ಬಜಾರ್ ಹೀರೋ ಧನ್ವೀರ್ ಗೆ  ದರ್ಶನ್ ಅಂದ್ರೆ ಪ್ರಾಣ!


Team Udayavani, Jan 26, 2019, 7:17 AM IST

26-january-9.jpg

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಡೀ ಕರ್ನಾಟಕದ ಸಕಲ ಭೂಭಾಗಗಳಲ್ಲಿಯೂ ಅಭಿಮಾನಿ ಪಡೆ ಹೊಂದಿರೋ ನಟ. ಅವರನ್ನೇ ಆರಾಧಿಸುವ, ತಮ್ಮ ಸಾಧನೆಯ ಹಾದಿಗೆ ಅವರ ಬದುಕನ್ನೇ ಸ್ಪೂರ್ತಿ  ಅಂದುಕೊಂಡಿರುವವರು ದಂಡಿ ದಂಡಿಯಾಗಿ ಕಾಣಸಿಗುತ್ತಾರೆ. ಹೊರ ಜಗತ್ತಿನ ವಿಚಾರ ಬಿಡಿ, ಚಿತ್ರರಂಗದಲ್ಲಿಯೇ ಅಂಥವರ ಸಂಖ್ಯೆ ಸಾಕಷ್ಟಿದೆ. ಹೀಗೆ ದರ್ಶನ್ ಅವರನ್ನೇ ರೋಲ್ ಮಾಡೆಲ್ ಆಗಿಸಿಕೊಂಡು ಬಣ್ಣ ಹಚ್ಚಿದವರಲ್ಲಿ ಬಜಾರ್ ಚಿತ್ರದ ನಾಯಕಲ ಧನ್ವೀರ್ ಕೂಡಾ ಒಬ್ಬರು.

ಹಣವೊಂದಿದ್ದರೆ ಸಿನಿಮಾ ಮಾಡಿ ಬಿಡಬಹುದು, ಹೀರೋ ಕೂಡಾ ಆಗಬಹುದು ಅಂದುಕೊಂಡವರು ಅನೇಕರಿದ್ದಾರೆ. ಆದರೆ ಬಜಾರ್ ನಾಯಕ ಧನ್ವೀರ್ ಮಾತ್ರ ಕೊಂಚ ಡಿಫರೆಂಟು. ಮಾಮೂಲಿಯಾಗಿದ್ರೆ ಅವರೂ ಕೂಡಾ ಸಾಮಾನ್ಯ ಮೆಂಟಾಲಿಟಿಯನ್ನೇ ಹೊಂದಿರುತ್ತಿದ್ದರೇನೋ. ಆದರೆ ಖ್ಯಾತ ನಟನ ಮಗನಾಗಿದ್ದರೂ ಕಷ್ಟಪಟ್ಟು ಮೇಲೆ ಬಂದಿರೋ ಚಾಲೆಂಜಿಂಗ್ ಸ್ಟಾರ್ ಆರಂಭದಿಂದಲೂ ಧನ್ವೀರ್ ಪಾಲಿಗೆ ಸ್ಫೂರ್ತಿ .

ಈ ಕಾರಣದಿಂದಲೇ ನಿರ್ಮಾಪಕ ತಿಮ್ಮೇಗೌಡರ ಮಗನಾಗಿದ್ದರೂ ಕೂಡಾ ಧನ್ವೀರ್ ಕಷ್ಟಪಟ್ಟೇ ನಾಯಕ ನಟನಾಗಿ ಹೊರ ಹೊಮ್ಮಿದ್ದಾರೆ. ಬಜಾರ್ ಕಥೆ ಕೇಳಿದ ನಂತರ ನಿರ್ದೇಶಕ  ಸುನಿ ಬಳಿ ಈ ಪಾತ್ರಕ್ಕಾಗಿ ಏನೇನು ಕಸರತ್ತು ನಡೆಸಬೇಕೆಂದು ಧನ್ವೀರ್ ಮಾರ್ಗದರ್ಶನ ಪಡೆದುಕೊಂಡಿದ್ದರಂತೆ. ಅದಕ್ಕೆ ತಕ್ಕುದಾಗಿ ಎಲ್ಲದರಲ್ಲಿಯೂ ಧನ್ವೀರ್ ಪಳಗಿಕೊಂಡಿದ್ದಾರೆ. ಈ ಸಿನಿಮಾ ಹಾಡೊಂದಕ್ಕಾಗಿ ಅತೀ ಕಡಿಮೆ ಅವಧಿಯಲ್ಲಿ ಸಿಕ್ಸ್ ಪ್ಯಾಕ್ ರೂಪಿಸಿಕೊಂಡಿದ್ದಾರೆಂದರೆ ಧನ್ವೀರ್ ಗುಣ ಎಂಥಾದ್ದೆಂಬುದು ಯಾರಿಗಾದರೂ ಅರ್ಥವಾಗುತ್ತೆ. ಇಂಥಾ ಹಾರ್ಡ್  ವರ್ಕ್ ಗೆಲ್ಲ ದರ್ಶನ್ ಅವರೇ ಸ್ಫೂರ್ತಿ  ಎಂಬುದು ಧನ್ವೀರ್ ಮಾತು.

ಟಾಪ್ ನ್ಯೂಸ್

president Kovind

ನ್ಯಾಯಾಧೀಶರ ಹೇಳಿಕೆಗಳಲ್ಲಿ ಅತ್ಯಂತ ವಿವೇಚನೆ ಅಗತ್ಯ: ರಾಷ್ಟ್ರಪತಿ ಕೋವಿಂದ್

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akshi

ನೇತ್ರದಾನದ ಮಹತ್ವಸಾರುವ ಚಿತ್ರ :  ಡಿ.3ಕ್ಕೆ ಅಕ್ಷಿ ತೆರೆಗೆ

shivaji surathkal 2

ಡಿಸೆಂಬರ್‌ನಿಂದ ಶಿವಾಜಿ ಸುರತ್ಕಲ್‌ 2 ಶುರು

jhjhgfd

ಜಮಾಲಿಗುಡ್ಡದಲ್ಲಿ ಧನಂಜಯ್‌-ಅದಿತಿ ಪ್ರಭುದೇವ

gori kannada movie

ಉತ್ತರ ಕರ್ನಾಟಕ ಮಂದಿಯ ಸಿನಿಮಾ ‘ಗೋರಿ’ಯಲ್ಲಿ ಮಾನವೀಯತೆ ಪಾಠ

ಒಂದೇ ಚಿತ್ರದಲ್ಲಿ ಅಪ್ಪ-ಮಗಳು: ಲವ್‌ ಯು ರಚ್ಚು ಚಿತ್ರದಲ್ಲಿ ಅಜೇಯ್‌ ರಾವ್‌ ಪುತ್ರಿ ನಟನೆ

ಒಂದೇ ಚಿತ್ರದಲ್ಲಿ ಅಪ್ಪ-ಮಗಳು: ಲವ್‌ ಯು ರಚ್ಚು ಚಿತ್ರದಲ್ಲಿ ಅಜೇಯ್‌ ರಾವ್‌ ಪುತ್ರಿ ನಟನೆ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

president Kovind

ನ್ಯಾಯಾಧೀಶರ ಹೇಳಿಕೆಗಳಲ್ಲಿ ಅತ್ಯಂತ ವಿವೇಚನೆ ಅಗತ್ಯ: ರಾಷ್ಟ್ರಪತಿ ಕೋವಿಂದ್

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.