ಅತ್ಯಂತ ಕಡಿಮೆ ಅವಧಿಯಲ್ಲಿಯೇ ಹತ್ತು ಮಿಲಿಯನ್ ಹಾರ್ಟ್ಸ್ ಗೆದ್ದ ಬನಾರಸ್ ಟ್ರೇಲರ್

Team Udayavani, Oct 3, 2022, 12:15 PM IST

banaras

ಝೈದ್ ಖಾನ್ ನಟನಾಗಿ ಎಂಟ್ರಿಯಾಗುತ್ತಿರುವ ಬನಾರಸ್ ಸಿನಿಮಾದ ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಾರದ ಹಿಂದಷ್ಟೇ ರಿಲೀಸ್ ಆಗಿದ್ದ ಟ್ರೇಲರ್ ಸಿಕ್ಕಾಪಟ್ಟೆ ಮನಸ್ಸುಗಳನ್ನು ಗೆದ್ದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿಯೇ ಪಂಚ ಭಾಷೆಗಳಲ್ಲಿ ಹತ್ತು ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ, ಸಿನಿಮಾದ ಮೇಲಿನ ಭರವಸೆಯನ್ನು ದುಪ್ಪಟ್ಟು ಮಾಡಿದೆ.

ಬನಾರಸ್ ಕಡೆಯಿಂದ ಮಾಯ ಗಂಗೆ ಸಾಂಗ್ ರಿಲೀಸ್ ಆದಾಗಲೇ ಟ್ರೇಲರ್ ಮೇಲಿನ ನಿರೀಕ್ಷೆ ಹೆಚ್ಚಿಸಿತ್ತು. ಆ ನಿರೀಕ್ಷೆಯನ್ನು ಟ್ರೇಲರ್ ಎಲ್ಲಿಯೂ ಹುಸಿಗೊಳಿಸಲಿಲ್ಲ. ಅಂದುಕೊಂಡಿದ್ದಕ್ಕಿಂತ ಎಕ್ಸ್ಟ್ರಾ ಎನಿಸುವಂತ ಅಂಶಗಳನ್ನು ಇಟ್ಟು, ಟ್ರೇಲರ್ ಅನ್ನು ನೀಡಲಾಗಿದೆ. ವಾವ್ ಎನಿಸುವಂಥ ವಿಷ್ಯೂಲೈಸೇಷನ್, ಶಾಕಿಂಗ್ ಎನಿಸುವಂತ ಘಟನೆಗಳು ಟ್ರೇಲರ್ ನಲ್ಲಿ ಪಾಸ್ ಆಗುತ್ತವೆ. ಝೈದ್ ಖಾನ್ ಈಗಾಗಲೇ ಹಾಡುಗಳಲ್ಲಿ ಭರವಸೆ ಮೂಡಿಸಿದ್ದರು. ಆದರೆ ಟ್ರೇಲರ್ ನಲ್ಲಿ ಮತ್ತಷ್ಟು ಖುಷಿ ನೀಡಿದ್ದಾರೆ. ಝೈದ್ ಗೆ ಇದು ಮೊದಲ ಸಿನಿಮಾ ಎಂಬ ಫೀಲ್ ನೋಡುಗರಲ್ಲಿ ಬರುವಂತೆ ಬಿಟ್ಟುಕೊಟ್ಟಿಲ್ಲ.

ಜಯತೀರ್ಥ ಅವರ ಡೈರೆಕ್ಷನ್ ನಲ್ಲಿ ಬನಾರಸ್ ರೆಡಿಯಾಗಿದ್ದು, ಇತ್ತೀಚೆಗಷ್ಟೇ ದೊಡ್ಡ ವೇದಿಕೆಯಲ್ಲಿ ಟ್ರೇಲರ್ ಲಾಂಚ್ ಮಾಡಲಾಗಿದೆ. ಸ್ಯಾಂಡಲ್ ವುಡ್ ನ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಬಾಲಿವುಡ್ ನ ಅರ್ಬಾಜ್ ಖಾನ್ ವೇದಿಕೆ ಮೇಲೇರಿ ಬನಾರಸ್ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿ, ಇಡೀ ತಂಡಕ್ಕೆ ಶುಭ ಹಾರೈಸಿದ್ದರು. ರವಿಚಂದ್ರನ್ ಅಂತು ಟ್ರೇಲರ್ ನೋಡಿ ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದರು. ಇದೀಗ ಟ್ರೇಲರ್ ಜನರ ಮನಸ್ಸನ್ನು ಗೆದ್ದಿದೆ. ಕಡಿಮೆ ಅವಧಿಯಲ್ಲಿ ಇಷ್ಟು ದೊಡ್ಡ ಮಟ್ಟದ ವೀವ್ಸ್ ಪಡೆದುಕೊಂಡಿದೆ.

