ಟಾಲಿವುಡ್‌ನ‌ತ್ತ ಭಜರಂಗಿ ಲೋಕಿ: ಚಿರಂಜೀವಿ ಅಭಿನಯದ ಆಚಾರ್ಯ ಚಿತ್ರದಲ್ಲಿ ಅಭಿನಯ


Team Udayavani, Jan 24, 2021, 12:03 PM IST

bhajarangi loki

ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ “ಭಜರಂಗಿ’ ಚಿತ್ರದಲ್ಲಿ ಖಳನಟನಾಗಿ ಅಬ್ಬರಿಸಿ ನೋಡುಗರ ಗಮನ ಸೆಳೆದಿದ್ದ ನಟ ಲೋಕಿ ಆನಂತರ “ಭಜರಂಗಿ’ ಲೋಕಿ ಅಂತಲೇ ಚಿತ್ರರಂಗದಲ್ಲಿ ಜನಪ್ರಿಯವಾದ ನಟ. ತಮ್ಮ ವಿಭಿನ್ನ ಲುಕ್‌, ವಾಯ್ಸ ಮತ್ತು ಮ್ಯಾನರಿಸಂ ನಿಂದ ಕನ್ನಡ ಚಿತ್ರರಂಗದ ಖಡಕ್‌ ವಿಲನ್‌ಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಭಜರಂಗಿ ಲೋಕಿ, ಈಗ ತೆಲುಗು ಚಿತ್ರರಂಗಕ್ಕೆ ಅಡಿಯಿಡುವ ತಯಾರಿಯಲ್ಲಿದ್ದಾರೆ.

ಹೌದು, ತೆಲುಗಿನ ಮೆಗಾ ಸ್ಟಾರ್‌ ಚಿರಂಜೀವಿ ಅಭಿನಯದ “ಆಚಾರ್ಯ’ ಚಿತ್ರದಲ್ಲಿ ಭಜರಂಗಿ ಲೋಕಿ ಕೂಡ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ “ಆಚಾರ್ಯ’ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ನಟ ಭಜರಂಗಿ ಲೋಕಿ ಕೂಡಹೈದರಾಬಾದ್‌ನಲ್ಲಿ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.

ಇನ್ನು “ಆಚಾರ್ಯ’ ಚಿತ್ರದಲ್ಲಿ ಭಜರಂಗಿ ಲೋಕಿ ಅವರೊಂದಿಗೆ ಸೋನು ಸೂದ್‌, ಕಿಶೋರ್‌ ಮತ್ತಿತರು ಕೂಡ ಖಳನಟರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಚಿರಂಜೀವಿ ಪುತ್ರ ರಾಮ್‌ ಚರಣ್‌ ತೇಜ ಕೂಡ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದು, ರಾಮ್‌ ಚರಣ್‌ಗೆ ಮುಖಾಮುಖೀ ಯಾಗುವ ಪಾತ್ರದಲ್ಲಿ ಭಜರಂಗಿ ಲೋಕಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಕನ್ನಡದಲ್ಲಿ ಭಜರಂಗಿ ಲೋಕಿ ಅಭಿನಯದ “ಭಜರಂಗಿ 2′ ಚಿತ್ರ ಕೂಡ ಬಿಡುಗಡೆ ರೆಡಿಯಾಗಿದ್ದು, ಇದೇ ಮೇ. 14ಕ್ಕೆ ಚಿತ್ರ ತೆರೆಗೆ ಬರುತ್ತಿದೆ. ಒಟ್ಟಾರೆ ಕನ್ನಡದಿಂದ ತೆಲುಗಿನತ್ತ ಮುಖ ಮಾಡಿರುವ ಭಜರಂಗಿ ಲೋಕಿ ಎಷ್ಟರ ಮಟ್ಟಿಗೆ ಟಾಲಿವುಡ್‌ ಸಿನಿಪ್ರಿಯರಿಗೆ ಇಷ್ಟವಾಗುತ್ತಾರೆ ಅನ್ನೋದು “ಆಚಾರ್ಯ’ ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.