ಸೇಲಾಯ್ತು ಬನಾರಸ್‌ ರೈಟ್‌!

Team Udayavani, Oct 12, 2022, 2:39 PM IST

ಸೇಲಾಯ್ತು ಬನಾರಸ್‌ ರೈಟ್‌!

ಶಾಸಕ ಜಮೀರ್‌ ಅಹಮದ್‌ ಖಾನ್‌ ಪುತ್ರ ಝೈದ್‌ ಅಹಮದ್‌ ನಾಯಕನಾಗಿ ಅಭಿನಯಿಸಿರುವ “ಬನಾರಸ್‌’ ಸಿನಿಮಾ ಇದೇ ನವೆಂಬರ್‌ 4ಕ್ಕೆಅದ್ಧೂರಿಯಾಗಿ ತೆರೆಗೆ ಬರುತ್ತಿದೆ.

ಸದ್ಯ “ಬನಾರಸ್‌’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಸಿನಿಮಾವನ್ನು ಪ್ರೇಕ್ಷಕರಿಗೆತಲುಪಿಸುವ ಅಂತಿಮ ಕಸರತ್ತು ನಡೆಸುತ್ತಿದೆ.

ಇದರ ನಡುವೆಯೇ “ಬನಾರಸ್‌’ ಚಿತ್ರತಂಡದ ಕಡೆಯಿಂದ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ, “ಬನಾರಸ್‌’ ಸಿನಿಮಾ ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಮತ್ತು ಮಲೆಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದ್ದು, ಇದೀಗ ಸಿನಿಮಾದ ಬಹುತೇಕ ಎಲ್ಲ ಭಾಷೆಗಳ ಹಕ್ಕುಗಳು ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ ಎನ್ನುತ್ತಿವೆ ಚಿತ್ರತಂಡದ ಮೂಲಗಳು.

ಇತ್ತೀಚೆಗಷ್ಟೇ “ಬನಾರಸ್‌’ ಸಿನಿಮಾದ ಮಲೆಯಾಳಂ ಅವರತರಣಿಕೆಯ ಹಕ್ಕುಗಳನ್ನು ಕೇರಳದ ಪ್ರತಿಷ್ಟಿತ ಸಿನಿಮಾ ವಿತರಣಾ ಸಂಸ್ಥೆ “ಮಲಕುಪಡಮ್‌ ರಿಲೀಸ್‌’ ಸಂಸ್ಥೆ ಪಡೆದುಕೊಂಡಿತ್ತು. ಅದರ ಬೆನ್ನಲ್ಲೇ, “ಬನಾರಸ್‌’ ಸಿನಿಮಾದ ವಿಶಾಲ ಕರ್ನಾಟಕ ವಿತರಣಾ ಹಕ್ಕನ್ನು ಶೈಲಜಾ ನಾಗ್‌ ಮತ್ತು ಬಿ. ಸುರೇಶ್‌ ಸಾರಥ್ಯದ ವಿತರಣಾ ಸಂಸ್ಥೆ “ಡಿ ಬೀಟ್ಸ್‌’ ಪಡೆದುಕೊಂಡಿದೆ.

ಇದಲ್ಲದೆ “ಬನಾರಸ್‌’ ಸಿನಿಮಾದ ಹಿಂದಿ ಅವತರಣಿಕೆಯ ಹಕ್ಕುಗಳು ಕೂಡ ಮಾರಾಟವಾಗಿದ್ದು, ಬಾಲಿವುಡ್‌ನ‌ಲ್ಲಿ ಅಜಯ್‌ ದೇವಗನ್‌ ಒಡೆತನದ “ಪನೋರಮಾ ಸ್ಟುಡಿಯೋಸ್‌’ ಸಂಸ್ಥೆ “ಬನಾರಸ್‌’ ಸಿನಿಮಾದ ಹಿಂದಿ ರೈಟ್ಸ್‌ ಕೊಂಡುಕೊಂಡಿದೆ ಎಂದಿವೆ ಚಿತ್ರತಂಡದ ಮೂಲಗಳು.

ಮೊದಲ ಬಾರಿಗೆ ಝೈದ್‌ ಖಾನ್‌ ನಾಯಕನಾಗಿ ಕಾಣಿಸಿಕೊಂಡಿರುವ “ಬನಾರಸ್‌’ ಸಿನಿಮಾದಲ್ಲಿ ಕಾಲಿಗೆ ಚಕ್ರ ಸೋನಲ್‌ ಮೊಂತೇರೋ ನಾಯಕಿಯಾಗಿ ಅಭಿನಯಿಸಿದ್ದಾರೆ. ತಿಲಕರಾಜ್‌ ಬಲ್ಲಾಳ್‌ ನಿರ್ಮಾಣದಲ್ಲಿ ಮೂಡಿಬಂದಿರುವ “ಬನಾರಸ್‌’ ಸಿನಿಮಾಕ್ಕೆ ಜಯತೀರ್ಥ ನಿರ್ದೇಶನವಿದೆ.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.