ಹೊಸಬರ ಜೊತೆ ಭಟ್ರ ಸಿನಿಮಾ


Team Udayavani, Dec 5, 2017, 11:35 AM IST

yograj-11.jpg

ಯೋಗರಾಜ್‌ ಭಟ್‌ ನಿರ್ದೇಶನದ “ಮುಗುಳು ನಗೆ’ ಚಿತ್ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಿತ್ತು. ಆ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗುತ್ತಾ ಬಂದರೂ ಯೋಗರಾಜ್‌ ಭಟ್ಟರ ಕಡೆಯಿಂದ ಯಾವುದೇ ಹೊಸ ಸಿನಿಮಾದ ಸುದ್ದಿ ಬಂದಿರಲಿಲ್ಲ.

ಹಾಗಾಗಿ, ಮುಂದೆ ಯಾವ ಸಿನಿಮಾ ಮಾಡುತ್ತಾರೆಂಬ ಪ್ರಶ್ನೆ ಸಹಜವಾಗಿಯೇ ಇತ್ತು. ಈಗ ಭಟ್ಟರ ಹೊಸ ಸಿನಿಮಾದ ಸುದ್ದಿ ಹೊರಬಿದ್ದಿದೆ. ಹೌದು, ಯೋಗರಾಜ್‌ ಭಟ್ಟರ ಹೊಸ ಸಿನಿಮಾದ ಕೆಲಸ ಆರಂಭವಾಗಿದ್ದು, ಡಿಸೆಂಬರ್‌ 6 ಎಂದು ಚಿತ್ರದ ಸ್ಕ್ರಿಪ್ಟ್ ಪೂಜೆ ಹಾಗೂ ಹಾಡುಗಳ ಧ್ವನಿಮುದ್ರಣ ಕಾರ್ಯ ಆರಂಭವಾಗಲಿದೆ. ಚಿತ್ರೀಕರಣ ಡಿಸೆಂಬರ್‌ 20 ರಿಂದ ಆರಂಭವಾಗಲಿದೆ.

ಎಲ್ಲಾ ಓಕೆ, ಈ ಬಾರಿ ಭಟ್ಟರ ಚಿತ್ರದಲ್ಲಿ ಯಾರು ನಟಿಸುತ್ತಿದ್ದಾರೆಂದು ನೀವು ಕೇಳಿದರೆ ಸದ್ಯಕ್ಕೆ ಅದಕ್ಕೆ ಉತ್ತರವಿಲ್ಲ. ಏಕೆಂದರೆ ಭಟ್ಟರು ಇನ್ನೂ ಕಲಾವಿದರ ಆಯ್ಕೆಯಲ್ಲಿದ್ದಾರೆ. ಮೂಲಗಳ ಪ್ರಕಾರ, ಈ ಬಾರಿ ಬಹುತೇಕ ಹೊಸಬರನ್ನಿಟ್ಟುಕೊಂಡು ಸಿನಿಮಾ ಮಾಡಲು ಮುಂದಾಗಿದ್ದಾರೆ. ಹಾಗಾಗಿ, ನಟ-ನಟಿಯರನ್ನು ಕೂಡಾ ಆಡಿಷನ್‌ ಮೂಲಕ ಆಯ್ಕೆ ಮಾಡುವ ಉದ್ದೇಶ ಅವರಿಗಿದೆ.

ಜೊತೆಗೆ ಕೆಲವು ಪರಿಚಿತ ಮುಖಗಳು ಕೂಡಾ ಚಿತ್ರದಲ್ಲಿದ್ದು, ಈಗಾಗಲೇ ಕೆಲವರ ಜೊತೆ ಮಾತುಕತೆ ಕೂಡಾ ನಡೆಸಿದ್ದಾರೆ. ಈ ಚಿತ್ರ ಯೋಗರಾಜ್‌ ಭಟ್ಟರ ಯೋಗರಾಜ್‌ ಮೂವೀಸ್‌ನಲ್ಲಿ ತಯಾರಾಗುತ್ತಿದ್ದು, ಬೇರೊಬ್ಬ ನಿರ್ಮಾಪಕರು ಇದನ್ನು ನಿರ್ಮಿಸುತ್ತಿದ್ದಾರೆನ್ನಲಾಗಿದೆ. ಚಿತ್ರಕ್ಕೆ ಎಂದಿನಂತೆ ಹರಿಕೃಷ್ಣ ಸಂಗೀತ, ಸುಜ್ಞಾನ್‌ ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.