ಮೋಶನ್‌ ಪೋಸ್ಟರ್‌ನಲ್ಲಿ ಭಜರಂಗಿ-2 ಸದ್ದು


Team Udayavani, Feb 12, 2021, 10:30 AM IST

bhajarangi 2

ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಞಅಭಿನಯದ “ಭಜರಂಗಿ-2′ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದರ ನಡುವೆಯೇ ನಿಧಾನವಾಗಿ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ “ಭಜರಂಗಿ-2′ ಮೋಶನ್‌ ಪೋಸ್ಟರ್‌ ಬಿಡುಗಡೆ ಮಾಡಿದೆ.

ಯು-ಟ್ಯೂಬ್‌ ನಲ್ಲಿ ಬಿಡುಗಡೆಯಾಗಿರುವ “ಭಜರಂಗಿ-2’ಮೋಶನ್‌ ಪೋಸ್ಟರ್‌ ಸಿನಿ ಪ್ರಿಯರ ಗಮನ ಸೆಳೆಯುತ್ತಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: ಉದಯವಾಣಿಯಲ್ಲಿ ಕಿಚ್ಚನ ಬೆಳ್ಳಿ ಹಬ್ಬದ ಸಂಭ್ರಮ: 25 ವರ್ಷದ ಸಿನಿಪಯಣಕ್ಕೆ ಆತ್ಮೀಯ ಅಭಿನಂದನೆ

“ಜಯಣ್ಣ ಕಂಬೈನ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ಭಜರಂಗಿ-2′ ಚಿತ್ರಕ್ಕೆ ಜಯಣ್ಣ – ಭೋಗೇಂದ್ರ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಹರ್ಷ ಈ ಚಿತ್ರದ ನಿರ್ದೇಶಕ. ಅಂದಹಾಗೆ, “ಭಜರಂಗಿ-2′ ಇದೇ ಮೇ ತಿಂಗಳ ಎರಡನೇ ವಾರ ತೆರೆಗೆ ಬರುತ್ತಿದೆ

ಟಾಪ್ ನ್ಯೂಸ್

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsadsadsad

ಪ್ಯಾನ್ ಇಂಡಿಯಾ ಫಿಕ್ಸ್ : ‘ಕಾಂತಾರ’ ಹಿಂದಿ ಟ್ರೈಲರ್ ರೆಡಿ

1-asdaad

”ಬನಾರಸ್”ಹಕ್ಕು ಪಡೆದ ಕೇರಳದ ಖ್ಯಾತ ವಿತರಣಾ ಸಂಸ್ಥೆ ಮುಲಕುಪ್ಪಡಮ್!

tdy-1

ರಮ್ಯಾ – ರಾಜ್. ಬಿ.ಶೆಟ್ಟಿ ಕಾಂಬಿನೇಷನ್‌ ನಲ್ಲಿ ಬರುತ್ತಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’

tdy-4

ಕಬ್ಜ ಮೇಲೆ ಶ್ರೇಯಾ ನಿರೀಕ್ಷೆ

tdy-3

ಅಭಿಮಾನಿಗಳ ಜೊತೆ ರಚಿತಾ ಬರ್ತ್‌ಡೇ

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-sddsdsad

ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.