ಝೈದ್ ಖಾನ್ ಹಾಗೂ ಸೋನಲ್ ಮೊಂಥೆರೋ ಕೆಮಿಸ್ಟ್ರಿ ಸೂಪರ್ ಆಗಿ ವರ್ಕೌಟ್ ಆಗಿರುವುದು ಟ್ರೇಲರ್, ಸಾಂಗ್ಸ್ ನಲ್ಲಿ ಕಾಣಬಹುದು. ನವೆಂಬರ್ 4ರಂದು ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಸಿನಿಮಾಗೆ ತಿಲಕ್ ರಾಜ್ ಬಲ್ಲಾಳ್ ಬಂಡವಾಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

ಚಿರತೆ ದಾಳಿ: ಅರಣ್ಯ ಇಲಾಖೆ ನಿರ್ಲಕ್ಷ್ಯ: ಎಚ್‌.ಡಿ. ಕುಮಾರಸ್ವಾಮಿ

ಚಿರತೆ ದಾಳಿ: ಅರಣ್ಯ ಇಲಾಖೆ ನಿರ್ಲಕ್ಷ್ಯ: ಎಚ್‌.ಡಿ. ಕುಮಾರಸ್ವಾಮಿ

ಗುಜರಾತ್‌ ಚುನಾವಣೆ: ಕಾಂಗ್ರೆಸ್‌ಗೆ ಗುಲಾಮಿ ಮನಸ್ಥಿತಿ: ಪ್ರಧಾನಿ ಮೋದಿ

ಗುಜರಾತ್‌ ಚುನಾವಣೆ: ಕಾಂಗ್ರೆಸ್‌ಗೆ ಗುಲಾಮಿ ಮನಸ್ಥಿತಿ: ಪ್ರಧಾನಿ ಮೋದಿ

ಕ್ರಿಮಿನಲ್‌ ಚಟುವಟಿಕೆ, ಗೂಂಡಾ ರಾಜಕೀಯ ನಾವು ಒಪ್ಪಲ್ಲ: ಕಟೀಲ್‌

ಕ್ರಿಮಿನಲ್‌ ಚಟುವಟಿಕೆ, ಗೂಂಡಾ ರಾಜಕೀಯ ನಾವು ಒಪ್ಪಲ್ಲ: ಕಟೀಲ್‌

ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಸಮರ್ಪಕ ಅನುಷ್ಠಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಸಮರ್ಪಕ ಅನುಷ್ಠಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

1-asdsadasd

ಹೈಡ್ರಾಲಿಕ್ ವೈಫಲ್ಯ: 197 ಪ್ರಯಾಣಿಕರಿದ್ದ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ

1-asdadasd

ಹಿಂದೂಗಳು 18 ವರ್ಷಕ್ಕೆ ಹೆಣ್ಣು ಮಕ್ಕಳಿಗೆ ಮದುವೆ ಮಾಡಲಿ: ಸಂಸದ ಬದ್ರುದ್ದೀನ್ ವಿವಾದ

ಕಾಂತಾರ’ ಸಿನಿಮಾಗೆ ಕೇರಳ ಹೈಕೋರ್ಟ್‌ನಲ್ಲಿ ಹಿನ್ನಡೆ

“ಕಾಂತಾರ’ ಸಿನಿಮಾಗೆ ಕೇರಳ ಹೈಕೋರ್ಟ್‌ನಲ್ಲಿ ಹಿನ್ನಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thugs

ಪೋಸ್ಟರ್ ನಲ್ಲಿ ಕಂಡ ‘ಥಗ್ಸ್‌ ಆಫ್ ರಾಮಘಡ’

dharani mandala madhyadolage

ಬಿಡುಗಡೆಯಾಯ್ತು ಧರಣಿ ಮಂಡಲ ಮಧ್ಯದೊಳಗೆ…

thimmaiah and thimmaiah kannada movie

ತೆರಗೆ ಬಂತು ದಿಗಂತ್- ಅನಂತ್ ನಾಗ್ ಅಭಿನಯದ “ತಿಮ್ಮಯ್ಯ ಅಂಡ್‌ ತಿಮ್ಮಯ್ಯ”

4

ಹಿರಿಯ ಚಲನಚಿತ್ರ ನಿರ್ಮಾಪಕ ಕೆ. ಮುರಳೀಧರನ್ ನಿಧನ

TDY-1

ಕೆಜಿಎಫ್‌ ʼತಾತʼ ಕೃಷ್ಣಾಜಿ ರಾವ್‌ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ಚಿರತೆ ದಾಳಿ: ಅರಣ್ಯ ಇಲಾಖೆ ನಿರ್ಲಕ್ಷ್ಯ: ಎಚ್‌.ಡಿ. ಕುಮಾರಸ್ವಾಮಿ

ಚಿರತೆ ದಾಳಿ: ಅರಣ್ಯ ಇಲಾಖೆ ನಿರ್ಲಕ್ಷ್ಯ: ಎಚ್‌.ಡಿ. ಕುಮಾರಸ್ವಾಮಿ

ಗುಜರಾತ್‌ ಚುನಾವಣೆ: ಕಾಂಗ್ರೆಸ್‌ಗೆ ಗುಲಾಮಿ ಮನಸ್ಥಿತಿ: ಪ್ರಧಾನಿ ಮೋದಿ

ಗುಜರಾತ್‌ ಚುನಾವಣೆ: ಕಾಂಗ್ರೆಸ್‌ಗೆ ಗುಲಾಮಿ ಮನಸ್ಥಿತಿ: ಪ್ರಧಾನಿ ಮೋದಿ

ಕ್ರಿಮಿನಲ್‌ ಚಟುವಟಿಕೆ, ಗೂಂಡಾ ರಾಜಕೀಯ ನಾವು ಒಪ್ಪಲ್ಲ: ಕಟೀಲ್‌

ಕ್ರಿಮಿನಲ್‌ ಚಟುವಟಿಕೆ, ಗೂಂಡಾ ರಾಜಕೀಯ ನಾವು ಒಪ್ಪಲ್ಲ: ಕಟೀಲ್‌

ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಸಮರ್ಪಕ ಅನುಷ್ಠಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಸಮರ್ಪಕ ಅನುಷ್ಠಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

1-asdsadasd

ಹೈಡ್ರಾಲಿಕ್ ವೈಫಲ್ಯ: 197 ಪ್ರಯಾಣಿಕರಿದ್ದ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.