ಫೋಟೋಗ್ರಾಫ‌ರ್‌ನ ಜೀವನದ ಬೇರೆ ಬೇರೆ ಹಂತಗಳು, ವಿವಿಧ ಆಯಾಮಗಳಲ್ಲಿ ಟ್ವಿಸ್ಟ್‌ ಪಡೆದುಕೊಳ್ಳುತ್ತಾ ಸಾಗುತ್ತದೆ. ತೆರೆಮೇಲೆ ಪ್ರತಿ 15 ನಿಮಿಷಕ್ಕೊಮ್ಮೆ ಸಿನಿಮಾದ ಆಯಾಮ ಬದಲಾಗುತ್ತದೆ. ತುಂಬಾ ಗಂಭೀರವಾದ ಪ್ರಬುದ್ಧ ವಿಷಯವನ್ನು ಮನಮುಟ್ಟುವಂತೆ ಹೇಳಿದ್ದೇವೆ. ಇಂಡಿಯಾದಲ್ಲಿರುವ ಎಲ್ಲ ಸ್ಟಾರ್ ಪೋಟೋಗಳು ಈ ಸ್ಟುಡಿಯೋದಲ್ಲಿದೆ. ಅದು ಹೇಗೆ ಅನ್ನೋದನ್ನು ಸ್ಕ್ರೀನ್‌ ಮೇಲೆ ನೋಡಬೇಕು’ ಎಂಬುದು ರಾಜೇಶ್‌ ಧ್ರುವ ವಿವರಣೆ.

ಚಿತ್ರದಲ್ಲಿ ರಾಜೇಶ್‌ ಧ್ರುವ, ರವಿ ಸಾಲಿಯಾನ್‌, ರಾಧಿಕಾ ಅಚ್ಯುತರಾವ್‌, ಸಂಪತ್‌ ಜೆ. ರಾಮ್, ಶುಭಲಕ್ಷ್ಮೀ, ನಕುಲ್‌ ಶರ್ಮ, ರಕ್ಷಿತ್‌, ರವಿ ಮೂರೂರು, ಶಿಶಿರ್‌ ಶಾಸ್ತ್ರೀ ಮತ್ತು ಉತ್ತರ ಕನ್ನಡದ ಇತರ ಸ್ಥಳೀಯ ಪ್ರತಿಭೆಗಳು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಶ್ರೀಬಾಲಾಜಿ ಫೋಟೋ ಸ್ಟುಡಿಯೋ’ ಸಿನಿಮಾಕ್ಕೆ ಮನೋಜ್‌ ಸಿನಿ ಸ್ಟುಡಿಯೋ ಛಾಯಾಗ್ರಹಣ, ಗಣಪತಿ ಭಟ್‌ ಸಂಕಲನವಿದೆ. ಅಭಿಷೇಕ್‌ ಶಿರಸಿ ಕಥೆ – ಚಿತ್ರಕಥೆಗೆ ಹಾಗೂ ಪೃಥ್ವಿಕಾಂತ ಎಲ್‌, ಹಾಗೂ ಅಜಿತ್‌ ಬೊಪ್ಪನಳ್ಳಿ ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ 3 ಹಾಡುಗಳಿಗೆ ಶ್ರೀರಾಮ್‌ ಗಂಧರ್ವ ಸಂಗೀತ ಸಂಯೋಜಿಸಿದ್ದಾರೆ. ಸ್ವಸ್ತಿಕ್‌ ಕಾರೆಕಾಡ್‌ ಹಿನ್ನೆಲೆ ಸಂಗೀತವಿದೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.