ಬೆಂಗಳೂರು ಬಾಯ್ಸ್ ಬಂದ್ರು!
Team Udayavani, Apr 12, 2022, 4:56 PM IST
“ಬೆಂಗಳೂರು ಬಾಯ್ಸ್ ‘ ಹೀಗೊಂದು ಚಿತ್ರ ಆರಂಭವಾಗುತ್ತಿದ್ದು, ಇತ್ತೀಚೆಗೆ ಚಿತ್ರದ ಫಸ್ಟ್ಲುಕ್ ರಿಲೀಸ್ ಆಗಿದೆ. ವಿ ಮೇಕರ್ಸ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ.
90ರ ದಶಕದ ಸೂಪರ್ ಹಿಟ್ ಸಿನಿಮಾಗಳದ “ಅಂತ’, “ರಣಧೀರ’, “ಓಂ’ ಹಾಗೂ “ಎ’ ಸಿನಿಮಾಗಳ ನಾಯಕರ ರೀತಿಯಲ್ಲಿ ಸಚಿನ್ ಚೆಲುವರಾಯ ಸ್ವಾಮಿ, ಅಭಿಷೇಕ್ ದಾಸ್, ರೋಹಿತ್ ಮಿಂಚಿದ್ದಾರೆ. ಇವರ ಜೊತೆ ವೈನಿಧಿ ಜಗದೀಶ್, ಸೋನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ:ಸತತ ಸೋಲಿನ ನಡುವೆ ಆಘಾತ: ಐಪಿಎಲ್ ಕೂಟದಿಂದ ಹೊರಬಿದ್ದ ಸಿಎಸ್ ಕೆ ಬೌಲರ್ ದೀಪಕ್ ಚಾಹರ್
ಬೆಂಗಳೂರು ಬಾಯ್ಸ್ ರೋಮ್ಯಾಂಟಿಕ್ ಕಾಮಿಡಿ ಎಂಟರ್ ಟೈನರ್ ಚಿತ್ರವಾಗಿದ್ದು, ಕಾಲೇಜು ಕಥೆ, ಲವ್ ಸ್ಟೋರಿ, ಸೆಂಟಿಮೆಂಟ್ನ ಕಾಂಬಿನೇಷನ್ ಇದರಲ್ಲಿದೆ. ರ್ಯಾಪರ್ ಅಲೋಕ್ ಸಂಗೀತ ನಿರ್ದೇಶನ, ಧರ್ಮ ವಿಷ್ ಸಂಗೀತ ಸಂಯೋಜನೆ ಸಿನಿಮಾಕ್ಕಿದೆ. ವಿಕ್ರಮ್ ಕೆ ವೈ ಸಿನಿಮಾದ ಸಿನಿಮಾಗೆ ಬಂಡವಾಳ ಹೂಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