ಪ್ರೇಮಿಗಳ ದಿನಕ್ಕೆ ‘ಬಾನ ದಾರಿಯಲಿ’ ಟೀಸರ್
Team Udayavani, Feb 13, 2023, 4:07 PM IST
ನಟ ಗಣೇಶ್ ನಾಯಕರಾಗಿರುವ “ಬಾನದಾರಿಯಲಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಚಿತ್ರ ಮಾರ್ಚ್ ನಲ್ಲಿ ತೆರೆಕಾಣಲಿದೆ. ಈಗ ಮೊದಲ ಹಂತವಾಗಿ ಚಿತ್ರದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಪ್ರೇಮಿಗಳ ದಿನಕ್ಕೆ (ಫೆ.14) ರಂದು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.
ಇನ್ನು, “ಬಾನದಾರಿಯಲಿ’ ಚಿತ್ರಕ್ಕೆ “ನೋಡು ಎಂಥ ಚೆಂದ’ ಎಂಬ ಟ್ಯಾಗ್ಲೈನ್ ಕೂಡಾ ಇದೆ. ಈ ಚಿತ್ರವನ್ನು ಶ್ರೀವಾರಿ ಟಾಕೀಸ್ ನಿರ್ಮಿಸುತ್ತಿದೆ. ಈಗಾಗಲೇ ಪ್ರೀತಂ ಗುಬ್ಬಿ ಹಾಗೂ ಗಣೇಶ್ ಕಾಂಬಿನೇಶನ್ನಲ್ಲಿ “ಮಳೆಯಲಿ ಜೊತೆಯಲಿ’, “ದಿಲ್ ರಂಗೀಲಾ’ ಹಾಗೂ “99′ ಚಿತ್ರಗಳು ಬಂದಿವೆ. ಈಗ ನಾಲ್ಕನೇ ಬಾರಿ ಜೊತೆಯಾಗಿದ್ದಾರೆ.
ಚಿತ್ರದಲ್ಲಿ ರುಕ್ಮಿಣಿ ವಸಂತ್ ಹಾಗೂ ರೀಷ್ಮಾ ನಾಣಯ್ಯ ನಾಯಕಿಯರಾಗಿ ನಟಿಸಿದ್ದಾರೆ. “ಬಾನ ದಾರಿಯಲ್ಲಿ’ ಸಿನಿಮಾದಲ್ಲಿ ಲೀಲಾ ಎಂಬ ಸ್ವಿಮ್ಮಿಂಗ್ ಕೋಚ್ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ.
#baanadaariyalli team ಕಥೆ 😊
Teaser tomorrow 😇 pic.twitter.com/AWFdD2w3rG— Ganesh (@Official_Ganesh) February 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್